• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ನವೆಂಬರ್ 28ರಂದು ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
November 24, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ADVERTISEMENT

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರ ಈ ವಾರ ನವೆಂಬರ್ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

“GST” ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ “GST” ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ.

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ.

ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.

Tags: Aravind Raogirija lokeshGST Kannada MovieRavishankar GowdaSandesh Productionsrujan lokeshSukruthTabala NaniVinod Gobbaragala
Previous Post

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಮಾರ್ಟಿನ್ ಬೇಕರ್ ಸಹಿತ 7 ಕಂಪನಿ ಜತೆ ಹೂಡಿಕೆ ಮಾತುಕತೆ ನಡೆಸಿದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ..!!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

ಮಾರ್ಟಿನ್ ಬೇಕರ್ ಸಹಿತ 7 ಕಂಪನಿ ಜತೆ ಹೂಡಿಕೆ ಮಾತುಕತೆ ನಡೆಸಿದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada