• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶ್ರೀಲಂಕಾದಲ್ಲಿ ಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋತಬಯ ರಾಜಪಕ್ಸ

ಫೈಝ್ by ಫೈಝ್
September 2, 2021
in ದೇಶ, ವಿದೇಶ
0
ಶ್ರೀಲಂಕಾದಲ್ಲಿ ಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋತಬಯ ರಾಜಪಕ್ಸ
Share on WhatsAppShare on FacebookShare on Telegram

ADVERTISEMENT

ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಶ್ರೀಲಂದಲ್ಲಿ ಆಹಾರ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಖಾಸಗಿ ಬ್ಯಾಂಕುಗಳು ವಿತ್ತೀಯ ಆಮದಿಗೆ ಬಳಸುವ ವಿದೇಶಿ ವಿನಿಮಯದ ಕೊರತೆ ಎದುರಿಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಸಾರ್ವಜನಿಕ ಭದ್ರತಾ ಸುಗ್ರಿವಾಜ್ಞೆ ಮೂಲಕ ಶ್ರೀಲಂಕ ಅಧ್ಯಕ್ಷ ಗೋತಬಯ ರಾಜಪಕ್ಸ ಈ ತುರ್ತು ಪರಿಸ್ಥಿತಿ ಕಡಗಳಿಗೆ ಸಹಿ ಹಾಕಿದ್ದಾರೆ. ತುರ್ತು ಪರಿಸ್ಥಿತಿಯ ನಿಯಮದನ್ವಯ, ಅಗತ್ಯಕ್ಕಿಂತ ಹೆಚ್ಚು ಆಹಾರ ದಾಸ್ತಾನು ಹೊಂದಿರುವ ವ್ಯಾಪಾರಿಗಳಿಂದ ದಾಸ್ತಾನು ವಶಪಡಿಸಿಕೊಂಡು ಅವರನ್ನು ಬಂಧಿಸುವ ಅಧಿಕಾರ ಸರ್ಕಾರ ಅಧಿಕಾರಿಗಳಿಗೆ ಸಿಗಲಿದೆ. 

ದೇಶದೆಲ್ಲೆಡೆ ಹಣದುಬ್ಬರದಿಂದ ಜನರು ಕಂಗಾಲಾಗಿದ್ದಾರೆ. ಈ ಕಾರಣಕ್ಕೆ, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ವವ್ಯಾಪಾರಿಗಳು ಸಗಟು ಹಾಗೂ ಚಿಲ್ಲರೆ ವ್ಯಾಪಾರ ನಡೆಸದಂತೆ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ. ಅಗತ್ಯ ಸಾಮಗ್ರಿಗಳಾದ ಭತ್ತ, ಅಕ್ಕಿ ಮತ್ತು ಸಕ್ಕರೆಗಳ ದರದ ಮೇಲೆ ಗಮನ ಹರಿಸುವಂತೆ ಸರ್ಕಾರ ಆದೇಶಿಸಿದೆ. 

epa09436532 Workers unload essential food products at a wholesale market in Colombo, Sri Lanka, 30 August 2021. Sri Lankan authorities allowed to open wholesale market operations as an effort to avoid essential food shortage in the country. The Sri Lankan government has extended an island-wide lockdown until 06 September 2021 as a preventive measure against the spread of the coronavirus disease (COVID-19). The Indian Ocean island nation is currently in midst of the third wave of COVID-19 and the number of cases is increasing day by day. EPA-EFE/CHAMILA KARUNARATHNE

ಇದರೊಂದಿಗೆ, ಗೊತಬಯಾ ಅವರು ಶ್ರೀಲಂಕಾದ ಮೇಜರ್ ಜನರಲ್ ಅವರಿಗೆ ಹೆಚ್ಚುವರಿ ಅಧಿಕಾರವನ್ನು ನೀಡಿದ್ದು, ದೇಶದ ಆಹಾರ ವಿತರಣೆಯ ಮೇಲುಸ್ತುವಾರ ವಹಿಸಿಕೊಳ್ಳಲು ಆದೇಶಿಸಿದ್ದಾರೆ. 

