• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DCM DK Shivakumar | ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ನಾಯಕರು ಮುನಿಸು ; ಡಿಸಿಎಂ ಡಿಕೆಶಿ ಏನಂದ್ರು ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
May 27, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
DCM DK Shivakumar | ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ನಾಯಕರು ಮುನಿಸು ; ಡಿಸಿಎಂ ಡಿಕೆಶಿ ಏನಂದ್ರು ಗೊತ್ತಾ?
Share on WhatsAppShare on FacebookShare on Telegram

ಬೆಂಗಳೂರು : ಮೇ 27 : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು  ಅಳೆದು-ತೂಗಿ ಖಾತೆಗಳನ್ನ ಹಂಚಿಕೆ ಮಾಡಿದ್ದು, ಇಂದು  ಸಚಿವ ಸಂಪುಟ ವಿಸ್ತರಣೆಯಾಗಿದ್ದು 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ರು. ಇದೇ ವೇಳೆ ಸಚಿವ ಸ್ಥಾನ ಕೈ ತಪ್ಪಿದ ಕಾಂಗ್ರೆಸ್‌ ಕೆಲ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ

ADVERTISEMENT

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇದಕ್ಕೆ ನಾನೇನು ಮಾಡಲು ಸಾಧ್ಯ. ನಾನೂ ಕೂಡ ಸಾಕಷ್ಟು ಬಾರಿ ಅವಕಾಶದಿಂದ ವಂಚಿತನಾಗಿದ್ದೆ. ಧರಂಸಿಂಗ್, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನನಗೂ ಅವಕಾಶ ಸಿಕ್ಕಿರಲಿಲ್ಲ. ಆದರೆ, ನಾನು ತಾಳ್ಮೆಯಿಂದ ಕಾದಿದ್ದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಮಾಡಿಕೊಂಡರೆ ನಾನು ಏನು ಮಾಡಲು ಆಗುತ್ತೆ? ಮಾತನಾಡುವವರು ಮಾತನಾಡಲಿ. ನಾನೇನು ಮಾತನಾಡುವುದಿಲ್ಲ. ತಾಳ್ಮೆ ಇದ್ದರೆ ಮುಂದಿನ ದಿನಗಳಲ್ಲಿ ಸಿಗುತ್ತೆದೆ ಎಂದರು ಡಿಸಿಎಂ ಹೇಳಿದ್ರು..

Tags: AICCbjpkarnatakacabinet expansioncmsiddaramiahCongress PartydcmDKShivakumarKPCC presidentlatestnewslivenewsಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

Congress government : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ಹೋರಾಟ ಮಾಡ್ತೀವಿ ; ನಳಿನ್ ಕುಮಾರ್ ಕಟೀಲ್

Next Post

BK Hariprasad : ಕೈ ತಪ್ಪಿದ ಸಚಿವ ಸ್ಥಾನ : ಸಿಎಂ ಸಿದ್ದುಗೆ ಬಿ.ಕೆ.ಹರಿಪ್ರಸಾದ್‌ ಪರೋಕ್ಷ ಟಾಂಗ್..!​

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
BK Hariprasad : ಕೈ ತಪ್ಪಿದ ಸಚಿವ ಸ್ಥಾನ : ಸಿಎಂ ಸಿದ್ದುಗೆ ಬಿ.ಕೆ.ಹರಿಪ್ರಸಾದ್‌ ಪರೋಕ್ಷ ಟಾಂಗ್..!​

BK Hariprasad : ಕೈ ತಪ್ಪಿದ ಸಚಿವ ಸ್ಥಾನ : ಸಿಎಂ ಸಿದ್ದುಗೆ ಬಿ.ಕೆ.ಹರಿಪ್ರಸಾದ್‌ ಪರೋಕ್ಷ ಟಾಂಗ್..!​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!