• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ವಿಶೇಷ ಅಧಿವೇಶನ: ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ

ಪ್ರತಿಧ್ವನಿ by ಪ್ರತಿಧ್ವನಿ
January 22, 2026
in ಕರ್ನಾಟಕ, ರಾಜಕೀಯ
0
ಇಂದಿನಿಂದ ವಿಶೇಷ ಅಧಿವೇಶನ: ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ
Share on WhatsAppShare on FacebookShare on Telegram

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲದ ವಿಶೇಷ ಜಂಟಿ ಅಧಿವೇಶನ ಆರಂಭವಾಗಲಿದೆ. ಈ ವಿಶೇಷ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಡುವೆ ವಿಬಿ ಜಿ ರಾಮ್ ಜಿ ಯೋಜನೆ(VB–G RAM G Bill) ವಿಚಾರಕ್ಕೆ ಜಟಾಪಟಿ ನಡೆಯುವ ಸಾಧ್ಯತೆ ಇದೆ.

ADVERTISEMENT
Vijayananda kashappanavar : ಸಿಎಂ ಸಿದ್ದರಾಮಯ್ಯ ನ ಹಾಡಿ ಹೊಗಳಿದ ವಿಜಯಾನಂದ ಕಾಶಪ್ಪನವರ್  #pratidhvani #badami

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ಕೆಲವು ನಿಯಮಗಳನ್ನ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬದಲಾಯಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಬಿ-ಜಿ ರಾಮ್ ಜಿ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಣಯವನ್ನು ಅಂಗೀಕರಿಸಲು ವಿಶೇಷ ಅಧಿವೇಶನ ಕರೆದಿದೆ.

Kumaraswamy on Aligations: ಕೈ ನಾಯಕರ ವ್ಯಂಗ್ಯದ ಮಾತುಗಳಿಗೆ ಖಡಕ್ ಕೌಂಟರ್ ಕೊಟ್ಟ ಕುಮಾರಣ್ಣ #pratidhvani
ಜನವರಿ 22 ರಿಂದ 31 ರವರೆ ನಡೆಯಲಿರುವ ಅಧಿವೇಶನವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್(Thawar Chand Gehlot) ಅವರು ವಿಧಾನಮಂಡಲದ ಜಂಟಿ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವದರೊಂದಿಗೆ ಆರಂಭವಾಗಬೇಕಿತ್ತು. ಆದರೆ ಇದೀಗ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ರಾಜ್ಯ ಸರ್ಕಾರ ಸಿದ್ದಪಡಿಸಿರುವ ಭಾಷಣದಲ್ಲಿ ಕೆಲವು ವಿಚಾರಗಳನ್ನ ಬದಲಾಯಿಸಲು ರಾಜ್ಯಪಾಲರು ಸೂಚಿಸಿದ್ದಾರೆ. ಆದರೆ ಸರ್ಕಾರ ರಾಜ್ಯಪಾಲರ ಸೂಚನೆಯನ್ನು ನಿರಾಕರಿಸಿದೆ. ಹೀಗಾಗಿ ಇದು ಸಂವಿಧಾನಿಕ ಬಿಕ್ಕಟ್ಟಿಗೂ ಕಾರಣವಾಗುವ ಸಾಧ್ಯತೆ ಇದ್ದು, ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುತ್ತಾರಾ ಇಲ್ಲವಾ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ‌.

ಇದನ್ನೂ ಓದಿ: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿಯೂ ರಾಜ್ಯಪಾಲರು VS ರಾಜ್ಯ ಸರ್ಕಾರ: ಕಾರಣವೇನು..?

ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಅಲ್ಲದೆ, ಈ ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸುವ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು.

H Samuel Podcasts  : ಒಂದು ಗಂಡು ನಾಯಿ ಇನ್ನೊಂದು ಗಂಡು ನಾಯಿನಾ ಸಹಿಸೋದಿಲ್ಲ.. #pratidhvani

ಅಧಿವೇಶನದಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ವಿಚಾರ ಹೊರತುಪಡಿಸಿ ಇನ್ನೂ ಅನೇಕ ವಿಚಾರಗಳು ಚರ್ಚೆಯಾಗಲಿದೆ. ಅಬಕಾರಿ ಡಿಸಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿರುವುದು, ಕೋಗಿಲು ವಸತಿ ಗಲಾಟೆ ಸೇರಿದಂತೆ ಪ್ರಮುಖ ಸಮಸ್ಯೆಗಳ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ಬಗ್ಗೆ ಜಟಾಪಟಿ ಸಾಧ್ಯತೆ ಇದೆ

Tags: #chiefministersiddaramaiahAsembly Special SessionGovernor v/s State GovernmentKarnataka PoliticsPoliticsthawar chand gehlot
Previous Post

Daily Horoscope: ಇಂದು ಈ ರಾಶಿಯವರಿಗೆ ವ್ಯಾಪಾರದಲ್ಲಿ ಭರ್ಜರಿ ಲಾಭ!

Next Post

ತ್ವರಿತ ನ್ಯಾಯದ ಕಲ್ಪನೆ -ಅಂತಿಮ ನ್ಯಾಯದ ಕನಸು

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ತ್ವರಿತ ನ್ಯಾಯದ ಕಲ್ಪನೆ -ಅಂತಿಮ ನ್ಯಾಯದ ಕನಸು

ತ್ವರಿತ ನ್ಯಾಯದ ಕಲ್ಪನೆ -ಅಂತಿಮ ನ್ಯಾಯದ ಕನಸು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada