• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಸದಸ್ಯತಾ ಅಭಿಯಾನ ಚುರುಕುಗೊಳಿಸಿ: ಶಾಸಕ ಪ್ರಭು ಚವ್ಹಾಣ

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಭಾರತೀಯ ಜನತಾ ಪಕ್ಷದಿಂದ ದೇಶಾದ್ಯಂತ ಸದಸ್ಯತಾ ಅಭಿಯಾನ ನಡೆಯುತ್ತಿದ್ದು, ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿಯೂ ಕಾರ್ಯಕರ್ತರು ಮಾಡುತ್ತಿದ್ದು, ಈ ಅಭಿಯಾನ ಇನ್ನಷ್ಟು ಚುರುಕುಗೊಳಿಸಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.ಶಾಸಕರು ಸೆ.19ರಂದು ಔರಾದ(ಬಿ) ಪಟ್ಟಣ, ಚಿಂತಾಕಿ, ವಡಗಾಂವ ಹಾಗೂ ಸಂತಪೂರನಲ್ಲಿ ಪ್ರವಾಸ ಕೈಗೊಂಡು ಮಹಾಶಕ್ತಿ ಕೇಂದ್ರಗಳ ಪ್ರಮುಖರು, ಬೂತ್ ಅಧ್ಯಕ್ಷರು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ದೇಶದ ಅಭಿವೃದ್ಧಿಗ ನಿರಂತರ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು.

ADVERTISEMENT

ನನಗಾಗಿ ಕೆಲಸ ಮಾಡಬೇಕು. ದೇಶದ ಹಿತದೃಷ್ಟಿಯಿಂದ ಕಾರ್ಯಕರ್ತರು ಶ್ರದ್ಧೆಯಿಂದ ಕೆಲಸ ಮಾಡಬೇಕು. ಪ್ರತಿ ಮನೆ-ಮನೆಗೆ ಬೇಟಿ ನೀಡಿ ಸದಸ್ಯತಾ ಅಭಿಯಾನ ನಡೆಸಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು.ಪ್ರತಿಯೊಬ್ಬ ಕಾರ್ಯಕರ್ತರು ಗುರಿ ನಿಗದಿಪಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು.

ದೇಶದ ಹಿತದೃಷ್ಟಿಯಿಂದ ಮತ್ತು ಕಾರ್ಯಕರ್ತರ ಪಕ್ಷವಾಗಿರುವ ಬಿಜೆಪಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕೆಂಬ ಸಂಕಲ್ಪವಾಗಿದೆ ಔರಾದ(ಬಿ) ಕ್ಷೇತ್ರದಿಂದ 1.20 ಲಕ್ಷ ಸದಸ್ಯರನ್ನಾಗಿಸುವ ಗುರಿ ಇಟ್ಟುಕೊಂಡಿದ್ದೇವೆ. ಅತಿ ಹೆಚ್ಚು ಸದಸ್ಯರನ್ನಾಗಿ ಮಾಡುವವರಿಗೆ ನಾನು ವೈಯಕ್ತಿಕವಾಗಿ ಧನಸಹಾಯ ಹಾಗೂ ಸನ್ಮಾನ ಮಾಡುತ್ತಿದ್ದು, ರಾಜ್ಯಾಧ್ಯಕ್ಷರು ಕೂಡ ಸನ್ಮಾನಿಸುವರು ಹಾಗಾಗಿ ಪ್ರತಿಯೊಬ್ಬ ಕಾರ್ಯಕರ್ತರು ಹುರುಪಿನಿಂದ ಮತ್ತು ಆಸಕ್ತಿಯಿಂದ ಕೆಲಸ ಮಾಡಬೇಕೆಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಪ್ರಧಾನ ಕಾರ್ಯದರ್ಶಿ ಖಂಡೋಬಾ ಕಂಗಟೆ, ಮುಖಂಡರಾದ ವಸಂತ ಬಿರಾದಾರ, ಶಿವಾಜಿರಾವ ಪಾಟೀಲ ಮುಂಗನಾಳ ಸೇರಿದಂತೆ ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: BJPBJP Mandal President Ramshetty Pannalebooth presidentsGeneral Secretary Khandoba Kangateleaders of BJP Mahashakti Kendraleaders Vasant BiradaraMLA Prabhu ChavanShakti KendrasShivajirao Patil Munganala
Previous Post

ಜಗನ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ನಾಯ್ಡು..!

Next Post

ಮುನಿರತ್ನ ಪರ ಬಿಜೆಪಿ ನಾಯಕರು ಯಾರು ಬರಲ್ಲ:ಆರ್ ಅಶೋಕ್‌..!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಮುನಿರತ್ನ ಪರ ಬಿಜೆಪಿ ನಾಯಕರು ಯಾರು ಬರಲ್ಲ:ಆರ್ ಅಶೋಕ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada