• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವೇರಿ ಜಲವಿವಾದದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
September 28, 2023
in Top Story, ಕರ್ನಾಟಕ
0
ಕಾವೇರಿ ಜಲವಿವಾದದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಬೆಂಗಳೂರಿನಲ್ಲಿ ನಡೆದ INDI ಮೈತ್ರಿಕೂಟದ ಸಭೆ ನಂತರ ಸ್ಟಾಲಿನ್‌ ಜತೆಗೆ ಕಾವೇರಿ ಡೀಲ್‌ ಕುದುರಿಸಲಾಗಿತ್ತು ಎಂದು ಗಂಭೀರ ಆರೋಪ ಮಾಡಿದೆ. ಇಷ್ಟು ಮಾತ್ರವಲ್ಲದೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಮೂದಲಿಸಿದೆ.

ADVERTISEMENT

ಈ ವಿಚಾರವಾಗಿ ಎಕ್ಸ್ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿರುವ ರಾಜ್ಯ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ಕಣ್ಣಿಗೆ ಮಂಕುಬೂದಿ ಎರಚಲು ನಡೆಸಿದ ಷಡ್ಯಂತ್ರಗಳು ಎಂದು ಆರೋಪ ಪಟ್ಟಿ ಮಾಡಿದೆ.

Tags: BJPsiddaramaiah
Previous Post

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ

Next Post

ಜಲಸಂಪನ್ಮೂಲ ಸಚಿವರ ಖಾತೆ ಬದಲಾವಣೆ ಯಾಕೆ ಆಗಬಾರದು..?

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಜಲಸಂಪನ್ಮೂಲ ಸಚಿವರ ಖಾತೆ ಬದಲಾವಣೆ ಯಾಕೆ ಆಗಬಾರದು..?

ಜಲಸಂಪನ್ಮೂಲ ಸಚಿವರ ಖಾತೆ ಬದಲಾವಣೆ ಯಾಕೆ ಆಗಬಾರದು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!