ಶ್ರೀಲಂಕದೆಲ್ಲೆಡೆ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವಾಗಲೇ, ಜನರು ಹಾಲಿನ ಪುಡಿ, ಸಕ್ಕರೆ, ಅಡುಗೆ ಎಣ್ಣೆ ಹಾಗು ಇತರೆ ಸಾಮಗ್ರಿ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮುಂದಿನ ಸೋಮವಾರದವರೆಗೆ ಕರ್ಫ್ಯೂ ಜಾರಿಯಲ್ಲಿದ್ದರೂ, ಜನ ಚಿಂತಿಸದೇ ಉದ್ದದ ಸಾಲುಗಳನ್ನು ನಿರ್ಮಿಸಿದ್ದಾರೆ. 

ಇಂಧನ ಸಚಿರಾದ ಉದಯ ಗಮ್ಮನಪಿಲ್ಲ ಅವರು ಇಂಧನವನ್ನು ಮಿತವಾಗಿ ಬಳಸಲು ಕರೆ ನೀಡಿದ್ದಾರೆ. ಇದರಿಂದಾಗಿ, ಉಳಿದಿರುವ ವಿದೇಶಿ ವಿನಿಮಯ ಮೂಲಗಳಿಂದ ಅಗತ್ಯ ವಸ್ತು, ಔಷಧ ಹಾಗೂ ಲಸಿಕೆಗಳನ್ನು ಖರೀದಿಸಬಹುದು ಎಂದು ಕಿವಿಮಾತು ಹೇಳಿದ್ದಾರೆ. 

2019ರಲ್ಲಿ ಗೋತಬಯ ಅಧಿಕಾರ ಸ್ವೀಕರಿಸುವಾಗ 7.5 ಬಿಲಿಯನ್ ಡಾಲರ್ ನಷ್ಟಿದ್ದ ವಿದೇಶಿ ವಿನಿಮಯ ಮೌಲ್ಯ ಈಗ 2.8 ಬಿಲಿಯನ್ ಡಾಲರ್’ಗೆ ಇಳಿದಿದೆ. ಈ ಕಾರಣಕ್ಕಾಗಿ ಕಳೆದ ವರ್ಷ ಶ್ರೀಲಂಕ ಸರ್ಕಾರವು ವಿದೇಶಿ ನಿರ್ಮಿತ ವಸ್ತುಗಳಾದ ಟೂತ್ ಬ್ರಷ್, ಸ್ಟ್ರಾಬೆರಿ, ವಿನಿಗರ್, ಸಕ್ಕರೆ ಸೇರಿದಂತೆ ಹಲವು ವಸ್ತುಗಳ ಮೇಲೆ ನಿಷೇಧ ಹೇರಿತ್ತು ಅಥವಾ ಅವುಗಲ ಮಾರಾಟಕ್ಕೆ ಪರವಾನಿಗೆ ಪಡೆಯಲು ಸೂಚಿಸಿತ್ತು. 

ಶ್ರೀಲಂಕಾದ ಮುಳುಗುತ್ತಿರುವ ಆರ್ಥಿಕ ಹಡಗಿಗೆ, ಪ್ರವಾಸೋಸ್ಯಮ ಮಾತ್ರ ಜೀವ ತುಂಬಬಹುದಾಗಿತ್ತು. ಆದರೆ, ಕೋವಿಡ್ ಕಾರಣದಿಂದ ಆ ಆಸೆಯೂ ಕಮರಿ ಹೋಗಿದೆ. ಮುಂದಿನ ಹನ್ನೆರಡು ತಿಂಗಳ ಒಳಗಾಗಿ ಶ್ರೀಲಂಕಾ ತಲಾ 1.5 ಬಿಲಿಯನ್ ಡಾಲರ್ ವಿದೇಶಿ ಸಾಲವನ್ನು ಎರಡು ಬಾರಿ ಪಾವತಿಸಬೇಕಿದೆ. ಈಗಿರುವ ಆರ್ಥಿಕ ಸಂಕಷ್ಟದಲ್ಲಿ ಇದು ಕೂಡಾ ಸಾಧ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ. 

Tags: Food emergencyRajapaksaSri lanka
Previous Post

2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

Next Post

ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
Next Post
ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

Please login to join discussion

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!