• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಪೇನ್ ಹಂಗಾಮಿ ಪ್ರಧಾನಿ ಪೆಪ್ರೊ ಸ್ಯಾಂಚೆಜ್‌ಗೆ ಕೋವಿಡ್‌ | ಜಿ 20 ಶೃಂಗಸಭೆಗೆ ಗೈರು

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಪೆಪ್ರೊ ಸ್ಯಾಂಚೆಜ್‌

ಸ್ಪೇನ್ ಹಂಗಾಮಿ ಪ್ರಧಾನಿ ಪೆಪ್ರೊ ಸ್ಯಾಂಚೆಜ್‌

Share on WhatsAppShare on FacebookShare on Telegram

ಸ್ಪೇನ್ ಹಂಗಾಮಿ ಪ್ರಧಾನಿ ಪೆಪ್ರೊ ಸ್ಯಾಂಚೆಜ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಸ್ಪೇನ್ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ ಎಂದು ಶುಕ್ರವಾರ (ಸೆಪ್ಟೆಂಬರ್ 8) ವರದಿಯಾಗಿದೆ.

ADVERTISEMENT

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ಜಿ 20 ಶೃಂಗಸಭೆ ನಡೆಯುತ್ತಿದೆ. ಪೆಟ್ರೊ ಅವರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಅವರು ಭಾಗವಹಿಸುತ್ತಿಲ್ಲ. ಸ್ಪೇನ್ ಪ್ರತಿನಿಧಿಗಳಾಗಿ ಉಪಾಧ್ಯಕ್ಷ ನಾಡಿಯಾ ಹಾಗೂ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಪಾಲ್ಗೊಳ್ಳುತ್ತಿದ್ದಾರೆ ಎಂದು ಸ್ಪೇನ್ ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ಈ ಬಗ್ಗೆ ಪೆಟ್ರೊ ಸ್ಯಾಂಚೆಜ್ ಕೂಡ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ನನಗೆ ಕೋವಿಡ್ ದೃಢಪಟ್ಟಿದ್ದು, ಯಾವ ರೋಗ ಲಕ್ಷಣಗಳು ಇಲ್ಲದೇ ಆರೋಗ್ಯವಾಗಿದ್ದೇನೆ. ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

Esta tarde he dado positivo en COVID y no podré viajar a Nueva Delhi para asistir a la Cumbre del G-20.

Me encuentro bien.

España estará magníficamente representada por la vicepresidenta primera y ministra de Asuntos Económicos y el ministro de Exteriores, UE y Cooperación.

— Pedro Sánchez (@sanchezcastejon) September 7, 2023

ರಷ್ಯಾ ಅಧ್ಯಕ್ಷ ಪುಟಿನ್, ಚೀನಾ ಅಧ್ಯಕ್ಷ ಪಿ ಜಿಂಗ್ಪಿಂಗ್, ಸ್ಪೇನ್ ಹಂಗಾಮಿ ಪ್ರಧಾನಿ ಪೆಟ್ರೊ ಸ್ಯಾಂಚೆಜ್ ಶೃಂಗಸಭೆಗೆ ಹಾಜರಾಗುತ್ತಿಲ್ಲ.

ಎಲ್ಲ ಜಿ 20 ರಾಷ್ಟ್ರಗಳು ಸೇರಿದಂತೆ ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇ ದೇಶಗಳ ನಾಯಕರು ಕೂಡ ಭಾಗವಹಿಸಲಿದ್ದಾರೆ.

ಅಲ್ಲದೆ ಯುರೋಪಿಯನ್ ಒಕ್ಕೂಟದ 30ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು, ಉನ್ನತ ಅಧಿಕಾರಿಗಳು ಮತ್ತು ಅಹ್ವಾನಿತ ಅತಿಥಿ ದೇಶಗಳು ಹಾಗೂ 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.

Tags: DelhiG 20 Summitpepero sanchezPM Narendra ModiSpainspanish interim prime minister pepero sanchezಜಿ 20 ಶೃಂಗಸಭೆದೆಹಲಿಪೆಪ್ರೊ ಸ್ಯಾಂಚೆಜ್‌ಪ್ರಧಾನಿ ನರೇಂದ್ರ ಮೋದಿಸ್ಪೇನ್ ಹಂಗಾಮಿ ಪ್ರಧಾನಿ ಪೆಪ್ರೊ ಸ್ಯಾಂಚೆಜ್‌
Previous Post

ಬಿಜೆಪಿಗೆ ಸಂಕಷ್ಟ ಬಂದಾಗ ಮಾತ್ರ ನೆನಪಾಗ್ತಾರಾ ಯಡಿಯೂರಪ್ಪ ಅಂಡ್‌ ಸನ್ಸ್‌..?

Next Post

ಜಿ20 ಶೃಂಗಸಭೆ | ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವ ನಾಯಕರ ಆಗಮನ ; ಭವ್ಯ ಸ್ವಾಗತ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಜಿ 20 ಶೃಂಗಸಭೆ

ಜಿ20 ಶೃಂಗಸಭೆ | ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವ ನಾಯಕರ ಆಗಮನ ; ಭವ್ಯ ಸ್ವಾಗತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada