• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ; ಕಾರಣ ನಿಗೂಢ

ಪ್ರತಿಧ್ವನಿ by ಪ್ರತಿಧ್ವನಿ
July 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯೊಬ್ಬರು ರೆಕಾರ್ಡ್ ರೂಮ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಶಾಂತಿನಗರ ಬಿಎಂಟಿಸಿ ಕಚೇರಿಯಲ್ಲಿ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಮಹೇಶ್​ ಉಕ್ಕಲಿ (42) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ನೇಮಕಾತಿ ವಿಭಾಗದಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.ಇವರು ಕುಟುಂಬದವರೊಂದಿಗೆ ಕೆಂಗೇರಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ADVERTISEMENT

ಕೆಲ ದಿನಗಳ ಹಿಂದೆ ರೆಕಾರ್ಡ್​ ರೂಮ್​ನ ಬೀಗ ಪಡೆದಿದ್ದ ಮಹೇಶ್​ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್​ ಮನೆಗೆ ಬಾರದೆ ಇರುವುದರಿಂದ ಆತಂಕಗೊಂಡ ಕುಟುಂಬಸ್ಥರು ಮಂಗಳವಾರ ಮಧ್ಯಾಹ್ನ ಶಾಂತಿನಗರ ಬಿಎಂಟಿಸಿ ಕಚೇರಿ ಬಳಿ ಬಂದಿ ವಿಚಾರಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣ ಏನು ಎಂದು ಈವರೆಗೂ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: HealthPolice department
Previous Post

ನಿಮ್ಮ ಮಗು ತುಂಬಾನೆ ತೆಳ್ಳಗಿದ್ಯಾ? ಹಾಗಿದ್ರೆ ಪ್ರತಿದಿನ ತಪ್ಪದೇ ಈ ಆಹಾರವನ್ನ ನೀಡಿ.!

Next Post

ಪ್ಯಾಂಟು ಶರ್ಟು ಹಾಕಿದ್ರೆ ಟಿಪ್​ಟಾಪ್ – ಪಂಚೆ ಶಲ್ಯ ಧರಿಸಿದ್ರೆ ಅನಾಗರೀಕರಾ ?!

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಪ್ಯಾಂಟು ಶರ್ಟು ಹಾಕಿದ್ರೆ ಟಿಪ್​ಟಾಪ್ – ಪಂಚೆ ಶಲ್ಯ ಧರಿಸಿದ್ರೆ ಅನಾಗರೀಕರಾ ?!

ಪ್ಯಾಂಟು ಶರ್ಟು ಹಾಕಿದ್ರೆ ಟಿಪ್​ಟಾಪ್ - ಪಂಚೆ ಶಲ್ಯ ಧರಿಸಿದ್ರೆ ಅನಾಗರೀಕರಾ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!