• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ – ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ – ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಸರ್ಕಾರದ (Karnataka state government) ಮಾದರಿಯಲ್ಲಿ ಆಂಧ್ರ ಸರ್ಕಾರ (Andra goernment) ಕೂಡ ಶಕ್ತಿ ಯೋಜನೆ ಜಾರಿಗೆ ತಂದಿರು ಹಿನ್ನಲೆ, ಸಾರಿಗೆ ಬಸ್ ಗಳಿಂದ ರಾಯರ ಮಠಕ್ಕೆ ಭಕ್ತ ಸಾಗರ ಹರಿದು ಬಂದಿದೆ. ಈ ಮೂಲಕ ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿಗಳ (Sri Raghaendra swamy) ಮಠಕ್ಕೆ ಕೋಟಿ ಕೋಟಿ ಕಾಣಿಕೆ ಸಂಗ್ರಹವಾಗಿದೆ.

ADVERTISEMENT

ಸಾಲು ಸಾಲು ರಜೆ, ಹಬ್ಬಗಳ ಹಿನ್ನಲೆ ಮಂತ್ರಾಲಯ ಮಠಕ್ಕೆ ರಾಯರ ಸೇವೆಗಾಗಿ ಸಹಸ್ರಾರು ಭಕ್ತರು ಆಗಮಿಸಿದ್ದು, ದೊಡ್ಡ ಪ್ರಮಾಣದ ದೇಣಿಗೆ ಕೂಡ ಹರಿದು ಬಂದಿದೆ. ಕೇವಲ 31 ದಿನದಲ್ಲಿ 3 ಕೋಟಿ 30 ಲಕ್ಷದ 57 ಸಾವಿರದ 440 ರೂಪಾಯಿ (3.3 crores) ಕಾಣಿಕೆ ಸಂಗ್ರಹವಾಗಿದೆ.

ನಿನ್ನೆ ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿದ್ದು, ನೂರಾರು ಮಠದ ಸಿಬ್ಬಂದಿ ಹಾಗೂ ಭಜನಾ ಮಂಡಳಿಯಿಂದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಶಾಲಾ ಕಾಲೇಜು ರಜೆಗಳು, ನವರಾತ್ರಿ, ದಸರಾ, ಹಿನ್ನಲೆ ಈ ಬಾರಿ ರಾಯರ ಮಠಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡಿದ್ದಾರೆ.

I

Tags: ಗುರು ರಾಘವೇಂದ್ರ ಸ್ವಾಮಿಬೃಂದಾವನಮಂತ್ರಾಲಯರಾಘವೇಂದ್ರ ಸ್ವಾಮಿ
Previous Post

CM ದುಬಾರಿ ಹೋಟೆಲ್‌ ಆರೋಪಕ್ಕೆ ಬೈರತಿ ಸುರೇಶ್‌ ಖಡಕ್‌ ಉತ್ತರ

Next Post

ಬ್ರಿಮ್ಸ್‌ಗೆ ಡಾ. ಶಾಂತಲಾ ಕೌಜಲಗಿ ಪ್ರಭಾರ ನಿರ್ದೇಶಕಿ.

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post

ಬ್ರಿಮ್ಸ್‌ಗೆ ಡಾ. ಶಾಂತಲಾ ಕೌಜಲಗಿ ಪ್ರಭಾರ ನಿರ್ದೇಶಕಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!