• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಬ್ಬರು ಸಚಿವರ ರಾಜೀನಾಮೆಗೆ ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಪ್ರತಿಧ್ವನಿ by ಪ್ರತಿಧ್ವನಿ
January 2, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಇಬ್ಬರು ಸಚಿವರ ರಾಜೀನಾಮೆಗೆ  ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಬಿಜೆಪಿ ಹೋರಾಟ
Share on WhatsAppShare on FacebookShare on Telegram

ಬೆಂಗಳೂರು:ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು.

ADVERTISEMENT

ಪ್ರತಿದಿನ ಐದು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.

ಬಾಣಂತಿಯರ ಸಾವನ್ನು ಸರ್ಕಾರದ ತಡೆಯದಿರುವುದನ್ನು ಖಂಡಿಸಿ ಇಡೀ ರಾಜ್ಯದಲ್ಲಿ ಪ್ರತಿದಿನ ಐದು ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ ನಡೆಸಲಾಗುವುದು. ಮೃತ ಪ್ರತಿ ಬಾಣಂತಿ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು.ಅವರ ಮಕ್ಕಳನ್ನು ದತ್ತು ಸ್ವೀಕರಿಸಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Tags: Baranti should be paid ₹25 lakh each.BJPBJP Mahila Morchacase of the death of BarantiCongress Partydemanded the resignationHealth Minister Dinesh GunduraoMinister Laxmai Hebbalkar.
Previous Post

ಅಧ್ಯಕ್ಷ ಬಿಡೆನ್ ‘ಹೇಯ’ ನ್ಯೂ ಓರ್ಲಿಯನ್ಸ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ

Next Post

ರೇವ್​ ಪಾರ್ಟಿ ಕೇಸ್​.. ತೆಲುಗು ನಟಿ ಹೇಮಾಗೆ ಬಿಗ್​ ರಿಲೀಫ್​..

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ರೇವ್​ ಪಾರ್ಟಿ ಕೇಸ್​.. ತೆಲುಗು ನಟಿ ಹೇಮಾಗೆ ಬಿಗ್​ ರಿಲೀಫ್​..

ರೇವ್​ ಪಾರ್ಟಿ ಕೇಸ್​.. ತೆಲುಗು ನಟಿ ಹೇಮಾಗೆ ಬಿಗ್​ ರಿಲೀಫ್​..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!