• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ರಾಜ್ಯ ಸರ್ಕಾರಿ ಮಹಿಳಾ ನೌಕರರೇ ಇಲ್ಲಿದೆ ಋತುಚಕ್ರ ರಜೆಗೆ ಈ ಷರತ್ತುಗಳು 

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in ವಿಶೇಷ
0
ರಾಜ್ಯ ಸರ್ಕಾರಿ ಮಹಿಳಾ ನೌಕರರೇ ಇಲ್ಲಿದೆ ಋತುಚಕ್ರ ರಜೆಗೆ ಈ ಷರತ್ತುಗಳು 
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯವನ್ನು ಕಲ್ಪಿಸಿರುವ ರಾಜ್ಯ ಸರ್ಕಾರವು ಇದೀಗ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಈ ಷರತ್ತುಗಳ ಪಾಲನೆ ಕಡ್ಡಾಯವಾಗಿದೆ.

ADVERTISEMENT

 

HAYAGRRIVA TRAILER LAUNCH EVENT: ಹಯಗ್ರೀವ ಟ್ರೈಲರ್ ಲಾಂಚ್​ಗೆ ಬಂದ ಗಿಲ್ಲಿಗೆ ಫ್ಯಾನ್ಸ್ ಕಾಟ..! #pratidhvani

ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯನ್ನು ಪಡೆದುಕೊಳ್ಳಲು ಇರುವ ನಿಬಂಧನೆಗಳು ಉಲ್ಲೇಖ (2) ರ ಮತ್ತು ಸರ್ಕಾರದ ಆದೇಶ ದಿನಾಂಕ:12.11.2025ರಲ್ಲಿ ಪ್ರಸ್ತಾಪಿಸಿರುವಂತೆ ಇರುತ್ತದೆ.

CM Cup 2026 Karnataka  : ಬ್ಯಾಡ್ಮಿಂಟನ್ ಆಡೋದ್ರಿಂದ ದೈಹಿಕ ವ್ಯಾಯಾಮ ಆಗುತ್ತೆ... #pratidhvani

 

ಸರ್ಕಾರದ ಆದೇಶ ಹೊರಡಿಸಲಾಗಿರುವ ದಿನಾಂಕದಿಂದ ಜಾರಿಗೆ ಬರುವಂತೆ ಇಲಾಖಾ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 52 ವರ್ಷಗಳ ಮಿತಿಯಲ್ಲಿರುವ ಋತುಚಕ್ರ ಹೊಂದಿರುವ ಮಹಿಳಾ ನೌಕರರಿಗೆ ಋತುಚಕ್ರ ರಜೆ ಸೌಲಭ್ಯವನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

 

ಷರತ್ತುಗಳು:

1. ಮಹಿಳಾ ನೌಕರರು ಆಯಾ ತಿಂಗಳ “ಋತುಚಕ್ರ ರಜೆ”ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ “ಋತುಚಕ್ರ ರಜೆ”ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (CARRY OVER) ಅವಕಾಶವಿರುವುದಿಲ್ಲ.

2. ಪ್ರತಿ ತಿಂಗಳು ಒಂದು ದಿನದ “ಋತುಚಕ್ರ ರಜೆ” ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ”.

3. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.

4. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು.

5. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.

6. ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: menstrual leaveState government women employees
Previous Post

ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ

Next Post

ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

Related Posts

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?
ವಿಶೇಷ

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

by ಪ್ರತಿಧ್ವನಿ
March 3, 2026
0

ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಖಮೇನಿ ಹತರಾಗಿದ್ದಾರೆ. ಈ ಹತ್ಯೆಯನ್ನು ಇರಾನ್‌ನ ಕೆಲವು ನಾಗರಿಕರು ಖಂಡಿಸಿ, ಪ್ರತೀಕಾರದ ಮಾತುಗಳನ್ನಾಡಿದ್ದಾರೆ. ಆದರೆ, ಹಲವು ಮಹಿಳೆಯರು ಬೀದಿಯಲ್ಲಿ ಕುಣಿದು ಕುಪ್ಪಳಿಸಿ...

Read moreDetails
ಪರಿಸರ ಪ್ರಜ್ಞೆ ಮತ್ತು ನಾಗರಿಕ ಜವಾಬ್ದಾರಿ

ಪರಿಸರ ಪ್ರಜ್ಞೆ ಮತ್ತು ನಾಗರಿಕ ಜವಾಬ್ದಾರಿ

February 26, 2026
ಬೆಂಗಳೂರನ್ನ ಪಿಂಕ್ ಸಿಟಿ ಮಾಡಿದವರು ಯಾರು ? ಗುಲಾಬಿ ಹೂ ಕಾಣಲು ಇವರೇ ಕಾರಣ

ಬೆಂಗಳೂರನ್ನ ಪಿಂಕ್ ಸಿಟಿ ಮಾಡಿದವರು ಯಾರು ? ಗುಲಾಬಿ ಹೂ ಕಾಣಲು ಇವರೇ ಕಾರಣ

February 25, 2026
ಹಿಮಾಲಯದ ಒಡಲಲ್ಲಿ ಪರಿಸರ ನಾಶದ ಹಾದಿ

ಹಿಮಾಲಯದ ಒಡಲಲ್ಲಿ ಪರಿಸರ ನಾಶದ ಹಾದಿ

February 24, 2026
ಹಾಸನ: ಜೀವಕ್ಕೇ ಕುತ್ತು ತಂದ ಜಾಲಿರೈಡ್‌, ಪ್ರಕರಣದ ವಿವರ ಇಲ್ಲಿದೆ..!

ಹಾಸನ: ಜೀವಕ್ಕೇ ಕುತ್ತು ತಂದ ಜಾಲಿರೈಡ್‌, ಪ್ರಕರಣದ ವಿವರ ಇಲ್ಲಿದೆ..!

February 23, 2026
Next Post
ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada