• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ಮುಂದೆ ಎಸ್ಎಸ್ಎಲ್‌ಸಿ, ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ: ಸಚಿವ ಮಧು ಬಂಗಾರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಧು ಬಂಗಾರಪ್ಪ

ಮಧು ಬಂಗಾರಪ್ಪ

Share on WhatsAppShare on FacebookShare on Telegram

ಎಸ್ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮು ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಮಂಗಳವಾರ (ಸೆಪ್ಟೆಂಬರ್ 5) ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳು ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು, ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು. 32.44 ಲಕ್ಷ ಮಕ್ಕಳಿಗೆ ಕಲಿಕಾ ಬಲವರ್ಧನೆ ಕಾರ್ಯಕ್ರಮ ನಡೆಸುವುದಾಗಿ ಮಧು ಬಂಗಾರಪ್ಪ ತಿಳಿಸಿದರು.

ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

Tags: ExamMadhu BangarappapucSSLCಪರೀಕ್ಷೆಪಿಯುಸಿಮಧು ಬಂಗಾರಪ್ಪೆಸ್‌ಎಸ್‌ಎಲ್‌ಸಿ
Previous Post

ಇಂಡಿಯಾವನ್ನು ಭಾರತ ಎಂದು ಮರುನಾಮಕರಣ | ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ನಿರ್ಣಯ ಸಾಧ್ಯತೆ

Next Post

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
Next Post
ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada