• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ

ಪ್ರತಿಧ್ವನಿ by ಪ್ರತಿಧ್ವನಿ
January 11, 2024
in Top Story, ಇದೀಗ, ಕರ್ನಾಟಕ
0
Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ
Share on WhatsAppShare on FacebookShare on Telegram

ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯಾದ ಧರ್ಮಸ್ಥಳದ ಸೌಜನ್ಯ (SOUJANYA CASE) ಪರ ಕಾನೂನು ಹೋರಾಟ ನಡೆಸುತ್ತಿರುವ ಹಿಂದೂ ಮುಖಂಡ ಮಹೇಶ್ ತಿಮ್ಮರೋಡಿ (MAHESH THIMARODI) ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.

ADVERTISEMENT

ಮಹೇಶ್ ತಿಮ್ಮರೋಡಿ (MAHESH THIMARODI) ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ಅರ್ಜಿ ವಿಚಾರಣೆಯನ್ನು ಇಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ (HIGH COURT OF KARNATAKA) ನಡೆಸಿತು. ಹೈಕೋರ್ಟ್ ನ್ಯಾ.ದಿನೇಶ್ ಕುಮಾರ್ ಹಾಗೂ ನ್ಯಾ.ಶಿವಶಂಕರೇಗೌಡ ಅವರನ್ನೊಳಗೊಂಡ ವಿಭಾಗೀಯ ಪೀಠದೆದುರು ದೂರುದಾರರ ಪರ ವಕೀಲ ಹಾಗೂ ಮಹೇಶ್ ತಿಮ್ಮರೋಡಿ (MAHESH THIMARODI) ಪರ ವಕೀಲ ಶ್ರೀನಿವಾಸ್ ವಾದ ಮಂಡಿಸಿದರು.

ಇದೊಂದು ಸಿವಿಲ್ ಪ್ರಕರಣವಾಗಿದ್ದು, ಕಾರ್ಯಕ್ರಮವೊಂದಲ್ಲಿ ಮಹೇಶ್ ತಿಮ್ಮರೋಡಿ (MAHESH THIMARODI) ಅವರ ಭಾಷಣದ ದೃಶ್ಯಾವಳಿಗಳನ್ನು ತಿರುಚಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ (HIGH COURT OF KARNATAKA) ವಕೀಲ ಶ್ರೀನಿವಾಸ್ ತಿಳಿಸಿದರು. ಕೋರ್ಟ್ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯಿಸಿದ ಹಿಂದೂ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿ (MAHESH THIMARODI) ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಮಗೆ ಗೌರವವಿದೆ. ಹೀಗಾಗಿ ಈ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.

Tags: crimeHigh Court of KarnatakaKarnatakakarnataka newsMAHESH THIMARODISoujanya Case
Previous Post

ಒಂದು ಕಡೆ ಸಭೆ, ಇನ್ನೊಂದು ಮೌಲ್ಯಮಾಪನ

Next Post

AYODHYA RAMA MANDIR: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ್ದು ಕನ್ನಡಿಗ.. ಅವರ ಅನುಭವ ಹೇಗಿತ್ತು..?

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
AYODHYA RAMA MANDIR: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ್ದು ಕನ್ನಡಿಗ.. ಅವರ ಅನುಭವ ಹೇಗಿತ್ತು..?

AYODHYA RAMA MANDIR: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ್ದು ಕನ್ನಡಿಗ.. ಅವರ ಅನುಭವ ಹೇಗಿತ್ತು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!