• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ವಾಣಿಜ್ಯ ನಗರಿಯಲ್ಲಿಂದು ಸೋನಿಯಾ ಗಾಂಧಿ ಕಮಾಲ್​ : ಶೆಟ್ಟರ್​​ ಪರ ಮತಯಾಚನೆ

ಪ್ರತಿಧ್ವನಿ by ಪ್ರತಿಧ್ವನಿ
May 6, 2023
in ರಾಜಕೀಯ
0
ವಾಣಿಜ್ಯ ನಗರಿಯಲ್ಲಿಂದು ಸೋನಿಯಾ ಗಾಂಧಿ ಕಮಾಲ್​ : ಶೆಟ್ಟರ್​​ ಪರ ಮತಯಾಚನೆ
Share on WhatsAppShare on FacebookShare on Telegram

ಹುಬ್ಬಳ್ಳಿ : ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಬ್ಬರದ ರೋಡ್​ ಶೋ ನಡೆಸುತ್ತಿರುವ ನಡುವೆಯೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಂದ ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಎಂಟ್ರಿ ನೀಡುತ್ತಿದ್ದಾರೆ. ಹುಬ್ಬಳ್ಳಿ – ಧಾರವಾಡ ಪೂರ್ವ ಕ್ಷೇತ್ರದಲ್ಲಿಂದು ಕಾಂಗ್ರೆಸ್​ ಬಹಿರಂಗ ಸಭೆ ಆಯೋಜಿಸಿದೆ.

ADVERTISEMENT

ಸಂಜೆ ಆರು ಗಂಟೆಗೆ ಸರಿಯಾಗಿ ಹುಬ್ಬಳ್ಳಿಯ ಸೆಟಲ್​ಮೆಂಟ್​ ಹಾಕಿ ಮೈದಾನದಲ್ಲಿ ಬೃಹತ್​ ಸಮಾವೇಶ ನಡೆಯಲಿದ್ದು ,ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಾಥ್​ ನೀಡುತ್ತಿದ್ದಾರೆ.

ರಾಜ್ಯದಲ್ಲಿ ಚುನಾವಣಾ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ಸೋನಿಯಾ ಗಾಂಧಿ ಭೇಟಿ ನೀಡಲಿದ್ದಾರೆ. ಯಾವುದೇ ರೋಡ್​ ಶೋಗಳನ್ನು ನಡೆಸದೇ ಸೋನಿಯಾ ಗಾಂಧಿ ಕೇವಲ ಪ್ರಚಾರ ಸಭೆಗಳಲ್ಲಿ ಮಾತ್ರ ಭಾಗಿಯಾಗಲಿದ್ದಾರೆ. ಜಗದೀಶ್​ ಶೆಟ್ಟರ್​ ಕ್ಷೇತ್ರದಲ್ಲಿ ಶಿವರಾಜ್​ಕುಮಾರ್​ ರೋಡ್​ ಶೋ ನಡೆಸುತ್ತಿದ್ದಾರೆ .

Tags: HubliJagadish ShettarMallikarjuna KhargeRahul GandhiSonia Gandhi
Previous Post

ಜಗ್ಗೇಶ್​ ಬೆನ್ನು ತಟ್ಟಿ ಅಭಿನಂದಿಸಿದ ಪ್ರಧಾನಿ ಮೋದಿ

Next Post

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಬಿಜೆಪಿ ಸಂಚು : ಸುರ್ಜೇವಾಲಾ ಗಂಭೀರ ಆರೋಪ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
Next Post
ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಬಿಜೆಪಿ ಸಂಚು : ಸುರ್ಜೇವಾಲಾ ಗಂಭೀರ ಆರೋಪ

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಬಿಜೆಪಿ ಸಂಚು : ಸುರ್ಜೇವಾಲಾ ಗಂಭೀರ ಆರೋಪ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!