• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ |ಆಂಗ್ಲ ಬೋರ್ಡ್‌ಗಳಿಗೆ ಮಸಿ

ಪ್ರತಿಧ್ವನಿ by ಪ್ರತಿಧ್ವನಿ
October 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್:ಜಿಲ್ಲೆಯಲ್ಲಿ ಆಂಗ್ಲ ನಾಮಫಲಕಗಳು ಕಂಡುಬಂದಲ್ಲಿ ಅ.28ರಿಂದ ಮಸಿ ಬಳಿದು ಆಂದೋಲ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ಕ‌ರ್ ತಿಳಿಸಿದರು.

ADVERTISEMENT

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅವರು, ಜಿಲ್ಲಾಡಳಿತ ಮುಖ ನೋಡಿ ಮಣೆ ಹಾಕುವ ಕಾರ್ಯದಲ್ಲಿ ತೊಡಗಿದೆ. ಶಿವನಗರ ರಿಂಗ್ ರಸ್ತೆಯ ಬಳಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಂಗ್ಲ ನಾಮಫಲಕಗಳು ಇದ್ದರೂ ಜಿಲ್ಲಾಡಳಿತ ಮೌನ ವಹಿಸಿದೆ. ನೆಪ ಮಾತ್ರಕ್ಕೆ ಬಡ ಹಾಗೂ ಸಣ್ಣ ಅಂಗಡಿಗಳ ಬೋರ್ಡ್ ತೆರವುಗೊಳಿಸಿ ಪ್ರಚಾರ ಗಿಟ್ಟಿಸಿಕೊಳ್ಳುವಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು ಹಾಗೂ ರಾಜ್ಯ ಸರ್ಕಾರದ ನಿರ್ದೇಶನದನ್ವಯ ರಾಜ್ಯದ ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಸಂಘ, ಸಂಸ್ಥೆಗಳು, ಕಂಪನಿಗಳು, ಅಂಗಡಿ ಮುಗ್ಗಟ್ಟುಗಳು, ಕೈಗಾರಿಕೆಗಳು ಸೇರಿದಂತೆ ರಾಜ್ಯದ ಎಲ್ಲ ಸಂಸ್ಥೆಗಳ ಶೇಕಡಾ 60 ರಷ್ಟು ನಾಮಫಲಕಗಳು ಕನ್ನಡದಲ್ಲಿ ಕಡ್ಡಾಯವಾಗಿ ಇರಬೇಕು.

ಅದರೆ, ರಾಜ್ಯದಲ್ಲಿ ಅದರಲ್ಲೂ ಬೀದ‌ರ್ ಜಿಲ್ಲೆಯಲ್ಲಿಯೇ ದೊಡ್ಡ ದೊಡ್ಡ ರಾಜಕಾರಣಿಗಳ, ಶಿಕ್ಷಣ ಸಂಸ್ಥೆಗಳ ಬೋರ್ಡ್‌ಗಳು ಆಂಗ್ಲ ಭಾಷೆಯಲ್ಲಿ ರಾಜಾರೋಷವಾಗಿ ಸಾರ್ವಜನಿಕ ಸ್ಥಳಗಳಲ್ಲಿಯೇ ಹಾಕಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದ್ದು, ಆಂಗ್ಲ ಭಾಷೆಯ ಬೋರ್ಡ್ ಅದು ಎಂತಹ ಪ್ರಭಾವಿಗಳದ್ದೆ ಆಗಿರಲಿ ಅದರ ಮೇಲೆ ಮಸಿ ಬಳಿಯುವುದಾಗಿ ಎಚ್ಚರಿಸಿದರು. ಅನೀಲ ಹೇಡೆ, ಬಂಡೆಪ್ಪ ಕರಬಸಪ್ಪ, ವಿರೇಶ ರೆಡ್ಡಿ, ವಿಶ್ವನಾಥ ಗೌಡ, ಸೋಮಶೇಖರ ಸಜ್ಜನ್, ಉದಯಕುಮಾರ ಅಷ್ಟುರೆ, ನಾಗೇಶ ಕಮಠಾಣಾ, ನಾಗಯ್ಯ ಸ್ವಾಮಿ ಹಿರೇಮಠ ಮತ್ತಿತರಿದ್ದರು.

Tags: Bandappa KarabasappaBIDAR Newsdespite English nameplatesDistrict Collector's officeEnglish nameplatesForum district president Somnath Mudhola KarKarnataka Defense ForumNagaiah Swami HiremathNagesh KamathanaSomasekhara SajjanSoot for English Boards.Udayakumar TigareViresha ReddyVishwanath Gowda
Previous Post

ಇಂಡೋನೇಷಿಯಾದಲ್ಲಿ ಐಫೋನ್ 16 ಬ್ಯಾನ್ – ಕಾರಣವೇನು ಗೊತ್ತಾ ?!

Next Post

ಇಂದು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಲಿರುವ ಕಂಟೆಸ್ಟೆಂಟ್ ಯಾರು – ಗೆಸ್ಟ್ ಸೃಜನ್ ಲೋಕೇಶ್ ಮುಂದೆ ಕಣ್ಣೀರಿಟ್ಟ ಮಾನಸ.!

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
Next Post
ಇಂದು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಲಿರುವ ಕಂಟೆಸ್ಟೆಂಟ್ ಯಾರು – ಗೆಸ್ಟ್ ಸೃಜನ್ ಲೋಕೇಶ್ ಮುಂದೆ ಕಣ್ಣೀರಿಟ್ಟ ಮಾನಸ.!

ಇಂದು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಲಿರುವ ಕಂಟೆಸ್ಟೆಂಟ್ ಯಾರು - ಗೆಸ್ಟ್ ಸೃಜನ್ ಲೋಕೇಶ್ ಮುಂದೆ ಕಣ್ಣೀರಿಟ್ಟ ಮಾನಸ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada