• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕುಮಾರ್‌ ಕುಟುಂಬದ ಬಗ್ಗೆ ಹೇಳಿಕೆ: ಪುನೀತ್‌ ಕೆರೆಹಳ್ಳಿ ಮೇಲೆ ಹಲ್ಲೆ

Any Mind by Any Mind
December 24, 2022
in Top Story, ಶೋಧ
0
ರಾಜಕುಮಾರ್‌ ಕುಟುಂಬದ ಬಗ್ಗೆ ಹೇಳಿಕೆ: ಪುನೀತ್‌ ಕೆರೆಹಳ್ಳಿ ಮೇಲೆ ಹಲ್ಲೆ
Share on WhatsAppShare on FacebookShare on Telegram

ಬೆಂಗಳೂರು: ವರನಟ ಡಾ. ರಾಜಕುಮಾರ್‌ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿರೋ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ಕನ್ನಡಪರ ಹೋರಾಟಗಾರ ಶಿವಕುಮಾರ್ ಹಾಗೂ ಮತ್ತಿತರರು ಶುಕ್ರವಾರ ರಾತ್ರಿ 8.30ರ ಸಮಯದಲ್ಲಿ ಪುನೀತ್‌ ಕೆರೆಹಳ್ಳಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ADVERTISEMENT

ಇತ್ತೀಚೆಗೆ ಹೊಸಪೇಟೆಯಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಮೇಲೆ ಚಪ್ಪಲಿ ಎಸೆದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ್ದ ಪುನೀತ್ ಕೆರೆಹಳ್ಳಿ, ಪವರ್‌ಸ್ಟಾರ್‌ ಪುನೀತ್ ರಾಜಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದ ಎನ್ನಲಾಗಿತ್ತು. ಹೀಗಾಗಿ ಈ ಬಗ್ಗೆ ಕ್ಷಮೆ ಕೇಳುವಂತೆ ಶಿವಕುಮಾರ್‌ ಹಾಗೂ ಅವರ ತಂಡದ ಸದಸ್ಯರು ಪುನೀತ್‌ ಕೆರೆಹಳ್ಳಿಗೆ ಒತ್ತಾಯಿಸಿದ್ದರು.

ಆದರೆ ಇದಕ್ಕೆ ಒಪ್ಪದ ಪುನೀತ್‌, ನಾನ್ಯಾಕೆ ಕ್ಷಮೆ ಕೇಳ್ಬೇಕು ಎಂದು ವಾದ ಮಾಡಿದ್ದು, ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದ ಸಂದರ್ಭದಲ್ಲಿ ಶಿವಕುಮಾರ್‌ ಮತ್ತು ತಂಡದವರು ಪುನೀತ್‌ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚಾಮರಾಜಪೇಟೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಚಾಮರಾ

Tags: ಪುನೀತ್‌ ಕೆರೆಹಳ್ಳಿಬೆಂಗಳೂರುರಾಜಕುಮಾರ್‌
Previous Post

ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಮಾಸ್ಕ್ ಬಳಕೆ ಕಡ್ಡಾಯ..!

Next Post

ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಸೋನಿಯಾ-ಪ್ರಿಯಾಂಕ ಭಾಗಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಸೋನಿಯಾ-ಪ್ರಿಯಾಂಕ ಭಾಗಿ

ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಸೋನಿಯಾ-ಪ್ರಿಯಾಂಕ ಭಾಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!