• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಳದೆ ನಿಮಗೀಗ ದೂರದಲ್ಲಿ ಯಾರೋ: ‘ ಕಾಳಿಕಾಂಬೆಯ ಸನ್ನಿಧಿಯಲ್ಲಿ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಸಿನಿಮಾ
0
ಕೇಳದೆ ನಿಮಗೀಗ ದೂರದಲ್ಲಿ ಯಾರೋ: ‘ ಕಾಳಿಕಾಂಬೆಯ ಸನ್ನಿಧಿಯಲ್ಲಿ ಚಾಲನೆ
Share on WhatsAppShare on FacebookShare on Telegram

ದಶಕಗಳ ಹಿಂದೆ ದಿ.ಶಂಕರ್ ನಾಗ್ ಅಭಿನಯಿಸಿದ್ದ ಗೀತಾ ಚಿತ್ರದ ‘ಕೇಳದೆ ನಿಮಗೀಗ ದೂರದಲ್ಲಿ ಯಾರೋ..’ ಎನ್ನುವ ಹಾಡು ಸಿನಿಮಾಗಿಂತ ಹೆಚ್ಚು ಜನಪ್ರಿಯವಾಗಿತ್ತು. ಈಗ ಅದೇ ಹಾಡಿನ ಮೊದಲ ಲೈನ್ ಇಟ್ಟುಕೊಂಡು ಹೊಸ ತಂಡವೊಂದು ಸಿನಿಮಾ ಮಾಡಲು ಹೊರಟಿದೆ. ‘ಕೇಳದೆ ನಿಮಗೀಗ ದೂರದಲ್ಲಿ ಯಾರೋ..’ ಇದೊಂದು ನವಿರಾದ ಪ್ರೇಮಕಥಾನಕವನ್ನು ಒಳಗೊಂಡ ಚಲನಚಿತ್ರವಾಗಲಿದ್ದು, ಕೆ.ಪಿ.ರಘು ಕಡೂರು ಕಥೆ, ಚಿತ್ರಕಥೆ ಬರೆದು‌ ನಿರ್ದೇಶನ‌ ಮಾಡಲಿದ್ದಾರೆ. ರಿತಿಕ್ ಕೃಷ್ಣ ಹಾಗೂ ಸೌಮ್ಯ ಇಂಥ ಒಂದು ಅಪರೂಪದ ಪ್ರೇಮಕಥೆಯಲ್ಲಿ ನಾಯಕ, ನಾಯಕಿಯಾಗಿ ನಟಿಸುತ್ತಿದ್ದಾರೆ.

ADVERTISEMENT

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಾಗರಭಾವಿಯ ಆದಿಶಕ್ತಿ ಶ್ರೀ ಕಾಳಿಕಾಂಬ ಅಮ್ಮನವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ಪ್ರತಾಪ್ ರೆಡ್ಡಿ ಅವರು ಕ್ಲಾಪ್ ಮಾಡಿದರೆ, ಸಾನು ಎನ್.ರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು.

ಸಾತ್ವಿಕ್ ಎನ್.ರೆಡ್ಡಿ ಮೂವೀಸ್ ಲಾಛನದಲ್ಲಿ ನವೀನ್ ಕುಮಾರ್ ಎನ್. ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನವೆಂಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಅಜನ್ ಅವರ ಸಂಗೀತ ಸಂಯೋಜನೆ, ಜೀವನ್ ಆಂಟೋನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸದ್ಯ ನಾಯಕ, ನಾಯಕಿ ಮಾತ್ರ ಸೆಲೆಕ್ಟ್ ಆಗಿದ್ದು, ಉಳಿದ ಪಾತ್ರವರ್ಗಕ್ಕೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

Tags: Cinemake;ladenimagiga doradalli yaroMoviesandalwood
Previous Post

‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು: ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ

Next Post

Ullal | ವಾಣಿಜ್ಯ ಕಟ್ಟಡ ಸೌಂದರ್ಯಕ್ಕೆ ಅಡ್ಡಿಯಾಗಿದ್ದ ಬಸ್ ನಿಲ್ದಾಣ ಕೆಡವಿ ಪಕ್ಕದಲ್ಲೇ ಬದಲಿ ನಿರ್ಮಾಣ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post

Ullal | ವಾಣಿಜ್ಯ ಕಟ್ಟಡ ಸೌಂದರ್ಯಕ್ಕೆ ಅಡ್ಡಿಯಾಗಿದ್ದ ಬಸ್ ನಿಲ್ದಾಣ ಕೆಡವಿ ಪಕ್ಕದಲ್ಲೇ ಬದಲಿ ನಿರ್ಮಾಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada