• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣದಿಂದ ರಕ್ಷಣೆಗೆ ವಿಶೇಷ ಪೂಜೆ..ಸಿಎಂ ಪ್ರಶ್ನಿಸಿದ ಬಿಜೆಪಿ.

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮುಡಾ ಹಗರಣ ಆರೋಪದಿಂದ ಸಿಎಂ ಸಿದ್ದರಾಮಯ್ಯ ಮುಕ್ತರಾಗಲಿ ಎಂದು ಸಿದ್ದರಾಮಯ್ಯ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಮೈಸೂರಿನಲ್ಲಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದು, ಸಿಎಂ ಕುಟುಂಬಕ್ಕೆ ಎದುರಾಗಿರುವ ಸಂಕಷ್ಟ ದೂರವಾಗಲಿ ಎಂದು ಹರಕೆ ಹೊತ್ತು ಹೋಮ ಹವನ, ಬೆಣ್ಣೆ ಅಲಂಕಾರ, ಸತ್ಯನಾರಾಯಣ ಪೂಜೆ ಮಾಡಿಸಿದ್ದಾರೆ. ಮಾಜಿ ಪಾಲಿಕೆ ಸದಸ್ಯ ಲೋಕೇಶ್ ನೇತೃತ್ವದಲ್ಲಿ ಸಿಎಂ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಲಾಗಿದೆ.

ADVERTISEMENT

ಮುಡಾ ಹಗರಣದಲ್ಲಿ ಮರೀಗೌಡ ತಲೆದಂಡ ಆಯ್ತು, ಇಬ್ಬರು ಅಧಿಕಾರಿಗಳ ತಲೆದಂಡ ಯಾವಾಗ..? ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಪ್ರಶ್ನಿಸಿದ್ದಾರೆ. ಮುಡಾ ಆಯುಕ್ತರಾಗಿದ್ದ ನಟೇಶ್, ದಿನೇಶ್ ರಕ್ಷಣೆ ಮಾಡಲಾಗಿದೆ. ಕೂಡಲೇ ಸರ್ಕಾರ ಇಬ್ಬರನ್ನ ವಜಾ ‌ಮಾಡಲೇಬೇಕು. ಮುಡಾ‌ ಹಗರಣ ಸಮಗ್ರ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ್ದೇವೆ. ಪ್ರಕರಣ‌ ಮುಗಿಯುವ ತನಕ ಸಬ್ ರಿಜಿಸ್ಟ್ರರ್‌ನಲ್ಲಿ ಆಸ್ತಿ ಪರಭಾರೆ ನಿಲ್ಲಿಸಿ. ಮುಡಾದ 890 ಸೈಟ್‌ಗಳನ್ನ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದ್ದಾರೆ. 50-50 ಹಗರಣದ ಎಲ್ಲಾ ಸೈಟ್ ವಾಪಸ್ ಪಡೆಯಿರಿ ಅಂತ ಒತ್ತಾಯ ಮಾಡಿದ್ದಾರೆ.

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡಿದ ವಿಚಾರಕ್ಕೆ ಸಿ ಟಿ ರವಿ ತಿರುಗೇಟು ನೀಡಿದ್ದು, ಮರಿಗೌಡಗೆ ಇರುವ ನೈತಿಕ ಪ್ರಜ್ಞೆ ಸಿಎಂ ಸಿದ್ದರಾಮಯ್ಯ ಅವರಿಗಿಲ್ಲ ಅನ್ನೋದು ದುರಂತ. ಮುಡಾ ಅಧ್ಯಕ್ಷರಾಗಿದ್ದ ಮರಿಗೌಡಗೆ ರಾಜೀನಾಮೆ ಕೊಡಬೇಕು ಅಂತ ಅನಿಸಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಇನ್ನೂ ರಾಜೀನಾಮೆ ಕೊಡಬೇಕು ಅಂತಾ ಅನಿಸದೆ ಇರುವುದು ದೌರ್ಭಾಗ್ಯ ಎಂದಿದ್ದಾರೆ.

Tags: CM questioned BJPmuda case cm siddaramaiahMuda Scamspecial puja for protection
Previous Post

ಜೈಲಿನಿಂದ ರಿಲೀಸ್‌ ಆದ ಡಿ ಗ್ಯಾಂಗ್‌ ಆರೋಪಿ ದೀಪಕ್‌.

Next Post

ಬೆಂಗಳೂರಲ್ಲಿ ಮಳೆ ಇಳಿಕೆ.. ರಾಜ್ಯದಲ್ಲಿ ಮಳೆಯಿಂದ ಏನೆಲ್ಲಾ ಅವಾಂತರ ಆಗಿದೆ..?

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಬೆಂಗಳೂರಲ್ಲಿ ಮಳೆ ಇಳಿಕೆ.. ರಾಜ್ಯದಲ್ಲಿ ಮಳೆಯಿಂದ ಏನೆಲ್ಲಾ ಅವಾಂತರ ಆಗಿದೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada