• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಪ್ರತಿಧ್ವನಿ by ಪ್ರತಿಧ್ವನಿ
December 11, 2025
in Top Story, ಸಿನಿಮಾ
0
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Share on WhatsAppShare on FacebookShare on Telegram

ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ ಸಹ ಸೂರಿ ಅಣ್ಣ. ನಾಯಕನಾಗಿ ನಟಿಸುವ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ADVERTISEMENT
Yathindra Siddaramaiah: ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ..! #siddaramaiah

ನೀ ನನ್ನ ದೇವತೆ ಎಂಬ ಸುಂದರ ಸಾಹಿತ್ಯ ಒಳಗೊಂಡ ಈ ಗೀತೆಗೆ ಕೆ.ಎಂ.ಇಂದ್ರ ಸಂಗೀತ ಸಂಯೋಜನೆ ಮಾಡಿದ್ದಾರೆ. ವೇಲು ಅವರ ಲಹರಿ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ವೇದಿಕೆಯಲ್ಲಿ ನಾಯಕ, ನಿರ್ದೇಶಕ ಸೂರಿ ಅಣ್ಣ, ನಾಯಕಿ ಸಂಭ್ರಮಶ್ರೀ, ಪ್ರಸಾದ್, ಜಾಕ್ ಜಾಲಿ, ಜಾನಿ ಮಾಸ್ಟರ್, ಬೇಬಿ ಮರೀಷಾ ಉಪಸ್ಥಿತರಿದ್ದರು.

U. T. Khader : ಬುಗುರಿ, ರಿಂಗ್, ಬಂಡಿ,ಗೋಲಿ ಆಡಿದ ಯು.ಟಿ. ಖಾದರ್..! #sports #Speaker #KarnatakaLegislative

ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ (ಸೂರಿ ಅಣ್ಣ) ಜೂನಿಯರ್ ಆರ್ಟಿಸ್ಟ್ ಆಗಿ ರಾಣಾ, ದೇವ್ರು, ದ್ರೋಣ, ಕೋಟಿಗೊಬ್ಬ-3, ಚಕ್ರವರ್ತಿ ಚಿತ್ರಗಳಲ್ಲಿ ನಟಿಸಿದೆ. ಈಗಾಗಲೇ ಚಿತ್ರದ ಟೀಸರ್, ಮಾದಪ್ಪ ಹಾಡು ಚೆನ್ನಾಗಿ ಹೋಗ್ತಾ ಇದೆ. ಇದೀಗ ನೀನನ್ನ ದೇವತೆ ಲವ್ ಸಾಂಗ್ ರಿಲೀಸ್ ಮಾಡಿದ್ದೇವೆ. ಈ ಸಿಮಾಗಾಗಿ ಸಿಕ್ಸ್ ಪ್ಯಾಕ್ ಮಾಡಿರುವ ಸೂರಿ ಅಣ್ಣ ಕಾರ್ಯಕ್ರಮ ದ ಕೊನೆಯಲ್ಲಿ ತಮ್ಮ ಸಿಕ್ಸ್ ಪ್ಯಾಕ್ ತೋರಿಸಿದರು, ಕಾಕ್ರೋಚ್ ಸುಧಿ, ಜಾಕ್ ಜಾಲಿ, ಪ್ರಸಾದ್ ,(ಜಿಮ್ ಟ್ರೈನರ್)ಮೇನ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ.

Belagavi Winter Session: ಸದನದಲ್ಲಿ ವಿಪಕ್ಷದ ಶಾಸಕರಿಗೆ ಕೈ ಮುಗಿದು DCM ಡಿಕೆ ಕೇಳಿದ್ದೇನು ಗೊತ್ತಾ?

ಒಬ್ಬ ಅಮಾಯಕ ತನ್ನ ಇಡೀ ಫ್ಯಾಮಿಲಿ ಕಳೆದುಕೊಂಡಾಗ ಆತ ಯಾವ ಮಟ್ಟಕ್ಜೆ ಹೋಗ್ತಾನೆ ಅಂತ ಈ ಚಿತ್ರದಲ್ಲಿ ಹೇಳಿದ್ದೇವೆ. 5 ನಿಮಿಷದ ಸುಖಕ್ಕೋಸ್ಕರ ಏನೆಲ್ಲ ಮಾಡ್ತಾರೆ ದುಡುಕಬೇಡಿ, ಯಾರಿಗೂ ತಿರುಗಿ ಬೀಳಬೇಡಿ.ನಮ್ಮನ್ನೇ ನಂಬಿಕೊಂಡು ಕುಟುಂಬ ಇರುತ್ತದೆ ಎಂದು ಹೇಳಿದ್ದೇವೆ. ನಾಯಕಿ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಈಗಾಗಲೇ ಚಿತ್ರ ಸೆನ್ಸಾರ್ ಆಗಿದೆ.

Basavaraj Horatti : ಸದನದ ನಿರ್ಧಾರಕ್ಕೆ ನಾನು ತಲೆಬಾಗುವೆ..! #belagavi #belagavisession #siddaramaiah

ರಿಯಲ್ ಭೂಗತ ದೊರೆಗಳ ಮೂಲಕ ನಮ್ಮ ಚಿತ್ರದಲ್ಲಿ ಸಂದೇಶ ಹೇಳಿಸಿದ್ದೇನೆ. ಎಲ್ಲರೂ ಮೆಸೇಜ್ ಕೊಟ್ಟಿದ್ದಾರೆ ಎಂದರು, ಈ ಚಿತ್ರದಲ್ಲಿ ನಿಜವಾದ ಭೂಗತ ಜಗತ್ತಿನ ಗ್ಯಾಂಗ್ ಸ್ಟಾರ್ ಗಳು ಅಭಿನಯಿಸಿರುವುದು ವಿಶೇಷ ಲಹರಿ ವೇಲು ಮಾತನಾಡಿ ಅಂದವಾದ(ವಿಷೇಶಚೇತನ) ಮಕ್ಕಳು ಇವತ್ತು ಸಾಂಗ್ ರಿಲೀಸ್ ಮಾಡಿದ್ದಾರೆ.ಕೆ.ಎಂ.ಇಂದ್ರ ಅದ್ಭುತವಾಗಿ ಮ್ಯೂಸಿಕ್ ಮಾಡಿದ್ದಾರೆ ಎಂದರು.

Demand to make Athani district : ಮುನ್ನೆಲೆಗೆ ಬಂದ ಮೂರು ದಶಕಗಳ ಬೇಡಿಕೆ... #Demand #Athanidistrict

ಕಾಕ್ರೋಚ್ ಸುಧಿ ಮಾತನಾಡಿ ಈ ಚಿತ್ರಕ್ಕಾಗಿ ಸೂರಿ ತುಂಬಾ ಕಷ್ಟಪಟ್ಟಿದ್ದಾರೆ. ಸಲಗ ಚಿತ್ರದಿಂದ ನಮ್ಮಿಬ್ಬರ ಸ್ನೇಹ ಬೆಳೆದಿದೆ. ಇದರಲ್ಲಿ ಜಪಾನ್ ಎಂಬ ಪಾತ್ರ ಮಾಡಿದ್ದೇನೆ ಎಂದರು. ನಾಯಕಿ ಸಂಭ್ರಮಶ್ರೀ, ಜಾಕ್ ಜಾಲಿ, ಹಿನ್ನೆಲೆ ಸಂಗೀತ ನೀಡಿದ ಶ್ರೀಧರ್ ಕಶ್ಯಪ್, ಎಡಿಟರ್ ವಿಶ್ವ ಎಲ್ಕರೂ ಸೂರಿ ಅಣ್ಣಾ ಚಿತ್ರದ ಕುರಿತಂತೆ ಮಾತನಾಡಿದರು. ಅಂದಹಾಗೆ ಈ ಚಿತ್ರದ ಟ್ರೈಲರ್ ಜನವರಿ 24 ರಂದು ಸೂರಿ ಅಣ್ಣ ಹುಟ್ಟುಹಬ್ಬದಂದ್ದು ಬಿಡುಗಡೆ ಮಾಡಲಿದ್ದಾರೆ.

Tags: kannada moviesMoviessandalwoodSuri AnnaSuri Anna Movie
Previous Post

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

Next Post

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

"ಚಿನ್ನಸ್ವಾಮಿ"ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada