• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದೆಹಲಿ | ಮೆಟ್ರೊ ನಿಲ್ದಾಣಗಳಲ್ಲಿ ಖಾಲಿಸ್ತಾನ್‌ ಜಿಂದಾಬಾದ್ ಬರಹ ; ಕಿಡಿಗೇಡಿಗಳ ಕೃತ್ಯ ಶಂಕೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2023
in ಇದೀಗ, ದೇಶ
0
ದೆಹಲಿ

ದೆಹಲಿ ಮೆಟ್ರೊ ನಿಲ್ದಾಣದ ಗೋಡೆಯ ಮೇಲೆ ಖಾಲಿಸ್ತಾನ್‌ ಜಿಂದಾಬಾದ್‌ ಎಂದು ಬರೆಯಲಾಗಿದೆ

Share on WhatsAppShare on FacebookShare on Telegram

ದೆಹಲಿಯ ಐದಕ್ಕೂ ಹೆಚ್ಚು ಮೆಟ್ರೊ ನಿಲ್ದಾಣಗಳಲ್ಲಿ ʼದೆಹಲಿ ಬನೇಗಾ ಖಾಲಿಸ್ತಾನ್ ಮತ್ತು ಖಾಲಿಸ್ತಾನ್ ಜಿಂದಾಬಾದ್’ ಬರಹಗಳನ್ನು ಬರೆದಿರುವುದು ಕಂಡು ಬಂದಿದೆ ಎಂದು ಭಾನುವಾರ (ಆಗಸ್ಟ್‌ 27) ವರದಿ ಮಾಡಿವೆ.

ADVERTISEMENT

ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

In more than 5 metro stations somebody has written 'Delhi Banega Khalistan and Khalistan Zindabad'. Delhi Police is taking legal action against this: Delhi Police pic.twitter.com/T6U5myjZyv

— ANI (@ANI) August 27, 2023

ಮುಂದಿನ ತಿಂಗಳು ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, ಇದರ ಬೆನ್ನಲ್ಲೇ ಕಿಡಿಗೇಡಿಗಳ ಈ ಕೃತ್ಯ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಇಡೀ ದೇಶವೇ ಜಿ20 ಶೃಂಗಸಭೆಗೆ ಅತಿಥ್ಯ ವಹಿಸುತ್ತಿದೆ. ಆದರೆ ಅತಿಥಿಗಳು ದೆಹಲಿಗೆ ಆಗಮಿಸುತ್ತಾರೆ. ಜಿ20 ಶೃಂಗಸಭೆ ಯಶಸ್ವಿಗೊಳಿಸಲು ದೆಹಲಿ ನಿವಾಸಿಗಳ ಮೇಲೆ ವಿಶೇಷ ಜವಾಬ್ದಾರಿ ಇದೆ. ರಾಷ್ಟ್ರದ ಘನತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಜಿ-20 ಶೃಂಗಸಭೆ ಸೆ. 9 ಹಾಗೂ 10ರಂದು ನಡೆಯಲಿದೆ. 40ಕ್ಕೂ ಹೆಚ್ಚು ದೇಶಗಳ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಯ್ದ ದೇಶಗಳ ಅತಿಥಿಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Tags: DelhiDelhi Metro StationKhalistan Zindabadಖಾಲಿಸ್ತಾನ್‌ ಜಿಂದಾಬಾದ್‌ದೆಹಲಿದೆಹಲಿ ಮೆಟ್ರೊ ನಿಲ್ದಾಣ
Previous Post

ಪಶ್ಚಿಮ ಬಂಗಾಳ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ 3 ಸಾವು

Next Post

ವರಮಹಾಲಕ್ಷ್ಮೀ ಹಬ್ಬಕ್ಕೆ ಬಿಡುಗಡೆಯಾಯಿತು ʼಯಥಾಭವʼ ಟೀಸರ್

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಯಥಾಭವ

ವರಮಹಾಲಕ್ಷ್ಮೀ ಹಬ್ಬಕ್ಕೆ ಬಿಡುಗಡೆಯಾಯಿತು ʼಯಥಾಭವʼ ಟೀಸರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada