• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

ಪ್ರತಿಧ್ವನಿ by ಪ್ರತಿಧ್ವನಿ
July 27, 2026
in Top Story, ದೇಶ, ರಾಜಕೀಯ
0
ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ಮೇದಾಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ನೇರ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮಾ ಗಾಂಧಿಗೆ ನಮನ ಸಲ್ಲಿಸಿದ್ದಾರೆ.

Actor Kishore G On Student Protest : ಸುಳ್ಳು ಹರಡುವ ವ್ಯವಸ್ಥೆಗೆ ಸಿಲುಕಿ ಮೀಡಿಯಾಗಳು ಬಲಿಯಾಗಿರುವುದು ದುರಂತ..!

ಬಳಿಕ ಮಾಧ್ಯಮ ಜೊತೆ ಮಾತನಾಡಿ, “ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಸ್ವಾಗತಿಸುತ್ತೇನೆ. ಆದರೆ ಇದು ಕೇವಲ ಒಂದು ಆರಂಭವಷ್ಟೇ. ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ಆಗಬೇಕಿದೆ. ಶೀಘ್ರವೇ ಪ್ರತಿಭಟನಾಕಾರರ ಮೇಲಿನ ಕೇಸ್‌ಗಳನ್ನು ಹಿಂಪಡೆಯುವ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ.

ಕಳೆದ ಇಪ್ಪತ್ತಾರು ದಿನಗಳ ಉಪವಾಸ ಸತ್ಯಾಗ್ರಹ ನಂತರ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಲು ರಾಜಘಾಟ್‌ಗೆ ಭೇಟಿ ನೀಡುವುದಾಗಿ ಕೇಳಿಕೊಂಡಿದ್ದೆ. ಕಳೆದ ಐದಾರು ವರ್ಷಗಳಿಂದ ನಾವು ಲಡಾಖ್‌ನಲ್ಲಿ ಗಾಂಧೀಜಿಯವರ ಅಹಿಂಸಾ ಮಾರ್ಗವನ್ನು ಅನುಸರಿಸಿಕೊಂಡು ಬಂದಿದ್ದೇವೆ. ಆದರೆ, ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುತ್ತದೆಯೋ ಇಲ್ಲವೋ ಎಂಬ ಖಚಿತತೆ ಇರಲಿಲ್ಲ. ಆದರೆ ಈ ಬಾರಿ, ನೂರು ವರ್ಷಗಳ ಬಳಿಕವೂ ಗಾಂಧೀಜಿಯವರ ಮಾರ್ಗ ರಾಷ್ಟ್ರ ಮಟ್ಟದಲ್ಲಿ ಅಷ್ಟೇ ಪ್ರಸ್ತುತ ಎಂಬುದನ್ನು ಕಂಡು ನನಗೆ ಧೈರ್ಯ, ನೆಮ್ಮದಿ ಸಿಕ್ಕಿದೆ. ಈ ಅಹಿಂಸಾ ಮಾರ್ಗ ಮುಂದಿನ ನೂರು ಅಥವಾ ಸಾವಿರ ವರ್ಷಗಳವರೆಗೂ ದೇಶದಲ್ಲಿ ಮುಂದುವರಿಯಲಿದೆ ಎಂದಿದ್ದಾರೆ.

Lawyer Jagadish : ಮೋದಿ, ಅಮಿತ್ ಶಾ ದೇಶದ ಕ್ಷಮೆ ಕೇಳಬೇಕು. #pratidhvani #dharmendrapradhan #Studentprotest

ಯಾವುದೇ ಸಮಸ್ಯೆಗಳಿಗೆ ಪರಿಹಾರ ಅಥವಾ ಯಶಸ್ಸು ಸಿಕ್ಕಿದ್ದರೆ, ಅದು ಬಂದೂಕಿನ ಬಲದಿಂದಾಗಲಿ ಅಥವಾ ಲಾಠಿ-ಕಲ್ಲುಗಳ ಬಳಕೆಯಿಂದಾಗಲಿ ಸಿಕ್ಕಿಲ್ಲ ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಅದಕ್ಕಾಗಿಯೇ ನಾನು ಭಾರತೀಯರಿಗೆ ತಮ್ಮ ಕುಂದುಕೊರತೆ, ಬೇಡಿಕೆಗಳನ್ನು ಮಹಾತ್ಮ ಗಾಂಧಿ ತೋರಿಸಿಕೊಟ್ಟ ಶಾಂತಿ ಮಾರ್ಗ ಮೂಲಕವೇ ವ್ಯಕ್ತಪಡಿಸಬೇಕು ಎಂದು ವಿನಂತಿಸುತ್ತೇನೆ. ಮೊದಲ ಪ್ರಯತ್ನದಲ್ಲೇ ಯಶಸ್ಸು ಸಿಗದಿರಬಹುದು, ಆದರೆ ಶಾಂತಿ ಹೋರಾಟಕ್ಕೆ ಗೆಲುವು ಸಿಗುತ್ತದೆ ಎಂದು ಹೇಳಿದ್ದಾರೆ.

Dharmendra Pradhan Resigns | ಕೊನೆಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಸಿಜೆಪಿ ವಿಜಯೋತ್ಸವ #pratidhvani
Tags: CJPExam ScamIndiaNEET ExamPoliticsSonam Wangchuk
Previous Post

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

Next Post

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

Related Posts

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ
Top Story

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
July 27, 2026
0

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಸಿಜೆಪಿ ನೇತೃತ್ವದ ಹೋರಾಟದ ವೇಳೆ ಸತತ 35 ದಿನಗಳ ಕಾಲ ಉಚಿತವಾಗಿ ಆಹಾರ ವಿತರಿಸಿದ್ದ ಮೊಹಮ್ಮದ್...

Read moreDetails
ರಾಜಕಾರಣಕ್ಕೆ ಬರುವ ಸುಳಿವು ಕೊಟ್ಟರೆ ತಮಿಳು ನಟ ಧನುಷ್?

ರಾಜಕಾರಣಕ್ಕೆ ಬರುವ ಸುಳಿವು ಕೊಟ್ಟರೆ ತಮಿಳು ನಟ ಧನುಷ್?

July 27, 2026
ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

July 27, 2026
ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

July 27, 2026
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

July 27, 2026
Next Post
ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!