• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in Top Story, ಸಿನಿಮಾ
0
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Share on WhatsAppShare on FacebookShare on Telegram
ADVERTISEMENT

ಬಿಗ್‌ ಬಾಸ್‌ (Bigg Boss) ಮನೆಯಲ್ಲಿ ಯಾರೂ ಮಿತ್ರರಲ್ಲ ಯಾರೂ ಶತ್ರುಗಳಲ್ಲ ಎಲ್ಲರ ಸ್ವಭಾವಗಳು ಸಮಯಕ್ಕೆ ತಕ್ಕಂತೆ ಬದಲಾಗುತ್ತದೆ ಎನ್ನುವುದಕ್ಕೆ ಇಂದಿನ ಸಂಚಿಕೆ ಸಾಕ್ಷಿಯಾಗಲಿದೆ. ವಿಲನ್‌ ಸಾಮ್ರಾಜ್ಯವಾಗಿದ್ದ ಈ ವಾರದ ಬಿಗ್‌ ಬಾಸ್‌ ಮನೆಯಲ್ಲಿ ಚಿತ್ರ ವಿಚಿತ್ರ ಟಾಸ್ಕ್‌ಗಳನ್ನು ಗೆದ್ದ ತಂಡದಿಂದ ಕೊನೆಯ ಟಾಸ್ಕ್‌ ಆಡಿ ರಾಶಿಕಾ(Rashika) ಈ ವಾರದ ಮನೆಯ ಕ್ಯಾಪ್ಟನ್‌ ಆಗಿದ್ದಾರೆ.

Lakshmi Hebbalkar ತಪ್ಪು ಮಾಹಿತಿ ಕೊಟ್ಟವ್ರೆ ಅಂತ ಸ್ಪೀಕರ್ ವಿರುದ್ಧವೂ ಗುಡುಗಿದ ಅಶೋಕ್, ಸುನೀಲ್‌ #pratidhvani

ಕ್ಯಾಪ್ಟನ್ಸಿ ಟಾಸ್ಕ್‌ಗೆ ಚೈತ್ರಾ ಕುಂದಾಪುರ ಉಸ್ತುವಾರಿ ಆಗಿದ್ದು, ಟಾಸ್ಕ್‌ಅನ್ನು ತಮಗೆ ಬಂದಂತೆ ನಡೆಸಿಕೊಂಡು ಬಂದರು. ಟಾಸ್ಕ್‌ ಆಡಿದ ಪ್ರತಿಯೊಬ್ಬರೂ ಕೂಡ ಶ್ರಮ ಹಾಕಿ ಆಡಿದ್ದರೆ, ಉಸ್ತುವಾರಿಯಿಂದ ಒಂದಿಷ್ಟು ಗೊಂದಲಗಳು ಹುಟ್ಟಿಕೊಂಡಿತು. ಇದರಿಂದ ಇತರ ಸ್ಪರ್ಧಿಗಳು ಅಸಮಾಧಾನ ಹೊರಹಾಕಿದ್ದು, ಸೂರಜ್ ಕೂಡ ಕ್ಯಾಪ್ಟನ್ಸಿ ಟಾಸ್ಕ್‌ ಸರಿಯಾಗಿಲ್ಲ ಎಂದು ವಾದ ಮಾಡಿದರು. ಇದರಿಂದ ಬೇಸರಗೊಂಡ ರಾಶಿಕಾ, ನಾನು ಕ್ಯಾಪ್ಟನ್‌ ಆದ ವಿಧಾನವೇ ತಪ್ಪು ಅಂದ ಮೇಲೆ ನಾನು ಗೆದ್ದಾಗ ಬಂದು ಯಾಕೆ ವಿಶ್‌ ಮಾಡಿದೆ ಎಂದು ಕೇಳಿದ್ದಾರೆ.

ಇದೇ ವಿಚಾರಕ್ಕೆ ಸೂರಜ್ ಹಾಗೂ ರಾಶಿಕಾ ನಡುವೆ ವಾಗ್ವಾದ ನಡೆದಿದ್ದು, ಇಬ್ಬರೂ ಕಿತ್ತಾಡಿಕೊಂಡಿದ್ದಾರೆ. ಆಪ್ತರರಾಗಿದ್ದ ಸೂರಜ್ ಹಾಗೂ ರಾಶಿಕಾ ಈ ವಿಚಾರಕ್ಕೆ ಜಗಳ ಮಾಡಿಕೊಂಡಿರುವಂತೆ ಪ್ರೋಮೋದಲ್ಲಿ ತೋರಿಸಲಾಗಿದೆ. ಮುಂದೆ ಏನಾಗಲಿದೆ ಎನ್ನುವುದನ್ನು ಇಂದಿನ ಸಂಚಿಕೆಯಲ್ಲಿ ಸಂಪೂರ್ಣವಾಗಿ ತಿಳಿಯಬೇಕಿದೆ.

D K Shivakumar : ವೋಟ್‌ ಚೋರಿಗಳಿಗೆ ಎಚ್ಚರಿಕೆ ಕೊಡ್ತೀವಿ #pratidhvani #dkshivakumar #drgparameshwar
Tags: BBKbbk 12Bigg Bossbigg boss kannadabigg boss kannada 12
Previous Post

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Next Post

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!