• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್ಪಿ ಚನ್ನಬಸವಣ್ಣ ಬೀಳ್ಕೊಡುಗೆ..

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಎಸ್ಪಿ ಚನ್ನಬಸವಣ್ಣ ಬೀಳ್ಕೊಡುಗೆ..
Share on WhatsAppShare on FacebookShare on Telegram

ಬೀದರ್: ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಐಪಿಎಸ್‌ ಅಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ಅವರಿಗೆ ನಗರದ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಇದೇ ವೇಳೆ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರನ್ನು ಸ್ವಾಗತಿಸಲಾಯಿತು.

ADVERTISEMENT

ಜಿಲ್ಲಾ ಪೊಲೀಸ್‌ ಇಲಾಖೆ, ವಿವಿಧ ಸಂಘ ಸಂಸ್ಥೆಗಳವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಚನ್ನಬಸವಣ್ಣ, ‘ಬಸವಣ್ಣ, ಮಹಮೂದ್ ಗಾವಾನ್, ಗುರುನಾನಕರು ನಡೆದಾಡಿದ ನೆಲ ಬೀದರ್‌. ಇಂತಹ ಸ್ಥಳದಲ್ಲಿ ಕೆಲಸ ಮಾಡಿರುವುದಕ್ಕೆ ಬಹಳ ಖುಷಿ ಇದೆ. ಇಲಾಖೆಯಲ್ಲಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡಿದ್ದೆವು. ಇಲಾಖೆಯ 1,682 ಜನ ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗದವರು ಉತ್ತಮ ಕೆಲಸ ಮಾಡಿದ್ದಾರೆ. ನಮ್ಮ ಗಮನಕ್ಕೆ ಬಾರದೆ ಏನಾದರೂ ತಪ್ಪಾಗಿದ್ದರೆ, ಕೊರತೆ ಆಗಿದ್ದರೆ ತಾವೆಲ್ಲ ದೊಡ್ಡ ಮನಸ್ಸಿನಿಂದ ನಾನು ಮಾಡಿರುವ ತಪ್ಪು ಎಂದು ಕ್ಷಮಿಸಬೇಕು’ ಎಂದು ಹೇಳಿದರು.

ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, ‘ಬೀದರ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ’ ಎಂದರು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ‘ಕಾಲೇಜು ದಿನಗಳಿಂದಲೂ ಚನ್ನಬಸವಣ್ಣನವರು ನನಗೆ ಚಿರಪರಿಚಿತರು. ಅವರ ಕಾಲದಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದ’ೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಮಹೇಶ ಮೇಘಣ್ಣನವರ, ಚಂದ್ರಕಾಂತ ಪೂಜಾರಿ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಜೆ.ಎಸ್‌. ನ್ಯಾಮೆಗೌಡ, ಶಿವಾನಂದ ಪವಾಡಶೆಟ್ಟಿ, ಪೊಲೀಸ್‌ ಇನ್‌ಸ್ಪೆಕ್ಟರ್‌ಗಳು, ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

Tags: Bidar DistrictBJPCongress PartyPolice Commissionerಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಂಗ್ಲೆಂಡ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ರಿಷಿ ಸುನಾಕ್ ! ಪಾರ್ಲಿಮೆಂಟ್ ಚುನಾವಣೆಯಲ್ಲಿ ಕನ್ಸರ್ವೇಟೀವ್ ಪಕ್ಷಕ್ಕೆ ಭಾರೀ ಸೋಲು !

Next Post

ಮಂಡ್ಯದಲ್ಲಿ ಕೇಂದ್ರ ಸಚಿವ HD Kumaraswamy ಜನತಾ ದರ್ಶನ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post

ಮಂಡ್ಯದಲ್ಲಿ ಕೇಂದ್ರ ಸಚಿವ HD Kumaraswamy ಜನತಾ ದರ್ಶನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada