• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್‌ನಿಂದ ಆಹ್ವಾನ ಊಹಾಪೋಹ: ಸುಮಲತಾ ಅಂಬರೀಶ್

ಪ್ರತಿಧ್ವನಿ by ಪ್ರತಿಧ್ವನಿ
August 19, 2023
in ಇದೀಗ, ಕರ್ನಾಟಕ, ರಾಜಕೀಯ
0
ಸುಮಲತಾ ಅಂಬರೀಶ್‌
Share on WhatsAppShare on FacebookShare on Telegram

ಆಪರೇಷನ್‌ ಹಸ್ತದ ಬಗ್ಗೆ ನನಗೆ ತಿಳಿದಿಲ್ಲ, ಕಾಂಗ್ರೆಸ್‌ನಿಂದ ಯಾರೂ ಆಹ್ವಾನ ನೀಡಿಲ್ಲ, ಇದೆಲ್ಲ ಊಹಾಪೈ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ADVERTISEMENT

ಮಂಡ್ಯ ಜಿಲ್ಲೆಗೆ ಶನಿವಾರ (ಆಗಸ್ಟ್‌ 19) ಭೇಟಿ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಜಕೀಯ ಎನ್ನುವುದು ನನಗೆ ಆಕಸ್ಮಿಕವೇ ಹೊರತು ಅನಿವಾರ್ಯವಲ್ಲ. ಈಗ ಸಂತೋಷವಾಗಿದ್ದೇನೆ” ಎಂದು ಅವರು ಹೇಳಿದರು.

ಸಂಸದೆ ಸುಮಾಲತಾ ಅಂಬರೀಶ್ ಬೆಂಬಲಿಗರಿಂದ ಚಲುವರಾಯಸ್ವಾಮಿ ಪರ ಬ್ಯಾಟಿಂಗ್ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, “ಅಭಿಪ್ರಾಯ ವ್ಯಕ್ತಪಡಿಸುವುದು ಅವರವರಿಗೆ ಬಿಟ್ಟಿದ್ದು. ಈ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ” ಎಂದು ತಿಳಿಸಿದರು.

ಚಲುವರಾಯಸ್ವಾಮಿ ವಿರುದ್ಧ ಬಿಜೆಪಿ ಪ್ರತಿಭಟನೆ ಕುರಿತ ಪ್ರಶ್ನೆಗೆ, “ಬಿಜೆಪಿಗೆ ನನ್ನ ಸಪೋರ್ಟ್ ಅಷ್ಟೆ, ನಾನು ಬಿಜೆಪಿ ಮೆಂಬರ್ ಅಲ್ಲ. ಬಿಜೆಪಿ ನಿರ್ಧಾರ ನನಗೆ ಅನ್ವಯವಾಗಲ್ಲ, ಅದು ಅವರಿಗೆ ಬಿಟ್ಟದ್ದು.ಎಲ್ಲವನ್ನೂ ನನ್ನ ಕೇಳಿ ಮಾಡಬೇಕು ಎಂಬ ರೂಲ್ಸ್ ಇಲ್ಲ.ಪ್ರತಿಯೊಂದು ವಿಷಯದಲ್ಲೂ ನಾನು ಮಧ್ಯ ಪ್ರವೇಶ ಮಾಡಲ್ಲ, ನನಗೆ ಕಮ್ಯುನಿಕೆಟ್ ಮಾಡಿದ್ರೆ ಮಾತ್ರ ಸಪೋರ್ಟ್ ಮಾಡ್ತೇನೆ” ಎಂದು ಸುಮಲತಾ ಅಂಬರೀಶ್‌ ಹೇಳಿದರು.

“ರೈತರ ಸಮಸ್ಯೆಗಳು, ನೀರಿನ ಸಮಸ್ಯೆಗಳ ಬಗ್ಗೆ ಸಭೆ ಕರೆಯಲಾಗಿದೆ. ಸಭೆಗೆ ಹೋದ ಮೇಲೆ ಮತಷ್ಟು ವಿಚಾರ ತಿಳಿಯಲಿದೆ. ನೀರಿನ ಸಮಸ್ಯೆ ಬರಿ ರೈತರದಲ್ಲ, ಸಾಮಾನ್ಯ ಜನರ ಸಮಸ್ಯೆ ಕೂಡ ಆಗಿದೆ. ಇದರಲ್ಲಿ ರಾಜಕಾರಣ ಮಾಡಬಾರದು” ಎಂದು ಸುಮಲತಾ ಅಂಬರೀಶ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಅಧಿಕೃತ ಭಾಷೆಗಳಿಗೆ ಲಭ್ಯ ಎಐ ಆಧರಿತ ‘ಭಾಷಿಣಿʼ: ನರೇಂದ್ರ ಮೋದಿ

“ಮಳೆ ಬಾರದ ಕಾರಣ ದುರಾದೃಷ್ಟ ನೀರಿನ ಸಮಸ್ಯೆ ಇದೆ. ಕಳೆದ ಬಾರಿ ಮಳೆಯಾಗಿ ಬಾಗಿನ ಸಹ ಬಿಟ್ಟಿದ್ವಿ. ಇದು ನಮ್ಮ ರೈತರ ಕಷ್ಟ ನಾವು ಯಾವ ರೀತಿ ಹೋರಾಟ ಮಾಡುತ್ತೇವೆ ಎನ್ನುವುದು ಮುಖ್ಯ. ತಮಿಳುನಾಡಿಗೆ ಹೆಚ್ಚು ಒಲವು ಇದೆ ನಾವು ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ. ಇದಕ್ಕೆ ಪರಿಹಾರ ಹುಡುಕುವ ಕೆಲಸ ಮಾಡಬೇಕು” ಎಂದು ಸುದ್ದಿಗಾರರಿಗೆ ತಿಳಿಸಿದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕಾವೇರಿ ನೀರಿನ ಬಗ್ಗೆ ಧ್ವನಿ ಎತ್ತಬೇಕು. ರಾಜ್ಯದ ಬಿಜೆಪಿ ಸಂಸದರು ಕಾವೇರಿ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ. ಸಂಸತ್ತಿನಲ್ಲಿ ನಾನು ಕಾವೇರಿ ನೀರಿನ ಬಗ್ಗೆ ಮಾತನಾಡಿದ್ದೇನೆ. ನಮ್ಮ ಸಮಸ್ಯೆ ಬಗ್ಗೆ ಹೇಳಿದ್ದೇನೆ. ಕೇಂದ್ರದ ಸಚಿವರನ್ನು ಸಹ ಭೇಟಿ ಮಾಡಿದ್ದೇನೆ. ಇದರಲ್ಲಿ ನಾನು ರಾಜಕೀಯ ಮಾತನಾಡಲ್ಲ ಎಲ್ಲರೂ ಸಹ ಹೋರಾಟ ಮಾಡಬೇಕು” ಎಂದು ಸುಮಲತಾ ಅಂಬರೀಶ್‌ ಹೇಳಿದರು.

Tags: BJPKaveri RiverMandyaOperation HastaSumalata Ambarishಆಪರೇಷನ್‌ ಹಸ್ತಕಾಂಗ್ರೆಸ್‌ಬಿಜೆಪಿಮಂಡ್ಯಸುಮಲತಾ ಅಂಬರೀಶ್​
Previous Post

ಕೇರಳ | ಆಫ್ರಿಕನ್ ಹಂದಿ ಜ್ವರ ಪತ್ತೆ ; ಕೊಲ್ಲಲು ಹೇಳಿದ ಜಿಲ್ಲಾಧಿಕಾರಿ

Next Post

ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ಅಂಕಿತ ಹಾಕಿದ ರಾಜ್ಯಪಾಲರು

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ಅಂಕಿತ ಹಾಕಿದ ರಾಜ್ಯಪಾಲರು

ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ಅಂಕಿತ ಹಾಕಿದ ರಾಜ್ಯಪಾಲರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada