• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನದಿಂದ ಅನಾಥರಾದ ಮಕ್ಕಳಿಗೆ ನವೋದಯದಲ್ಲಿ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

Any Mind by Any Mind
May 20, 2021
in ದೇಶ
0
ಕರೋನದಿಂದ ಅನಾಥರಾದ ಮಕ್ಕಳಿಗೆ ನವೋದಯದಲ್ಲಿ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ
Share on WhatsAppShare on FacebookShare on Telegram

ಕರೋನ ಸೋಂಕು ತೀವ್ರತೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯು ಕೂಡ ಹೇರಳವಾಗುತ್ತಿರುವುದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪತ್ರ ಬರೆದಿದ್ದಾರೆ.
ಕರೋನ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಧಾವಿಸುವಂತೆ ಮನವಿ ಮಾಡಿಕೊಂಡಿದ್ದಾರೆ. 

ADVERTISEMENT

ಗುರುವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಕರೋನದಂತ ದುರಂತದ ಸಂದರ್ಭದಲ್ಲಿ ದೇಶ ಈ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಾಗಿದೆ. ಕರೋನದಿಂದ ಅನಾಥವಾಗಿರುವ ಮಕ್ಕಳಿಗೆ ನವೋದಯ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲು ಒತ್ತಾಯ ಮಾಡಿದ್ದಾರೆ.

Children are amongst the worst hit by Covid trauma, many having lost their parents to the dreadful situation.

Congress President makes an important suggestion to safeguard their future & provide them free education at NVs.

It’s high time GOI listened! pic.twitter.com/vc6MaysIVc

— Rahul Gandhi (@RahulGandhi) May 20, 2021

“ತಂದೆ, ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಈಗ ಅಂತಹ ಮಕ್ಕಳ ಜೊತೆಗೆ ದೇಶ ನಿಲ್ಲಬೇಕಾಗಿದೆ. ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ತಮ್ಮ ಪತಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿದ್ದರು. ದೇಶದಾದ್ಯಂತ ಇಂಥ 661 ಶಾಲೆಗಳಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೊಂದೆಡೆ ಕರೋನದಿಂದ ಪೋಷಕರನ್ನು ಕಳೆದುಕೊಳ್ಳುತ್ತಿರುವರ ಸಂಖ್ಯೆ ಹೆಚ್ಚಾಗಿದೆ. ಕೆಲವು ಮಕ್ಕಳ ಕಳ್ಳಸಾಗಣೆ ಮಾಡುವವರು ಇದನ್ನೇ ಬಂಡವಾಳ ಮಾಡಿಕೊಂಡು ಮಕ್ಕಳನ್ನು ದತ್ತು ತೆಗೆದುಕೊಳ್ಳುತ್ತೇವೆ ಎನ್ನುವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

Previous Post

ಬಡಪಾಯಿ ಶೈಲಜಾ ಟೀಚರನ್ನು ಅವರಷ್ಟಕ್ಕೇ ಬಿಟ್ಟು ಬಿಡಿ..! ಗೌರಿಯಮ್ಮ ಜೊತೆ ಶೈಲಜಾ ಟೀಚರ್ ಹೋಲಿಕೆಯೇ ತಪ್ಪು!

Next Post

ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?

ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!