• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು: ಮೋದಿ ಭೇಟಿ ಫೋಟೋ ವೈರಲ್, ಅಸಲಿ ಸತ್ಯವೇನು ?

ಪ್ರತಿಧ್ವನಿ by ಪ್ರತಿಧ್ವನಿ
April 2, 2026
in Top Story
0
ಏಪ್ರಿಲ್ 2ರಿಂದ ಇಂಡಿಗೋ ವಿಮಾನ ಟಿಕೆಟ್‌ಗಳಲ್ಲಿ ಭಾರಿ ಹೆಚ್ಚಳ
Share on WhatsAppShare on FacebookShare on Telegram

ನವದೆಹಲಿ:

ADVERTISEMENT

ಸೋನಿಯಾ ಗಾಂಧಿಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ನಿಗಾದಲ್ಲಿದ್ದಾರೆ. ಈ ನಡುವೆ, ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರೆಂದು ಹೇಳುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Bagalkot ByElection: ಉಚ್ಛಾಟಿಸಿದ BJP ಪರ ಯತ್ನಾಳ್ ಮತಯಾಚನೆ ಮಾಡಬಾರದು ಎಂದ ಸಿಎಂ #pratidhvani

ವೈರಲ್ ಆಗಿರುವ ಚಿತ್ರದಲ್ಲಿ ಸೋನಿಯಾ ಗಾಂಧಿ ಜೊತೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ “ಪ್ರಧಾನಿ ಮೋದಿ ಆಸ್ಪತ್ರೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ಹಲವು ಬಳಕೆದಾರರು ಹಂಚಿಕೊಂಡಿದ್ದಾರೆ.

DK Shivakumar : ದಾವಣಗೆರೆಯಲ್ಲಿ ಸಮರ್ಥ್‌ ಗೆಲುವು ಖಚಿತ ಎಂದ ಡಿಕೆ ಶಿವಕುಮಾರ್..! #pradeepishwar

ಆದರೆ, ಈ ಚಿತ್ರದ ಸತ್ಯಾಸತ್ಯತೆ ಕುರಿತು ನಡೆದ ಪರಿಶೀಲನೆಯಲ್ಲಿ ಇದು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ನಕಲಿ ಚಿತ್ರವಾಗಿರುವುದು ಬಹಿರಂಗವಾಗಿದೆ. ಮಾರ್ಚ್ 30, 2026ರಂದು ‘ಸಂಪತ್ ದೇವಿ ಪಾಲ್’ ಎಂಬ ಬಳಕೆದಾರರು ಈ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಂತರ ಇದು ವೇಗವಾಗಿ ವೈರಲ್ ಆಗಿತ್ತು.ಫ್ಯಾಕ್ಟ್‌ ಚೆಕ್ ಬಳಿಕ, ಈ ಫೋಟೋ ನಿಜವಲ್ಲ ಎಂಬುದು ಸ್ಪಷ್ಟವಾಗಿದ್ದು, ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಮಾಹಿತಿಯನ್ನು ಪರಿಶೀಲಿಸಿ ನಂಬುವಂತೆ ತಜ್ಞರು ಸೂಚಿಸಿದ್ದಾರೆ.

ಈ ಘಟನೆ ಡಿಜಿಟಲ್ ಯುಗದಲ್ಲಿ ನಕಲಿ ಮಾಹಿತಿಯ ಹರಡುವಿಕೆಗೆ ಮತ್ತೊಂದು ಉದಾಹರಣೆಯಾಗಿದ್ದು, ಎಐ ತಂತ್ರಜ್ಞಾನದ ದುರುಪಯೋಗದ ಬಗ್ಗೆ ಆತಂಕ ಮೂಡಿಸಿದೆ.

Tags: AI ImageFact checkFake NewsIndia PoliticsNarendra ModipratidavaniPriyanka GandhiRahul GandhiSocial Media NewsSonia Gandhiviral photo
Previous Post

ಏಪ್ರಿಲ್ 2ರಿಂದ ಇಂಡಿಗೋ ವಿಮಾನ ಟಿಕೆಟ್‌ಗಳಲ್ಲಿ ಭಾರಿ ಹೆಚ್ಚಳ

Next Post

ಇಂದು ಚೈತ್ರ ಪೌರ್ಣಮಿ: ಧಾರ್ಮಿಕ ಮಹತ್ವ, ಆಚರಣೆ ಬಗ್ಗೆ ಇಲ್ಲಿದೆ ಮಹತ್ವದ ವಿಷಯ!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಇಂದು ಚೈತ್ರ ಪೌರ್ಣಮಿ: ಧಾರ್ಮಿಕ ಮಹತ್ವ, ಆಚರಣೆ ಬಗ್ಗೆ ಇಲ್ಲಿದೆ ಮಹತ್ವದ ವಿಷಯ!

ಇಂದು ಚೈತ್ರ ಪೌರ್ಣಮಿ: ಧಾರ್ಮಿಕ ಮಹತ್ವ, ಆಚರಣೆ ಬಗ್ಗೆ ಇಲ್ಲಿದೆ ಮಹತ್ವದ ವಿಷಯ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!