• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್ಪಿ ಚನ್ನಬಸವಣ್ಣ ವರ್ಗಾವಣೆ: ಗಾಂಜಾ, ಗುಟ್ಕಾ ಮಾಫಿಯಾಕ್ಕೆ ಸರ್ಕಾರ ಮಣಿಯಿತೇ?

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಎಸ್ಪಿ ಚನ್ನಬಸವಣ್ಣ ವರ್ಗಾವಣೆ: ಗಾಂಜಾ, ಗುಟ್ಕಾ ಮಾಫಿಯಾಕ್ಕೆ ಸರ್ಕಾರ ಮಣಿಯಿತೇ?
Share on WhatsAppShare on FacebookShare on Telegram

ಬೀದರ್‌ ಜಿಲ್ಲೆ ಮಹಾರಾಷ್ಟ್ರ ಹಾಗೂ ತೆಲಂಗಾಣದೊಂದಿಗೆ ಗಡಿ ಹಂಚಿಕೊಂಡಿದೆ. ಮುಂಬೈ, ಪುಣೆ, ಹೈದರಾಬಾದ್‌, ಕೊಲ್ಲಾಪುರ, ಸೊಲ್ಲಾಪುರ, ನಾಂದೇಡ್‌ನಂತಹ ಪ್ರಮುಖ ನಗರಗಳೊಂದಿಗೆ ವಾಣಿಜ್ಯ ವಹಿವಾಟು ಹೊಂದಿದೆ.

ADVERTISEMENT

ಗಾಂಜಾ ಸಾಗಾಟದ ಪ್ರಮುಖ ರಹದಾರಿ ಕೂಡ ಜಿಲ್ಲೆ ಆಗಿತ್ತು. ಆದರೆ, ಚನ್ನಬಸವಣ್ಣ ಅವರು ಜಿಲ್ಲೆಗೆ ಎಸ್ಪಿ ಆಗಿ ಬಂದ ನಂತರ ಮೊದಲು ಕೈ ಹಾಕಿದ್ದೆ ಇದರೊಳಗೆ. ಗಡಿ ಭಾಗದಲ್ಲಿ ಸಿಬ್ಬಂದಿ ನೇಮಿಸಿ, ಗಸ್ತು ಹೆಚ್ಚಿಸಿ, ನೆರೆ ಜಿಲ್ಲೆಗಳೊಂದಿಗೆ ಸಂಪರ್ಕ ಸಾಧಿಸಿ ಗಾಂಜಾ ಸಾಗಾಟ, ಮಾರಾಟವನ್ನು ಬಹುತೇಕ ಇಲ್ಲವಾಗಿಸಿದರು. ಇವರ ಒಂದೂವರೆ ವರ್ಷದ ಅವಧಿಯಲ್ಲಿ ₹40 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವುದೇ ಇದಕ್ಕೆ ಸಾಕ್ಷಿ.

ಗಾಂಜಾ ನಂತರದ ಸ್ಥಾನ ಗುಟ್ಕಾದ್ದು. ಜಿಲ್ಲೆಯಲ್ಲಿ ಅಕ್ರಮವಾಗಿ ಗುಟ್ಕಾ ತಯಾರಿಸಿ ಸರ್ಕಾರಕ್ಕೆ ತೆರಿಗೆ ಕಟ್ಟದೇ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿತ್ತು. ಅದರ ತಯಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ ಅದಕ್ಕೆ ಕಡಿವಾಣ ಹಾಕಿದ್ದರು. ಡ್ರಗ್ಸ್‌ ವಿರುದ್ಧ ಶಾಲಾ,ಕಾಲೇಜುಗಳಲ್ಲಿ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸಿ, ಅದರ ಮೂಲ ಬೇರು ಕಿತ್ತು ಹಾಕಲು ಪ್ರಯತ್ನಿಸಿದ್ದರು. ಆಗಲೇ ಚನ್ನಬಸವಣ್ಣ ಅಕ್ರಮ ಗಾಂಜಾ ಹಾಗೂ ಗುಟ್ಕಾ ದಂದೆಯಲ್ಲಿ ತೊಡಗಿಕೊಂಡವರ ಕೆಂಗಣ್ಣಿಗೆ ಗುರಿಯಾಗಿದ್ದರು.

Tags: Bidar DistrictBidar MafiaBidar Press ClubKolhapurmumbaiPuneSP channabasavanna
Previous Post

ಸಹಾಯಧನ ಯೋಜನೆಯ ಲಾಭ ಪಡೆದುಕೊಳ್ಳಲು ರೈತ ಮಹಿಳೆಯರಲ್ಲಿ ಮನವಿ

Next Post

ಮಾಜಿ ಸಚಿವ ಬಿ.ನಾಗೇಂದ್ರಗೆ SIT ನೋಟೀಸ್ ! ವಿಚಾರಣೆಗೆ ಹಾಜರಾಗುವಂತೆ ಸೂಚನೆ !

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
ನಾನು ಯಾವುದೇ ಒತ್ತಡಕ್ಕೆ ಮಣಿಯದೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ; ನಾಗೇಂದ್ರ

ಮಾಜಿ ಸಚಿವ ಬಿ.ನಾಗೇಂದ್ರಗೆ SIT ನೋಟೀಸ್ ! ವಿಚಾರಣೆಗೆ ಹಾಜರಾಗುವಂತೆ ಸೂಚನೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!