• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೋಷಿಯಲ್​ ಸ್ಟಾರ್​ ಸೋನುಗೌಡಗೆ ಕೋರ್ಟ್​ನಿಂದ ಜಾಮೀನು..

Krishna Mani by Krishna Mani
April 6, 2024
in Top Story, ಸಿನಿಮಾ
0
ಸೋಷಿಯಲ್​ ಸ್ಟಾರ್​ ಸೋನುಗೌಡಗೆ ಕೋರ್ಟ್​ನಿಂದ ಜಾಮೀನು..
Share on WhatsAppShare on FacebookShare on Telegram

ADVERTISEMENT

ಸಾಮಾಜಿಕ ಜಾಲತಾಣದಲ್ಲಿ ತನ್ನ ವಿಡಿಯೋಗಳಿಂದಲೇ ಸಾಕಷ್ಟು ಖ್ಯಾತಿ, ಕುಖ್ಯಾತಿ ಎಲ್ಲವನ್ನೂ ಗಳಿಸಿಕೊಂಡಿರುವ ಸೋನುಗೌಡ ಇತ್ತೀಚಿಗೆ ಜೈಲು ಸೇರಿದ್ದರು. ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದ ಆರೋಪದಲ್ಲಿ ಸೋನು ಶ್ರೀನಿವಾಸ್ ಗೌಡಳನ್ನು ಬ್ಯಾಡರಹಳ್ಳಿ ಪೊಲೀಸ್ರು ಬಂಧನ ಮಾಡಿ ಜೈಲಿಗೆ ಕಳುಹಿಸಿದ್ದರು.

ಜಾಮೀನು ವಿಚಾರಣೆ ನಡೆಸಿದ PDJ ಕೋರ್ಟ್ (Principal District And Sessions Judge) ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದ್ದಾರೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ಜಾಮೀನು ಅರ್ಜಿ ಸಲ್ಲಿಸಿದ್ದ ವಕೀಲ ಪ್ರಕಾಶ್, ಜಾಮೀನು ನೀಡುವಂತೆ ವಾದ ಮಂಡಿಸಿದ್ದರು. ಸರ್ಕಾರದ ಪರ ಹಾಗು ಸೋನುಗೌಡ ಪರ ವಾದ ಆಲಿಸಿದ ಕೋರ್ಟ್​ ಜಾಮೀನು ನೀಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಬ್ಯಾಡರಹಳ್ಳಿ ಪೊಲೀಸರಿಗೆ ದತ್ತು ಅಕ್ರಮದ ಬಗ್ಗೆ ದೂರು ನೀಡಿದ್ರು. ಆ ದೂರು ಆಧರಿಸಿ ಮಾರ್ಚ್ 22 ರಂದು ಸೋನು ಶ್ರೀನಿವಾಸ್ ಗೌಡಳನ್ನು ಬಂಧನ ಮಾಡಲಾಗಿತ್ತು. ಇದೀಗ ಇಬ್ಬರು ಶ್ಯೂರಿಟಿ ಹಾಗು 1 ಲಕ್ಷ ಬಾಂಡ್ ಜೊತೆಗೆ ಕೆಲವು ಷರತ್ತು ವಿಧಿಸಿ‌ ಕೋರ್ಟ್​ ಜಾಮೀನು‌ ಮಂಜೂರು ಮಾಡಿದೆ. ಆದರೆ ಕೋರ್ಟ್​ ಪ್ರಕ್ರಿಯೆ ಮುಗಿಯುವುದು ತಡವಾದ ಕಾರಣ ಜೈಲಿನಿಂದ ಬಿಡುಗಡೆ ಆಗಿಲ್ಲ. ಶುಕ್ರವಾರ ಬಿಡುಗಡೆ ಆಗುವ ಸಾಧ್ಯತೆಯಿದೆ.

