• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಹೋರಾಟ..

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಜ್ಯದಲ್ಲಿ ವಕ್ಫ್‌ ವಿರುದ್ಧ ಬಿಜೆಪಿ ನಾಯಕರ ಹೋರಾಟ ಮುಂದುವರಿದಿದೆ. ಇಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲೂ ನಮ್ಮ ಭೂಮಿ, ನಮ್ಮ ಹಕ್ಕು ಎಂಬ ಶೀರ್ಷಿಕೆಯಡಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ನಾಯಕ ಸಿ.ಟಿ ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಮುನಿರತ್ನ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ADVERTISEMENT

ರಾಜ್ಯದಲ್ಲಿ ಭುಗಿಲೆದ್ದಿರುವ ವಕ್ಫ್​ ಆಸ್ತಿ ವಿಚಾರವಾಗಿ ಇಂದು ಸಚಿವ ಜಮೀರ್ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ ನಡೆಸಿದೆ. ಅಲ್ಲದೆ ಚಾಮರಾಜಪೇಟೆಯಲ್ಲಿರುವ ಜಮೀರ್ ಕಚೇರಿಗೆ ಮುತ್ತಿಗೆಗೆ ಹಾಕಲು ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಯತ್ನಿಸಲಾಗಿದೆ. ಈ ವೇಳೆ ಪೊಲೀಸರು ತಡೆ ಹಿಡಿದಿದ್ದು, ಪೊಲೀಸರ ಜೊತೆಗೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದಾರೆ. ಬಳಿಕ ಪ್ರಮೋದ್ ಮುತಾಲಿಕ್ ಹಾಗೂ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಪ್ರಮೋದ್ ಮುತಾಲಿಕ್, ಜಮೀರ್ ಅಹ್ಮದ್ ಇಡೀ ರಾಜ್ಯದ ಕ್ಷಮೆ ಕೇಳ್ಬೇಕು ಎಂದು ಆಗ್ರಹಿಸಿದ್ದಾರೆ.

ವಕ್ಫ್​ ಕಾಯ್ದೆ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ವಿಚಾರದ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದು ಏನು? 1974ರಿಂದ ಇಲ್ಲಿಯವರೆಗೆ ಯಾಕೆ ಹೋರಾಟ ಮಾಡಿಲ್ಲ..? ಬಿಜೆಪಿ ಅಧಿಕಾರವಧಿಯಲ್ಲೂ ವಕ್ಫ್ ಪರ ನೋಟಿಸ್ ನೀಡಲಾಗಿದೆ.ಪಹಣಿಯಲ್ಲಿ ವಕ್ಫ್ ಎಂದ ನಮೂದು ಮಾಡಲಾಗಿದೆ.ಅವರ ಕಾಲದಲ್ಲಿ ಗೆಜೆಟ್ ಬಗ್ಗೆ ಹೋರಾಟ ಮಾಡಿಲ್ಲ.ಆದ್ರೆ ಈಗ ಹೋರಾಟ ಮಾಡ್ತಿದ್ದಾರೆ. ವಕ್ಫ್​ ಹೋರಾಟದ ಕ್ರೆಡಿಟ್​​ಗಾಗಿ ಹೋರಾಟ ನಡೆಯುತ್ತಿದೆ ಎಂದು ಬಿಜೆಪಿ ಹೋರಾಟಕ್ಕೆ ಟಾಂಗ್ ಕೊಟ್ಟಿದ್ದಾರೆ.

ಆದರೆ ವಕ್ಫ್ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮದರಸಾನಲ್ಲಿ ಹಿಂದೂಗಳ ವಿರುದ್ಧ ಭೋಧನೆ ಮಾಡ್ತಾರೆ. ಅಲ್ಲಿ ಮಾರಕಾಸ್ತ್ರ ಸಂಗ್ರಹಿಸಲು ಬೆಟ್ಟದ ಮೇಲೆ ಮದರಸಾ ಮಾಡ್ತಾರೆ. ಈ ಸರ್ಕಾರ ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ರಕ್ಷಣೆ ಇಲ್ಲ. ಮತಾಂಧ ಜಮೀರ್ ಹಿಂದೂಗಳ ಮಠದ ಆಸ್ತಿ, ರೈತರ ಆಸ್ತಿ ನುಂಗಲು ಮುಂದಾಗಿದ್ದಾನೆ. ವಕ್ಫ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಜನ ಸುವರ್ಣಸೌಧಕ್ಕೆ ಮುತ್ತಿಗೆ ಹಾಕ್ತೇವೆ ಎಂದು ಎಚ್ಚರಿಸಿದ್ದಾರೆ.

Tags: BJPBJP Leader CT RaviBJP leaders against WaqfCongress PartyJDSMLA MuniratnaNamma BhoomiNamma Hakar'.Statewide BJP WaqfUnion Minister Shobha Karandlaje
Previous Post

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಂಡ ಮೊದಲ ಹಾಡು..

Next Post

ಕೊಡಗಿನ ವೀರ ಸೇನಾನಿಗಳ ವಿರುದ್ದ ಅವಹೇಳನಕಾರಿ ಕಾಮೆಂಟ್‌ ;ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ

Related Posts

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ
Top Story

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

by ಪ್ರತಿಧ್ವನಿ
July 14, 2026
0

ವಿಪರ್ಯಾಸವೆಂದರೆ ನಮ್ಮ ದೇಶದಲ್ಲಿ ಯಾವುದೇ ಘಟನೆ ನಡೆದರೂ ಅದು ಕೊನೆಯದಾಗಿ ಪಡೆದುಕೊಳ್ಳುವುದು ರಾಜಕೀಯ ಸ್ವರೂಪವನ್ನು. ಅಭಿವೃದ್ಧಿಯಾಗಲಿ, ಹಗರಣವಾಗಲಿ, ದುರ್ಘಟನೆಯಾಗಲಿ ಏನೇ ನಡೆದರೂ ಕೂಡ ಕೊನೆಯಲ್ಲಿ ರಾಜಕೀಯ ಪಕ್ಷಗಳ...

Read moreDetails
ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

July 14, 2026
₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

July 14, 2026
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

July 14, 2026
Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

July 14, 2026
Next Post

ಕೊಡಗಿನ ವೀರ ಸೇನಾನಿಗಳ ವಿರುದ್ದ ಅವಹೇಳನಕಾರಿ ಕಾಮೆಂಟ್‌ ;ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada