• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ ಕೆ ಸುರೇಶ್ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಇದೀಗ
0
ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ ಕೆ ಸುರೇಶ್ ಮನವಿ
Share on WhatsAppShare on FacebookShare on Telegram

ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮನವಿ ಮಾಡಿದ್ದಾರೆ.

ADVERTISEMENT

ಡಿ ಕೆ ಸುರೇಶ್ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಬುಧವಾರ ಭೇಟಿ ಮಾಡಿ ಈ ಮನವಿ ಸಲ್ಲಿಸಿದರು.

ಹೆಜ್ಜಾಲ, ಕನಕಪುರ ಹಾಗೂ ಚಾಮರಾಜನಗರ ಹೊಸ ರೈಲ್ವೆ ಮಾರ್ಗ ಈ ಹಿಂದೆಯೇ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಆಗಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಅದೇ ರೀತಿ ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಸುರೇಶ್ ಅವರು ಕೋರಿದರು.

ಜಲ ಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಸಲ್ಲಿಸಿರುವ ಪ್ರಸ್ತಾವನೆಗಳು ಆರು ತಿಂಗಳಿಂದ ಬಾಕಿ ಉಳಿದಿವೆ. ಅವುಗಳಿಗೆ ಮಂಜೂರಾತಿ ಕೊಡಿ ಎಂದೂ ಡಿ ಕೆ ಸುರೇಶ್ ಅವರು ವಿನಂತಿ ಮಾಡಿದ್ದು, ಸಚಿವ ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಣ್ಣುಕುಸಿತ ಪ್ರಕರಣ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಂತಾಪ

Next Post

ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅಂತ್ಯ ! ಕೋರ್ಟ್ ಮುಂದೆ ಹಾಜರುಪಡಿಸಲಿರೋ ಪೊಲೀಸರು ! 

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆ.. ಬೇರೆ ಜೈಲು ಬಗ್ಗೆಯೂ ಭವಿಷ್ಯ..!

ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅಂತ್ಯ ! ಕೋರ್ಟ್ ಮುಂದೆ ಹಾಜರುಪಡಿಸಲಿರೋ ಪೊಲೀಸರು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!