• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಮತ್ತೆ ಎಸ್ ಪಿಪಿ ಪ್ರಸನ್ನ ಕುಮಾರ್ ಪ್ರಬಲ ವಾದ – ದರ್ಶನ್ ಜಾಮೀನಿನ ಭವಿಷ್ಯ ಡೋಲಾಯಮಾನ ?!

Chetan by Chetan
October 9, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಇಂದು ಮತ್ತೆ ಎಸ್ ಪಿಪಿ ಪ್ರಸನ್ನ ಕುಮಾರ್ ಪ್ರಬಲ ವಾದ – ದರ್ಶನ್ ಜಾಮೀನಿನ ಭವಿಷ್ಯ ಡೋಲಾಯಮಾನ ?!
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ (Renuka swamy murder case) ಬಳ್ಳಾರಿ ಬಂಧಿಖಾನೆಯಲ್ಲಿರುವ ದರ್ಶನ್ ಬೆನ್ನುನೋವಿಂದ ನರಳಾಡ್ತಿರುವ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಲ್ ಸಿಗುವ ನೀರಿಕ್ಷೆಯಲ್ಲಿದ್ದ ದರ್ಶನ್ ಗೆ ತೀವ್ರ ನಿರಾಸೆ ಎದುರಾಗಿದೆ.

ADVERTISEMENT

ಸರ್ಕಾರದ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾ‌ರ್ (SPP prasanna kumar) ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನ ಮುಂದೂಡಿದ್ರು. ಎಸ್‌ಪಿಪಿ ಪ್ರಸನ್ನ ಕುಮಾರ್ ತಮ್ಮ ವಾದದಲ್ಲಿ ದರ್ಶನ್ ಕ್ರೌರ್ಯದ ಬಗ್ಗೆ ಹಲವಾರು ವಿಚಾರಗಳನ್ನ ವಿವರವಾಗಿ ಉಲ್ಲೇಖಿಸಿದ್ರು.

ಇನ್ನು ಟೆಕ್ನಿಕಲ್ & ಐ ವಿಕ್ಷೇಸ್ ಬಗ್ಗೆ ವಾದಕ್ಕೆ ಸಮಯ ಬೇಕಿದೆ ಎಂದು ಎಸ್‌ಪಿಪಿ ಹೇಳಿದ್ದು ಇವತ್ತು ಮತ್ತೆ ಪ್ರಸನ್ನ ಕುಮಾ‌ರ್ ವಾದ ಮಂಡಿಸಲಿದ್ದಾರೆ. ಅತ್ತ, ದರ್ಶನ್ (darshan) ರಿಲೀಸ್ ಆಗ್ತಾರೆ ಎಂದು ಕಾಯ್ತಿದ್ದ ಅಭಿಮಾನಿಗಳಿಗೆ ಆಘಾತ ಎದುರಾಗಿದ್ದು, ಇವತ್ತಾದ್ರೂ ದರ್ಶನ್‌ಗೆ ಕೊಲೆ ಕೇಸ್‌ನಲ್ಲಿ ಜಾಮೀನು ಸಿಗುತ್ತಾ ಎಂಬ ಕುತೂಹಲ ಕೂಡ ಹೆಚ್ಚಾಗಿದೆ

Tags: ಎಸ್ಪಿಪಿ ಪ್ರಸನ್ನ ಕುಮಾರ್ದರ್ಶನ್ ಜಾಮೀನು ಅರ್ಜಿರೇಣುಕಾಸ್ವಾಮಿ ಕೊಲೆ ಕೇಸ್ಸಿವಿ ನಾಗೇಶ್
Previous Post

ಭಾರತ ಕುಸ್ತಿ ಒಕ್ಕೂಟದ ಉಪಾದ್ಯಕ್ಷ ಬಿಜೆಪಿ ಬಿನ್ನಮತೀಯ ಅಭ್ಯರ್ಥಿ ದೇವೆಂದರ್‌ ಕಾಡ್ಯಾನ್‌ ಗೆ ಆಶ್ಚರ್ಯಕರ ಗೆಲುವು

Next Post

ನಕ್ಸಲರು ಒಡಿಶಾ ಅರಣ್ಯಗಳಲ್ಲಿ ಆಶ್ರಯ ಪಡೆಯುವುದನ್ನು ತಪ್ಪಿಸಲು ಸಿಆರ್‌ಪಿಎಫ್‌ ಕ್ರಮ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ನಕ್ಸಲರು ಒಡಿಶಾ ಅರಣ್ಯಗಳಲ್ಲಿ ಆಶ್ರಯ ಪಡೆಯುವುದನ್ನು ತಪ್ಪಿಸಲು ಸಿಆರ್‌ಪಿಎಫ್‌ ಕ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada