• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in Top Story, ಕರ್ನಾಟಕ, ರಾಜಕೀಯ
0
Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಮೊದಲಿನಂತೆ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಬದಲಾಗಿ ‘ಸ್ಮಾರ್ಟ್ ಕಾರ್ಡ್’ ಕಡ್ಡಾಯವಾಗಲಿದೆ.

ADVERTISEMENT
Joe Simon Passed Away: ಸೈಮನ್ ಸರ್ ಫಿಲ್ಮ್ ಚೇಂಬರ್​ನಲ್ಲಿ ಜೋರಾಗಿ ಮಾತ್ನಾಡಿದ್ರು #pratidhvani #gilmchember

ಶಕ್ತಿ ಯೋಜನೆ 2023ರ ಜೂನ್ 11ರಂದು ಜಾರಿಗೆ ಬಂದಿದ್ದು, ಈ ಯೋಜನೆಯಡಿ ರಾಜ್ಯದ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸುವ ವ್ಯವಸ್ಥೆಯಲ್ಲಿ ಕೆಲವು ಲೋಪಗಳು ಕಂಡುಬಂದಿವೆ. ಹೀಗಾಗಿ ನಕಲಿ ಅಥವಾ ಅನಧಿಕೃತ ಪ್ರಯಾಣ ತಡೆಯಲು ಯೋಜನೆಯಲ್ಲಿ ಪಾರದರ್ಶಕತೆ ತರಲು ಹಾಗೂ ಸಾರಿಗೆ ಸಂಸ್ಥೆಗಳ ವೆಚ್ಚ ಲೆಕ್ಕಾಚಾರ ಸುಗಮಗೊಳಿಸಲು ಸರ್ಕಾರ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರುತ್ತಿದೆ.

2026ರ ಜೂನ್ 11ಕ್ಕೆ ಯೋಜನೆಗೆ 3 ವರ್ಷಗಳು ಪೂರ್ಣಗೊಳ್ಳಲಿದೆ. ಇದೇ ವೇಳೆಗೆ ಸ್ಮಾರ್ಟ್ ಕಾರ್ಡ್ ವಿತರಣೆ ಪ್ರಾರಂಭಿಸುವ ಸಿದ್ಧತೆ ನಡೆಯುತ್ತಿದೆ. ಕಾರ್ಡ್ ತಯಾರಿ ಮತ್ತು ವಿತರಣೆಗೆ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ 3 ತಿಂಗಳೊಳಗೆ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ.

Siddaramaiah : ಹಂಪಿಯಲ್ಲಿ ಗೋಪಿ ಮಿಮಿಕ್ರಿಗೆ ಮನಸೋತ ಜನರು.. #pratidhvani

ಸ್ಮಾರ್ಟ್ ಕಾರ್ಡ್ ಹೇಗಿರುತ್ತದೆ?

ಈ ಕಾರ್ಡ್ ಆಯುಷ್ಮಾನ್‌ ಕಾರ್ಡ್‌ (Ayushman Bharat) ಕಾರ್ಡ್ ಮಾದರಿಯಲ್ಲಿ ಇರಲಿದೆ. ಫಲಾನುಭವಿಯ ಹೆಸರು, ಫೋಟೋ, ಗುರುತಿನ ಚೀಟಿ ಸಂಖ್ಯೆ, ವಿಶೇಷ ದೃಢೀಕರಣ ಸಂಖ್ಯೆ ಕಾರ್ಡ್‌ನಲ್ಲಿ ಇರುತ್ತದೆ. ಜೊತೆಗೆ ಮೈಕ್ರೋ ಚಿಪ್ ಅಳವಡಿಸುವ ಯೋಚನೆಯೂ ಇದೆ ಎನ್ನಲಾಗುತ್ತಿದೆ.

HAMPI UTSAV 2026 : ವೇದಿಕೆ ಮೇಲೆ ಜಮೀರ್ ಭಾಷಣಕ್ಕೆ ಸಿಳ್ಳೆ ಚಪ್ಪಾಳೆಯದ್ದೇ ಸದ್ದು.. #pratidhvani

ಮಹಿಳೆಯರು ಬಸ್‌ನಲ್ಲಿ ಸ್ಮಾರ್ಟ್ ಕಾರ್ಡ್ ಅನ್ನು ನಿರ್ವಾಹಕರಿಗೆ ತೋರಿಸಬೇಕು. ನಿರ್ವಾಹಕರು ಎಲೆಕ್ಟ್ರಾನಿಕ್ ಟಿಕೆಟ್ ಮಷಿನ್ (ETM) ನಲ್ಲಿ ದೃಢೀಕರಣ ಸಂಖ್ಯೆಯನ್ನು ನಮೂದಿಸಿದ ಬಳಿಕವೇ ಶೂನ್ಯ ದರದ ಟಿಕೆಟ್ ಸಿಗುತ್ತದೆ. ಒಟ್ಟಿನಲ್ಲಿ, ಶಕ್ತಿ ಯೋಜನೆಯ ದುರುಪಯೋಗ ತಡೆಯಲು ಸರ್ಕಾರ ‘ಸ್ಮಾರ್ಟ್’ ಕ್ರಮ ಕೈಗೊಂಡಿದ್ದು, ಮಹಿಳೆಯರು ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಬೇಕಾಗಿದೆ.

Tags: BJPcongresscongress guranteesguranteeskannada newsKarnatakaKarnataka PoliticsPoliticsshakthi schemeShakthi Yojane
Previous Post

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

Next Post

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ, ನಾಲ್ಕು ವರ್ಷಗಳಲ್ಲಿ ಅವರೇನು ಮಾಡಿದ್ದಾರೆ : ಸಿಎಂ ಪ್ರಶ್ನೆ

Related Posts

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..
Top Story

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

by ಪ್ರತಿಧ್ವನಿ
March 12, 2026
0

ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್‌ ಸಿಲಿಂಡರ್‌ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ...

Read moreDetails
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ, ನಾಲ್ಕು ವರ್ಷಗಳಲ್ಲಿ ಅವರೇನು ಮಾಡಿದ್ದಾರೆ : ಸಿಎಂ ಪ್ರಶ್ನೆ

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ, ನಾಲ್ಕು ವರ್ಷಗಳಲ್ಲಿ ಅವರೇನು ಮಾಡಿದ್ದಾರೆ : ಸಿಎಂ ಪ್ರಶ್ನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada