• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೋನು ಕಕ್ಕರ್ ಕಂಠಸಿರಿಯಲ್ಲಿ “ಫುಲ್ ಮೀಲ್ಸ್” ಹಾಡು .

ಪ್ರತಿಧ್ವನಿ by ಪ್ರತಿಧ್ವನಿ
December 10, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

ಸದ್ಯದಲ್ಲೇ ತೆರೆಗೆ ಬರಲಿದೆ ಲಿಖಿತ್ ಶೆಟ್ಟಿ ಅಭಿನಯದ ಈ ಚಿತ್ರ .

ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಒಂದು ಹಾಡನ್ನು ಬಾಲಿವುಡ್ ಗಾಯಕಿ ‘ಸೋನು ಕಕ್ಕರ್’ ಹಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಜೋಗಿ ಸಿನೆಮಾದ ‘ಬಿಲ್ ಲ್ಯಾಡೆನ್ನು ನಮ್ ಮಾವ’ ರಂಗ ಎಸ್ ಎಸ್ ಎಲ್ ಸಿ ಯ ‘ಊರ ಕಣ್ಣು’ ಮಿಲನ ಚಿತ್ರದ ‘ಕದ್ದು ಕದ್ದು ನೋಡೊ ಕಳ್ಳ’ ಇನ್ನೂ ಅನೇಕ ಸೂಪರ್ ಹಿಟ್ ಗೀತೆಗೆಳನ್ನು ಹಾಡಿದ್ದ ಸೋನು ಕ್ಕಕ್ಕರ್ ಬಹಳ ಸಮಯದ ನಂತರ ಮತ್ತೊಮ್ಮೆ ಕನ್ನಡದ ಗೀತೆಯನ್ನು ಹಾಡಿದ್ದಾರೆ. ಗುರು ಕಿರಣ್ ರಾಗ ಸಂಯೋಜನೆ ಮತ್ತು ಕವಿ ರಾಜ್ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಗೀತೆ ಕೇಳುಗರನ್ನು ತನ್ನತ್ತ ಸೆಳೆಯಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಸಿನೆಮಾದ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು. 2025 ರ ಆರಂಭದಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡವಿದೆ.


ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. . ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

MB Patil: SM ಕೃಷ್ಣ ನಿಧನ ಎಂ ಬಿ ಪಾಟೀಲ್‌ ಬಗ್ಗೆ ಏನಂದ್ರು..! #smkrishna #excm #centralminister
Tags: Family Pack Kannada MovieFull MealsGuru KiiranKavirajLikith ShettySankasta Hara GanapatiSonu Kakkar
Previous Post

ಚಾಮರಾಜಪೇಟೆಯಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದ ಎಸ್‌. ಎಂ. ಕೃಷ್ಣ

Next Post

ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಬೆಂಬಲ ಸೂಚಿಸಿದ ಬಿ.ವೈ ವಿಜಯೇಂದ್ರ..

Related Posts

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!
Top Story

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 11, 2026
0

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ...

Read moreDetails
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

March 10, 2026
Next Post

ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಬೆಂಬಲ ಸೂಚಿಸಿದ ಬಿ.ವೈ ವಿಜಯೇಂದ್ರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada