• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಭಾಜಪ ಪಕ್ಷದ್ದು ನರೇಂದ್ರ ಮೋದಿ ಸಂಸ್ಕೃತಿ: ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 10, 2023
in ಕರ್ನಾಟಕ, ರಾಜಕೀಯ
0
ನಮ್ಮ ಕೆಲಸಗಳೇ ನಮ್ಮ ಕೊಡುಗೆಗೆ ಸಾಕ್ಷಿ ಹೇಳುತ್ತವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹುಬ್ಬಳ್ಳಿ: ರಾಜ್ಯ ಭಾಜಪ ಪಕ್ಷದ್ದು ನರೇಂದ್ರ ಮೋದಿ ಸಂಸ್ಕೃತಿ. ಭಾರತವನ್ನು ಸಶಕ್ತ, ಸಮೃದ್ಧವಾಗಿ  ಕಟ್ಟುವ ಕಾಲ  ಸ್ವಾತಂತ್ರ್ಯಾ ನಂತರ 75 ವರ್ಷಗಳ ನಂತರ ಅವಕಾಶ ದೊರಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪ್ರಧಾನಿ ಮೋದಿಯವರು ಅಮೃತ ಕಾಲವನ್ನು ಕರ್ತವ್ಯ ಕಾಲ ಎಂದು ಕರೆದಿದ್ದು, ಕರ್ತವ್ಯದ ಮುಖಾಂತರ ಭಾರತವನ್ನು ವಿಶ್ವದಲ್ಲಿ ಸರ್ವಶ್ರೇಷ್ಠ ಮಾಡುವ ಧ್ಯೇಯವನ್ನಿಟ್ಟುಕೊಂಡು ಆಡಳಿತ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಲಕ್ಕುಂಡಿ ಜಗತ್ಪ್ರಸಿದ್ಧವಾದ ಐತಿಹಾಸಿಕ ಸ್ಥಳ. ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ನೀಡಲು ಲಕ್ಕುಂಡಿ ಉತ್ಸವವನ್ನು ಆಯೋಜಿಸಲಾಗಿದೆ ಎಂದರು.

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯಿಸಿರುವ ಬಗ್ಗೆ ಪ್ರತಿಕ್ರಿಯೆ  ನೀಡಿ, ಹಿಂದೆಯೂ  ಸರ್ಕಾರ ಈ ತೀರ್ಮಾನ ಕೈಗೊಂಡಾಗಲೂ ತನ್ನ ಹೆಸರನ್ನು  ವಿಮಾನನಿಲ್ದಾಣಕ್ಕೆ ಸೂಚಿಸುವುದು ಬೇಡ ಎಂದಿದ್ದರು. ಇತ್ತೀಚೆಗಿನ ಶಿವಮೊಗ್ಗ ಪ್ರವಾಸದ ಸಂದರ್ಭದಲ್ಲಿ ಸಾರ್ವಜನಿಕರಿಂದ ಈ ಬಗ್ಗೆ ಒತ್ತಡ ಬಂದಿದೆ. ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು ಎಂದರು.

Tags: ಬಿಜೆಪಿಸಿಎಂ ಬಸವರಾಜ ಬೊಮ್ಮಾಯಿ
Previous Post

ಅದಾನಿ ಸಮೂಹದ ಆಸ್ತಿ ಮುಟ್ಟುಗೋಲು ಹಾಕಿಕೊಂಡು ರಾಷ್ಟ್ರೀಕರಣಗೊಳಿಸಿ: ಎಂ.ಲಕ್ಷ್ಮಣ್ ಒತ್ತಾಯ

Next Post

ಮೋದಿಯ ರಾಜಕೀಯ ಮತ್ತು ಆರ್ಥಿಕ ಶಕ್ತಿ: ಗೌತಮ್ ಅದಾನಿ

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಮೋದಿಯ ರಾಜಕೀಯ ಮತ್ತು ಆರ್ಥಿಕ ಶಕ್ತಿ: ಗೌತಮ್ ಅದಾನಿ

ಮೋದಿಯ ರಾಜಕೀಯ ಮತ್ತು ಆರ್ಥಿಕ ಶಕ್ತಿ: ಗೌತಮ್ ಅದಾನಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada