• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸೋಮಣ್ಣಗೆ ಕೇಂದ್ರ ಸಂಪುಟದಲ್ಲಿ ಸ್ಥಾನ! ರಿಯಾಕ್ಷನ್ ಏನು?

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ರಾಜಕೀಯ
0
ಸೋಮಣ್ಣಗೆ ಕೇಂದ್ರ ಸಂಪುಟದಲ್ಲಿ ಸ್ಥಾನ! ರಿಯಾಕ್ಷನ್ ಏನು?
Share on WhatsAppShare on FacebookShare on Telegram

ಹಿರಿಯ ನಾಯಕ ವಿ.ಸೋಮಣ್ಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತಿದ್ದಂತೆ ಖುಷಿಯಾಗಿದ್ದಾರೆ.

ADVERTISEMENT

ಈಗಾಗಲೇ ಸೋಮಣ್ಣ ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ನನಗೆ 45 ವರ್ಷಗಳ ರಾಜಕೀಯ ಅನುಭವಿದೆ. ಹಿರಿಯ ನಾಯಕರ ನಿರೀಕ್ಷೆಯಂತೆ ಉತ್ತಮವಾಗಿ, ಅತ್ಯಂತ ಪ್ರಮಾಣಿಕವಾಗಿ ಕೆಲಸ ಮಾಡುವುದಾಗಿ ಸೋಮಣ್ಣ ಹೇಳಿದ್ದಾರೆ.

ಇನ್ನೊಂದೆಡೆ ಸಚಿವರಾಗುತ್ತಿರುವ ಸೋಮಣ್ಣ ಅವರಿಗೆ ಬಸವರಾಜ ಬೊಮ್ಮಾಯಿ ಅವರು ಶುಭಾ ಕೋರಿದ್ದಾರೆ. ಸೋಮಣ್ಣ ಹೊಡೆದ್ರಲ್ಲಾ ಚಾನ್ಸ್‌ ಎನ್ನುವು ಮೂಲಕ ವಿಷ್‌ ಮಾಡಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೋಮಣ್ಣ 1.75 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

Tags: BJPBOMMAIvsomanna
Previous Post

ಕೋಟಿಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ

Next Post

ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ

Related Posts

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?
Top Story

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಅಮೆರಿಕದಲ್ಲಿ ಹಿಂದೂತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ತೀವ್ರ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್...

Read moreDetails
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
Next Post
ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ

ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!