ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಸೂಚನೆ.
ಶಿವಮೊಗ್ಗ : ಜನವರಿ 06: ರಾಜ್ಯದಲ್ಲಿ ಈಗಾಗಲೇ 58 ಲಕ್ಷ ಕಾರ್ಮಿಕರಿಗೆ ಕಾರ್ಮಿಕ ನೋಂದಣಿ ಕಾರ್ಡುಗಳನ್ನು ವಿತರಿಸಲಾಗಿದೆ. ಕಳೆದ 3- 4ವರ್ಷಗಳಲ್ಲಿ ನೋಂದಾಣಿಯಾಗಿರುವ ಕಾರ್ಮಿಕರ ಸಂಖ್ಯೆಯ ಹೆಚ್ಚಳವಾಗಿರುವುದನ್ನು...
Read moreDetails