ಸೋನುಗೌಡ ದತ್ತು ಪಡೆದಿಲ್ಲ. ಆದರೆ ಉತ್ತರ ಕರ್ನಾಟಕ ಮೂಲದ ಹೆಣ್ಣು ಮಗುವನ್ನು ಪೋಷಕರು ಹಾಗು ಆ ಬಾಲಕಿಯ ಆಸಕ್ತಿಯಂತೆ ಮನೆಯಲ್ಲಿ ಸಾಕಿಕೊಂಡಿದ್ದರು. ಆದರೆ ದತ್ತು ಪಡೆಯುವ ಪ್ರಕ್ರಿಯೆ ಮಾಡ್ತೇನೆ ಎಂದು ಹೇಳಬೇಕಿದ್ದ ಸೋನುಗೌಡ, ಮಾತಿನಲ್ಲಿ ಎಡವಿದ್ದು ಇಷ್ಟಕ್ಕೆಲ್ಲಾ ಕಾರಣವಾಗಿದೆ. ಇನ್ನು ದತ್ತು ಪಡೆದ ಮಗುವಿನ ಬಗ್ಗೆ ಬಹಿರಂಗವಾಗಿ ಮಾತನಾಡುವ ಬಗ್ಗೆಯೂ ಕೆಲವು ಷರತ್ತುಗಳಿದ್ದು, ಅವುಗಳ ಉಲ್ಲಂಘನೆ ಆಗಿದೆ ಎನ್ನಲಾಗ್ತಿದೆ. ದತ್ತು ಸ್ವೀಕಾರ ಮಾಡದೆ ಬೇರೆಯವರ ಮಕ್ಕಳನ್ನು ಓದಿಸುವುದು ತಪ್ಪಲ್ಲ.. ಚೆನ್ನಾಗಿ ಯೋಗಕ್ಷೇಮ ನೋಡಿಕೊಳ್ಳುವುದು ತಪ್ಪಲ್ಲ. ಆದರೆ ಮಗುವಿನ ಮೇಲಿನ ಆಸೆಯಿಂದ ನಾನೇ ದತ್ತು ಪಡೆದುಕೊಳ್ಳಬೇಕು, ದತ್ತು ಪಡೆದುಕೊಳ್ತೇನೆ ಎಂದಿದ್ದು, ವಿಡಿಯೋ ಮಾಡಿದ್ದು ತಪ್ಪಾಗಿದೆ. ನಮ್ಮ ಪಕ್ಕದ ಮನೆ ಹುಡುಗಿ ಎಂದು ವಿಡಿಯೋ ಮಾಡಿದ್ದರೂ ತಪ್ಪಲ್ಲ. ಆದರೆ ಕೆಲಸ ಮಾಡಿಸಿಕೊಳ್ತಿದ್ದಾರೆ. ಬಾಲಕಾರ್ಮಿಕಳ ರೀತಿ ಬಳಸ್ತಿದ್ದಾರೆ ಎಂದರೆ ತಪ್ಪಾಗುತ್ತದೆ.

ಕೃಷ್ಣಮಣಿ

Tags: #sandalwood #kannadacinemaindustry #rockingstaryash #radhikapandith #socialmedia #videoviral #pratidhvani #pratidhvanidigital #pratidhvaninewsCongress PartyFIRSonu gowda arrestSonu srinivas gowdaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಬೆಂಗಳೂರಿನ ವೈದ್ಯಕೀಯ ವಿದ್ಯರ್ಥಿನಿಯರು ಅಸ್ವಸ್ಥ..! ಕಾರಣ ಕಾಲರಾ..?

Next Post

ಬೀದರ್‌ನಲ್ಲಿ ಹೊಂದಾದ ದೋಸ್ತಿ ನಾಯಕರು.. ಕಾಂಗ್ರೆಸ್‌ ವಿರುದ್ಧ ಕಿಡಿ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಬೀದರ್‌ನಲ್ಲಿ ಹೊಂದಾದ ದೋಸ್ತಿ ನಾಯಕರು.. ಕಾಂಗ್ರೆಸ್‌ ವಿರುದ್ಧ ಕಿಡಿ

ಬೀದರ್‌ನಲ್ಲಿ ಹೊಂದಾದ ದೋಸ್ತಿ ನಾಯಕರು.. ಕಾಂಗ್ರೆಸ್‌ ವಿರುದ್ಧ ಕಿಡಿ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada