• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಕಾಂಗ್ರೆಸ್ ಸರ್ಕಾರ ಶ್ರೀಘ್ರದಲ್ಲೇ ಪತನವಾಗಲಿದೆ ! ಕುಮಾರಸ್ವಾಮಿ ಸ್ಪೋಟಕ ಭವಿಷ್ಯ !

ಪ್ರತಿಧ್ವನಿ by ಪ್ರತಿಧ್ವನಿ
May 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜೆಡಿಎಸ್ ನಾಯಕರನ್ನ ಸಿಎಂ-ಪಿಎಂ ಮಾಡಿದ್ದೇವೆ.. ಹೆಚ್ಡಿಕೆ ಗೆ ಡಿಕೆ ಸುರೇಶ್ ಟಾಂಗ್..!
Share on WhatsAppShare on FacebookShare on Telegram

ಐದು ವರ್ಷ ರಾಜ್ಯ ಕಾಂಗ್ರೇಸ್ (congress) ಸರ್ಕಾರ ಅಧಿಕಾರದಲ್ಲಿ ಇರಲ್ಲ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD kumaraswamy) ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ಎನ್ನಿಸುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ADVERTISEMENT

ಜೇವರ್ಗಿ (jevargi) ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನೇನೂ ಭವಿಷ್ಯ ಹೇಳುವವನಲ್ಲ, ಆದ್ರೆ ಈಗ ನಡೆಯುತ್ತಿರುವ ಬೆಳವಣಿಗಳನ್ನ ಗಮನಿಸಿ ಹೇಳ್ತಿದ್ದೇನೆ. ಬಹುಶಃ ಈ ವರ್ಷದಲ್ಲಿ ಚುನಾವಣೆ ಬಂದ್ರು ಅಚ್ಚರಿ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುತ್ತೇ ಎಂದು ಭವಿಷ್ಯ ನುಡಿದಿದ್ದಾರೆ.

ಪ್ರಜ್ವಲ್ ರೇವಣ್ಣ (prajwal revanna) ಮತ್ತು ರೇವಣ್ಣ ಲೈಂಗಿಕ ದೌರ್ಜ್ಯನದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಹೆಚ್.ಡಿ.ಕೆ ಕಾಂಗ್ರೆಸ್ ಸರ್ಕಾರ ಮತ್ತು ಡಿಕೆಶಿ (Dk shivakumar) ವಿರುದ್ಧ ಸಿಡಿದೆದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳಾದ್ದು, ಕುಮಾರಸ್ವಾಮಿಯವರ ಈ ಭವಿಷ್ಯವಾಣಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Tags: ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ ಸರ್ಕಾರಕುಮಾರಸ್ವಾಮಿ ಭವಿಷ್ಯಡಿಕೆ ಶಿವಕುಮಾರ್ಸರ್ಕಾರ ಪತನ
Previous Post

ಪ್ರಜ್ವಲ್ ರೇವಣ್ಣ ವೀರುದ್ಧ ಜಾರಿಯಾಗುತ್ತಾ ರೆಡ್ ಕಾರ್ನರ್ ನೋಟಿಸ್ ?!

Next Post

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಷಯಕ್ಕೆ ರೊಚಿಗೆದ್ದ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಷಯಕ್ಕೆ ರೊಚಿಗೆದ್ದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada