• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಗೀರ ಪ್ರೊಮೋಷನ್ ನಲ್ಲಿ ಮುರುಳಿ ಫುಲ್ ಬ್ಯುಸಿ – ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ !

Chetan by Chetan
October 9, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಭಗೀರ ಪ್ರೊಮೋಷನ್ ನಲ್ಲಿ ಮುರುಳಿ ಫುಲ್ ಬ್ಯುಸಿ – ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ !
Share on WhatsAppShare on FacebookShare on Telegram

ದಕ್ಷಿಣ ಕನ್ನಡದ ಮಂಗಳೂರಿನ (mangalore) ಕಟೀಲು ಶ್ರೀ ದುರ್ಗಾಪರಮೇಶ್ವರೀ (Kateelu durga parameshwari) ದೇವಸ್ಥಾನಕ್ಕೆ ನಟ ಶ್ರೀ ಮರುಳಿ (sri muruli) ಭೇಟಿ ನೀಡಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಈ ವೇಳೇ ಮಾತನಾಡಿದ ಶ್ರೀ ಮುರಳಿ ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದಿದ್ದಾರೆ.

ADVERTISEMENT

ಇತ್ತೀಚೆಗೆ ಈ ದೇವಸ್ಥಾನಕ್ಕೆ ಬಂದಿರೋದು ಇದೇ ಮೊದಲು, ಬಾಲ್ಯದಲ್ಲಿ ಕಟಿಲಿಗೆ ಭೇಟಿ ನೀಡಿದ್ದೇ, ಇದೀಗ ಮತ್ತೆ ಅವಕಾಶ ಸಿಕ್ಕಿದೆ, ಮುಂದಿನ ತಿಂಗಳು ನಮ್ಮ ಭಗೀರ ಚಿತ್ರ ಬಿಡುಗಡೆಯಾಗುತ್ತಿದೆ ಎಂದ ಅವರು, ಕರಾವಳಿಯ ನಟರು ಕನ್ನಡ ಚಿತ್ರರಂಗದಲ್ಲಿ ಮಿನುಗುತ್ತಿದ್ದಾರೆ. ಈ ಬಗ್ಗೆ ಅತೀವ ಸಂತಸವಿದೆ ಎಂದಿದ್ದಾರೆ.

ಇನ್ನು ತುಳು ಚಿತ್ರರಂಗ (Tulu film industry) ಕೂಡ ದಿನೇ ದಿನೇ ಬೆಳೆಯುತ್ತಿದೆ. ಅದು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು, ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವೂ ಕೂಡ ಮುಂದುವರಿಯಬೇಕು ಎಂದು ಶ್ರೀ ಮುರುಳಿ ಹೇಳಿದ್ದಾರೆ.

Tags: ಕಟೀಲು ಶ್ರೀ ದುರ್ಗಾ ಪರಮೇಶ್ವರಿನಟ ಶ್ರೀ ಮುರುಳಿಭಗೀರಭಗೀರ ರಿಲೀಸ್
Previous Post

ಬಿಲ್ ಗೇಟ್ಸ್‌ನಂತಹ ಬಿಲಿಯನೇರ್‌ಗಳು ಕಮಲಾ ಅವರನ್ನು ಬೆಂಬಲಿಸುತ್ತಾರೆ, ಏಕೆಂದರೆ ಟ್ರಂಪ್ ಎಪ್ಸ್ಟೀನ್ ಪಟ್ಟಿಯನ್ನು ಬಿಡುಗಡೆ ಮಾಡಬಹುದು:ಎಲೋನ್ ಮಸ್ಕ್

Next Post

ಈ ನವರಾತ್ರಿ ಸಂದರ್ಭದಲ್ಲಿ ದೇಶದ ಹಬ್ಬದ ಖರೀದಿ ಒಂದು ಲಕ್ಷ ಕೋಟಿ ರೂ ದಾಟಲಿದೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಈ ನವರಾತ್ರಿ ಸಂದರ್ಭದಲ್ಲಿ ದೇಶದ ಹಬ್ಬದ ಖರೀದಿ ಒಂದು ಲಕ್ಷ ಕೋಟಿ ರೂ ದಾಟಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!