• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಬೆಂಗಳೂರಿನ ಕೆಲವರು ಆಸ್ತಿ ಮಾಡಿಕೊಂಡಿದ್ದಾರೆ ; ಸಂಸದ ಪ್ರತಾಪ್‌ ಸಿಂಹ

Any Mind by Any Mind
July 18, 2023
in ರಾಜಕೀಯ
0
‘ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಸೋಲುತ್ತಿರಲಿಲ್ಲ ’ : ಸಂಸದ ಪ್ರತಾಪ್​ ಸಿಂಹ
Share on WhatsAppShare on FacebookShare on Telegram

ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಯಲ್ಲಿ ಇಂದು ಸಂಸದ ಪ್ರತಾಪ್ ಸಿಂಹ ಸಭೆ ನಡೆಸಿದ್ದು, ಕೇಂದ್ರ ಸರ್ಕಾರದ ‘ಸ್ವದೇಶಿ ದರ್ಶನ ‘ ಯೋಜನೆಯಡಿ ವಸ್ತು ಪ್ರದರ್ಶನ ಆವರಣವನ್ನು ಅಭಿವೃದ್ಧಿಪಡಿಸಲು ಸಭೆ ಚರ್ಚೆಯನ್ನ ನಡೆಸಲಾಯಿತು. ಡೆಲೆಟ್ ಕಂಪನಿ ವತಿಯಿಂದ ಸಿದ್ಧವಾಗುತ್ತಿರುವ ಡಿಪಿಆರ್ ಬಗ್ಗೆ ಕೂಡ ಸಭೆಯಲ್ಲಿ ಮಾಹಿತಿ ನೀಡಲಾಗಿದ್ದು, ಡೆಲೆಟ್ ಕಂಪನಿಯ ಸಿಬ್ಬಂದಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರದ ಸಿಬ್ಬಂದಿಗಳು ಕೂಡ ಸಭೆಯಲ್ಲಿ ಭಾಗಿಯಾಗಿದ್ರು. 80 ಕೋಟಿ ಅನುದಾನದಲ್ಲಿ ವಸ್ತು ಪ್ರದರ್ಶನದ ಅಭಿವೃದ್ಧಿಗಾಗಿ ಡಿಪಿಆರ್ ಸಿದ್ದಪಡಿಸಲು ಸಭೆ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಸಿದ್ದಪಡಿಸಿರುವ ಡಿಪಿಆರ್ ಕುರಿತು ಮಾಹಿತಿ ಕೂಡ ಸಂಸದ ಪ್ರತಾಪ್‌ ಸಿಂಹ ಪಡೆದುಕೊಂಡಿದ್ದಾರೆ.

ADVERTISEMENT

ಇನ್ನು ಇದೇ ವೇಳೆ ಚಾಮುಂಡಿ ಬೆಟ್ಟದ ಪಾವಿತ್ಯ್ರತೆ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ, ಚಾಮುಂಡಿ ಬೆಟ್ಟದ ಪಾವಿತ್ಯ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ನೆಲೆಸಿರುವವರನ್ನು ತೆರವುಗೊಳಿಸಬೇಕಿದೆ, ಎಂದು ಹೇಳಿಕೆಯನ್ನ ಕೂಡ ನೀಡಿದ್ದಾರೆ. ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ಸ್ವಾಗತಾರ್ಹ.
ಈಗಾಗಲೇ ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 45 ಕೋಟಿ ಅನುದಾನ ಬಂದಿದೆ, ಹೀಗಾಗಿ ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಪಾವಿತ್ಯ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದಿದ್ದಾರೆ.

ದೇಗುಲದ ಮುಂಭಾಗದಲ್ಲಿ ಮಂಟಪವನ್ನು ಕಟ್ಟುವ ಅಗತ್ಯವಿರಲಿಲ್ಲ, ಬೆಟ್ಟದ ಮೇಲ್ಬಾಗದಲ್ಲಿ ಬೆಂಗಳೂರಿನ ಕೆಲವರು ಆಸ್ತಿ ಮಾಡಿಕೊಂಡಿದ್ದಾರೆ, ಸಬ್ ಲೀಸ್ ಮೂಲಕ ವ್ಯವಹಾರ ‌ನಡೆಸುತ್ತಿದ್ದಾರೆ, ಹೀಗಾಗಿ ಬೆಟ್ಟಕ್ಕೆ ಸಂಬಂಧ ಪಡದವರನ್ನು ಅಲ್ಲಿಂದ ತೆರವುಗೊಳಿಸಬೇಕು, ದೇವಾಲಯದ ಅರ್ಚಕ ಸಮುದಾಯ ಹಾಗು ನಾಯಕ ಸಮುದಾಯಕ್ಕೆ ಸೇರಿದ ಮೂಲ ನಿವಾಸಿಗಳನ್ನು ಹೊರತುಪಡಿಸಿ ಇತ್ತೀಚೆಗೆ ಎಲ್ಲಿಂದಲೋ‌ ಬಂದು ಬೆಟ್ಟದಲ್ಲಿ ನೆಲೆಸಿರುವವರನ್ನು ತೆರವುಗೊಳಿಸಬೇಕು, ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಹೊಸ ಕಟ್ಟಡಗಳು ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್‌ ಸಿಂಹ ಹೇಳಿಕೆಯನ್ನ ನೀಡಿದ್ದಾರೆ.

Tags: BJPchamundi hillMysorePratap Simha
Previous Post

ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ.. ಇಂದು ಬರ ಜಿಲ್ಲೆಗಳ ಘೋಷಣೆ ಬಗ್ಗೆ ಚರ್ಚೆ..

Next Post

ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಒಂದುಗೂಡಿದ್ದೇವೆ ; ಮಲ್ಲಿಕಾರ್ಜುನ ಖರ್ಗೆ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಮಣಿಪುರ

ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಒಂದುಗೂಡಿದ್ದೇವೆ ; ಮಲ್ಲಿಕಾರ್ಜುನ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada