• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಸದಸ್ಯರ ಸಭೆ ಜರುಗಿಸಿದ ಸಂತೋಷ್‌ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರ ಅಧ್ಯಕ್ಷತೆಯಲ್ಲಿ ಮತ್ತು ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರ ಘನ ಉಪಸ್ಥಿತಿಯಲ್ಲಿ ಇಂದು ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೆ ಸರ್ವ ಸದಸ್ಯರ ಸಭೆಯು ಜರುಗಿತು.

ADVERTISEMENT

ಸಭೆಯಲ್ಲಿ ಕಾರ್ಮಿಕ ಮತ್ತು ಸಾರಿಗೆ ಕಾರ್ಯದರ್ಶಿಗಳಾದ ಶ್ರೀ ಎನ್.ವಿ.ಪ್ರಸಾದ್, ಕಾರ್ಮಿಕ ಇಲಾಖೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ, ಸಾರಿಗೆ ಆಯುಕ್ತರಾದ ಶ್ರೀ ಯೋಗೀಶ್, ಅಪರ ಸಾರಿಗೆ ಆಯುಕ್ತರಾದ ಶ್ರೀ ಉಮಾಶಂಕರ್, ಉಪ ಸಾರಿಗೆ ಆಯುಕ್ತರಾದ ಶ್ರೀ ಮೂರ್ತಿ, ವಾಣಿಜ್ಯ ತೆರಿಗೆ ಆಯುಕ್ತರಾದ ಶ್ರೀ ವಿಪುಲ್ ಬನ್ಸಾಲ್, ಶ್ರೀ ನವೀನ್ ರೆಡ್ಡಿ, ಶ್ರೀ ಜಯಣ್ಣ ಪೂಜಾರಿ, ಶ್ರೀ ರಘು, ಶ್ರೀ ಜಿ.ನಾರಾಯಣ ಸ್ವಾಮಿ, ಶ್ರೀ ಜಿ ಆರ್ ಷಣ್ಮುಗಪ್ಪ, ಶ್ರೀ ರಾಜು, ಜಂಟಿ ಕಾರ್ಮಿಕ ಆಯುಕ್ತರಾದ ಚಿದಾನಂದ, ಉಪ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಮಂಡಳಿಯ ನೂತನ ಸದಸ್ಯರುಗಳಾದ ಶ್ರೀ ಕೆ.ಆರ್.ಧನಂಜಯ, ಶ್ರೀ ಸತ್ಯನಾರಾಯಣ, ಶ್ರೀ ರೋಹಿತ್, ಶ್ರೀ ಲಕ್ಷ್ಮಣ ಕುಮಾರ್ ಪಾಲ್ಗೊಂಡಿದ್ದರು.

Tags: minister santosh ladsanthosh ladSantosh Ladsantosh lad dharwadsantosh lad in suvarna newssantosh lad interviewsantosh lad interview in suvarna newssantosh lad latest newssantosh lad livesantosh lad mlasantosh lad newssantosh lad press meetsantosh lad pressmeetsantosh lad speechsantosh lad statussantosh lad videosantosh lad with ajitsantosh lad with ajit hanamakkanavarsuvarna news hour special with santosh lad
Previous Post

ವೈಕುಂಠ ಏಕಾದಶಿ ತಿರುಮಲದಿಂದ ನೇರಪ್ರಸಾರ..!

Next Post

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

by ಪ್ರತಿಧ್ವನಿ
April 28, 2026
0

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada