• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

SSLC EXAM – 2 ಟೈಂ ಟೇಬಲ್ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in ಇದೀಗ, ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
SSLC EXAM – 2 ಟೈಂ ಟೇಬಲ್ ರಿಲೀಸ್
Share on WhatsAppShare on FacebookShare on Telegram

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ 73.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ . ಈ ಬೆನ್ನಲ್ಲೇ ಇದೀಗ ಅನುತ್ತೀರ್ಣರಾದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಪ್ರಕಟವಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿ ಪ್ರಕಟಿಸಿದೆ. ಜೂನ್‌ 7ರಿಂದ 14ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ.

ADVERTISEMENT

ಪರೀಕ್ಷಾ ವೇಳಾಪಟ್ಟಿ ಇಂತಿದೆ..

7-6-2024- ಪ್ರಥಮ ಭಾಷೆ
8-6-2024- ತೃತೀಯ ಭಾಷೆ
10-6-2024- ಗಣಿತ, ಸಮಾಜ ಶಾಸ್ತ್ರ
11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
14-6-2024 – ಸಮಾಜ ವಿಜ್ಞಾನ

Tags: bengaluruexaminationSSLCtime table
Previous Post

ಸಂತ್ರಸ್ತ ಮಹಿಳೆಯರಿಗೆ SIT ಅಧಿಕಾರಿಗಳ ಹಿಂಸೆ, ವೇಶ್ಯಾವಾಟಿಕೆ ಕೇಸ್ ಹಾಕುವ ಬೆದರಿಕೆ : ಮಾಜಿ ಸಿಎಂ HDK

Next Post

ಷೇರು ಮಾರ್ಕೆಟ್ ನಲ್ಲಿ ಕರಡಿ ಓಟ..ಹೂಡಿಕೆದಾರರು ತಲ್ಲಣ.. 1062 ಅಂಕ ಕುಸಿದ ಸೆನ್ಸೆಕ್ಸ್

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಷೇರು ಮಾರ್ಕೆಟ್ ನಲ್ಲಿ ಕರಡಿ ಓಟ..ಹೂಡಿಕೆದಾರರು ತಲ್ಲಣ.. 1062 ಅಂಕ ಕುಸಿದ ಸೆನ್ಸೆಕ್ಸ್

ಷೇರು ಮಾರ್ಕೆಟ್ ನಲ್ಲಿ ಕರಡಿ ಓಟ..ಹೂಡಿಕೆದಾರರು ತಲ್ಲಣ.. 1062 ಅಂಕ ಕುಸಿದ ಸೆನ್ಸೆಕ್ಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada