• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನಮಂಡಲ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ : ರಾಜ್ಯ ಸರ್ಕಾರದ ವಿರುದ್ದ ಕರವೇ ಕಿಡಿ

Any Mind by Any Mind
September 23, 2021
in ಕರ್ನಾಟಕ
0
ವಿಧಾನಮಂಡಲ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ : ರಾಜ್ಯ ಸರ್ಕಾರದ ವಿರುದ್ದ ಕರವೇ ಕಿಡಿ
Share on WhatsAppShare on FacebookShare on Telegram

ವಿಧಾನಮಂಡಲದ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ ಕರೆಯಿಸುವ ರಾಜ್ಯ ಸರ್ಕಾರದ ತೀರ್ಮಾನ ಸಂಸದೀಯ ಪ್ರಜಾಸತ್ತೆಯ ಮೌಲ್ಯಗಳಿಗೆ ವಿರುದ್ಧವಾದದ್ದು ಎಂದು ಕರವೇ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ ಟ್ವೀಟ್‌ ಮಾಡುವ ಮೂಲಕ ಆಕ್ರೋಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ವಿಧಾನಮಂಡಳದ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ ಕರೆಯಿಸುವ ರಾಜ್ಯ ಸರ್ಕಾರದ ತೀರ್ಮಾನ ಸಂಸದೀಯ ಪ್ರಜಾಸತ್ತೆಯ ಮೌಲ್ಯಗಳಿಗೆ ವಿರುದ್ಧವಾದದ್ದು. ಈ ರೀತಿಯ ಉದಾಹರಣೆ ಕರ್ನಾಟಕದ ಇತಿಹಾಸದಲ್ಲಿ ನಡೆದಿರಲಿಲ್ಲ. ಈ ನಡೆಯ ಮೂಲಕ ಕೆಟ್ಟ ಪರಂಪರೆಯೊಂದನ್ನು ಆರಂಭಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಮಂಡಳದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವ ಅವಕಾಶ ಇರುವುದು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮಾತ್ರ. ಲೋಕಸಭೆ ಸ್ಪೀಕರ್ ಕರೆಯಿಸುವ ಮೂಲಕ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಇದು ಪ್ರಜಾತಂತ್ರ ವ್ಯವಸ್ಥೆಯ ಅಣಕ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ವಿಧಾನಸಭೆ ಎರಡೂ ಕೂಡ ಜನಪ್ರತಿನಿಧಿಗಳ ಸಭೆ. ಒಂದು ಹೆಚ್ಚು, ಒಂದು ಕಡಿಮೆಯಲ್ಲ. ಎರಡೂ ಕೂಡ ಭಾರತ ಸಂವಿಧಾನದ ಪ್ರಕಾರವೇ ನಡೆಯುತ್ತವೆ. ವಿಧಾನಮಂಡಳದಲ್ಲಿ ಲೋಕಸಭೆ ಸ್ಪೀಕರ್ ಕರೆಯಿಸುವ ಔಚಿತ್ಯವಾದರೂ ಏನು? ಈ ಸಂಪ್ರದಾಯ ಹುಟ್ಟುಹಾಕುವ ಅಗತ್ಯವಾದರೂ ಏನಿತ್ತು? ಎಂದು ಪ್ರಶ್ನಿಸಿದ್ದಾರೆ.

ಒಕ್ಕೂಟ ಸರ್ಕಾರ ಭಾರತ ಗಣರಾಜ್ಯದ ಒಕ್ಕೂಟ ತತ್ತ್ವಗಳನ್ನು ಒಂದೊಂದಾಗಿ ಮುರಿಯುತ್ತ ಬರುತ್ತಿದೆ. ಎಲ್ಲ ವಿಷಯದಲ್ಲೂ ಏಕತ್ವವನ್ನು ಹೇರುವ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತ ಬರುತ್ತಿದೆ. ಕರ್ನಾಟಕ ಸರ್ಕಾರವೂ ಈ ಖೆಡ್ಡಾಗೆ ಬಿದ್ದು ತನ್ನತನವನ್ನು ಕಳೆದುಕೊಳ್ಳಬಾರದಿತ್ತು ಎಂದಿದ್ದಾರೆ.

ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಸಭಾಧ್ಯಕ್ಷರು ಕೂಡಲೇ ನಾಳಿನ ಜಂಟಿ ಅಧಿವೇಶವನ್ನು ರದ್ದುಗೊಳಿಸಬೇಕು. ಲೋಕಸಭೆ ಸ್ಪೀಕರ್ ಜತೆ ಬೇರೆ ಸ್ಥಳದಲ್ಲಿ ಕಾರ್ಯಕ್ರಮ ನಡೆಸಿಕೊಳ್ಳಲಿ. ಕರ್ನಾಟಕ ವಿಧಾನಮಂಡಳದ ಪಾವಿತ್ರ್ಯತೆಯನ್ನು ಹಾಳುಗೆಡಹುವುದು ಬೇಡ ಎಂದು ಹೇಳಿದ್ದಾರೆ.

Tags: BJPCovid 19ಕರವೇಟಿ.ಎ.ನಾರಾಯಣಗೌಡಬಿಜೆಪಿ
Previous Post

PM-CARES FUND ಭಾರತ ಸರ್ಕಾರದ ನಿಧಿಯಲ್ಲ: ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡವಿಟ್

Next Post

ಭಾರತೀಯ ಪತ್ರಿಕೋದ್ಯಮ ರಾಜಕೀಯ ಮತ್ತು ಕಾರ್ಪೋರೇಟ್ ʻಕೈಗೊಂಬೆʼಯಾಗಿ ಮಾರ್ಪಾಡಾಗಿದ್ದೇಗೆ ?

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಭಾರತೀಯ ಪತ್ರಿಕೋದ್ಯಮ ರಾಜಕೀಯ ಮತ್ತು ಕಾರ್ಪೋರೇಟ್ ʻಕೈಗೊಂಬೆʼಯಾಗಿ ಮಾರ್ಪಾಡಾಗಿದ್ದೇಗೆ ?

ಭಾರತೀಯ ಪತ್ರಿಕೋದ್ಯಮ ರಾಜಕೀಯ ಮತ್ತು ಕಾರ್ಪೋರೇಟ್ ʻಕೈಗೊಂಬೆʼಯಾಗಿ ಮಾರ್ಪಾಡಾಗಿದ್ದೇಗೆ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada