• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in ರಾಜಕೀಯ
0
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
Share on WhatsAppShare on FacebookShare on Telegram

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದ್ದು, ಇಂದು ನಡೆಯಬಹುದಾದ ಸುದ್ದಿಗೋಷ್ಠಿಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಅಲ್ಲದೇ ಗುರುವಾರ ರಾಜೀನಾಮೆ ನೀಡಬಹುದು ಎಂಬ ಊಹಾಪೋಹಗಳು ಮತ್ತಷ್ಟು ಗಟ್ಟಿಯಾಗಿವೆ.

ADVERTISEMENT
Karnataka Power Tussle : ನಾಯಕತ್ವ ಬದಲಾವಣೆ ಇಲ್ಲ, ಆದ್ರೆ ಟ್ವಿಸ್ಟ್ ಇದೆ..!  #dkshivakumar #siddaramaiah

ಈ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪಹಾರ ಕೂಟ ಏರ್ಪಡಿಸಿದ್ದು, ಬೆಳಗ್ಗೆ 9 ಗಂಟೆಗೆ ಸಭೆ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಈ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Siddaramaiah : ಮೊದಲ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಜತೆ ಹೈಕಮಾಂಡ್ ಚರ್ಚೆ ಆರಂಭ! #pratidhvani

ಮಂಗಳವಾರ ರಾತ್ರಿ ದೆಹಲಿಯಲ್ಲೇ ತಂಗಿದ್ದ ಡಿಕೆ ಶಿವಕುಮಾರ್ ಇಂದು ಬೆಳಗಿನ ಜಾವ ಬೆಂಗಳೂರಿಗೆ ಮರಳಲಿದ್ದು, ಬೆಳಗ್ಗೆ 8 ಗಂಟೆ ಸುಮಾರಿಗೆ ಆಗಮಿಸುವ ನಿರೀಕ್ಷೆ ಇದೆ. ಇದೇ ವೇಳೆ ಸಿದ್ದರಾಮಯ್ಯ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಬಂದಿದ್ದು, ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಎಚ್.ಕೆ. ಪಾಟೀಲ್ ಪೊನ್ನಣ್ಣ ಅವರೊಂದಿಗೆ ಒಂದೇ ವಾಹನದಲ್ಲಿ ಸಂಚರಿಸಿರುವುದು ರಾಜಕೀಯ ಕುತೂಹಲ ಹೆಚ್ಚಿಸಿದೆ.ಸಿದ್ದರಾಮಯ್ಯ ಆಪ್ತ ವಲಯದ ಕೆಲ ಸಚಿವರು ರಾಜೀನಾಮೆ ನೀಡಬಾರದೆಂದು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿರ್ಧಾರವನ್ನು ತಳ್ಳಿಹಾಕುವ ಮನಸ್ಥಿತಿಯಲ್ಲಿ ಸಿಎಂ ಇಲ್ಲ ಎಂಬ ಮಾಹಿತಿ ಹರಿದಾಡುತ್ತಿದೆ.

Karnataka Leadership Row: ದೆಹಲಿಯಲ್ಲಿ ಪಟ್ಟದ ಆಟದ ಫೈನಲ್ ಪಂದ್ಯ! #pratidhvani

ಮಂಗಳವಾರ ದೆಹಲಿಯಲ್ಲಿ ಸುಮಾರು ಏಳು ಗಂಟೆಗಳ ಕಾಲ ನಡೆದ ಮ್ಯಾರಥಾನ್ ಸಭೆಯಲ್ಲಿ ರಾಜ್ಯ ರಾಜಕೀಯದ ಭವಿಷ್ಯದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಕಾಂಗ್ರೆಸ್ ನಾಯಕರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಸಚಿವರು ಮತ್ತು ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ.

Tags: #BreakfastMeeting#cmchange#congress#dkshivakumar#KarnatakaPolitics#PaharKoota#PoliticalBuzz#PoliticalDrama#PowerSharing#PowerTransfer#rahulgandhi#siddaramaiahcongresshighcommandkarnatakacm
Previous Post

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

Related Posts

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?
ರಾಜಕೀಯ

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

by ಪ್ರತಿಧ್ವನಿ
May 27, 2026
0

ಕಾಂಗ್ರೆಸ್ ಹೈಕಮಾಂಡ್‌ ಜೊತೆ ನಡೆದ ಮಹತ್ವದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಮರಳಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ. ಬುಧವಾರ ನಡೆಯಬಹುದಾದ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada