• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಜ್ಯಾದ್ಯಂತ ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಭರ್ಜರಿ ಪ್ರದರ್ಶನ: ಚಿತ್ರತಂಡದಿಂದ ಸಕ್ಸಸ್‌ ಪಾರ್ಟಿ..!

Any Mind by Any Mind
May 3, 2023
in Uncategorized
0
ರಾಜ್ಯಾದ್ಯಂತ ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಭರ್ಜರಿ ಪ್ರದರ್ಶನ: ಚಿತ್ರತಂಡದಿಂದ ಸಕ್ಸಸ್‌ ಪಾರ್ಟಿ..!
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌(sandalwood) ನಟ, ನವರಸ ನಾಯಕ ಜಗ್ಗೇಶ್‌(jaggesh) ಅಭಿನಯದ ʻರಾಘವೇಂದ್ರ ಸ್ಟೋರ್ಸ್‌ʼ(raghavendra stores) ಸಿನಿಮಾ, ಕಳೆದ ವಾರವಷ್ಟೇ ಬಿಡುಗಡೆಯಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಇಂದು ಬೆಂಗಳೂರಿನ(bangalore) ಖಾಸಗಿ ಹೋಟೆಲ್‌ ಒಂದರಲ್ಲಿ ಚಿತ್ರತಂಡ ಸಕ್ಸಸ್‌ ಮೀಟ್‌ ಆಯೋಜನೆ ಮಾಡಿತ್ತು. ಕಾರ್ಯಕ್ರಮದಲ್ಲಿ ನಟ ಜಗ್ಗೇಶ್‌, ನಟಿ ಶ್ವೇತಾ ಶ್ರೀವತ್ಸವ್‌, ದತ್ತಣ್ಣ, ರವಿಶಂಕರ್‌ಗೌಡ, ಮಿತ್ರ, ನಿರ್ದೇಶಕ ಸಂತೋಷ್‌ ಆನಂದ್‌ ರಾಮ್‌(santhosh anandram) ಸೇರಿ ಅನೇಕರು ಭಾಗಿಯಾಗಿದ್ರು.

ADVERTISEMENT

ಕಾರ್ಯಕ್ರಮದಲ್ಲಿ ಮಾತ್ನಾಡಿದ ನಟ ಜಗ್ಗೇಶ್‌ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ʻನಾನು ಅಷ್ಟಾಗಿ ಪ್ರೇಕ್ಷಕರ ಜೊತೆ ನನ್ನ ಸಿನಿಮಾ ನೋಡೋಕೆ ಹೋಗಲ್ಲ. ಆದ್ರೆ ಈ ಸಲ ಸುಮಾರು 20 ಥಿಯೇಟರ್‌ಗಳಿಗೆ ಭೇಟಿ ನೀಡಿದ್ದೆ. ಅಲ್ಲಿ ʻರಾಘವೇಂದ್ರ ಸ್ಟೋರ್ಸ್‌ʼ(raghavendra stores) ಸಿನಿಮಾ ನೋಡಿದ ಬಳಿಕ ಪ್ರೇಕ್ಷಕರ ಅಭಿಪ್ರಾಯ ಕೇಳಿ ಕಣ್ಣಲ್ಲಿ ನೀರು ಬಂತು ಅಂತ ನಟ ಜಗ್ಗೇಶ್‌ ಭಾವುಕರಾದರು.

ನಟಿ ಶ್ವೇತಾ ಶ್ರೀವತ್ಸವ್‌(shwetha shrivatsav) ಮಾತನಾಡಿ, ʻನನಗೆ ನಮ್ಮೆಲ್ಲರ ಪ್ರೀತಿಯ ಜಗ್ಗೇಶ್‌ ಸರ್‌ ಜೊತೆ ನಟಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ಧನ್ಯವಾದಗಳು. ಮಗು ಆದ ಬಳಿಕ ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾದಿಂದ ಮತ್ತೆ ನನ್ನ ಸಿನಿ ಜರ್ನಿ ಸ್ಟಾರ್‌ ಆಗಿದೆ. ನನಗೆ ಅವಕಾಶ ಕೊಟ್ಟ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳುʼ ಎಂದರು.

ಇನ್ನು ನಟ ರವಿಶಂಕರ್‌ ಗೌಡ(ravishankar gowda) ಮಾತನಾಡಿ, ʻಚುನಾವಣೆ ಟೈಮ್‌ನಲ್ಲೇ ಯಾಕೆ ಸಿನಿಮಾ ರಿಲೀಸ್‌ ಮಾಡ್ತಿದ್ದೀರಾ ಅಂತ ಎಲ್ಲರೂ ಕೇಳ್ತಿದ್ರು. ನಾನು ಎಲೆಕ್ಷನ್‌ಗೂ ಎಂಟರ್ಟೈನ್‌ಮೆಂಟ್‌ಗೂ ಏನ್‌ ಸಂಬಂಧ ಅಂತಿದ್ದೆ. ಈಗ ಚಿತ್ರ  ಯಶ್ವಸಿಯಾಗಿದೆʼ ಅಂತ ಹೇಳಿದ್ರು.

ಕೊನೆಯದಾಗಿ ಮಾತ್ನಾಡಿದ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್‌, ʻರಾಘವೇಂದ್ರ ಸ್ಟೋರ್ಸ್‌ ಸಿನಿಮಾದ ಯಶಸ್ಸಿಗೆ ಕಾರಣರಾಗಿರುವ ಎಲ್ಲರಿಗೂ ನನ್ನ ಧನ್ಯವಾದ. ಮುಖ್ಯವಾಗಿ ರಕ್ಷಿತ್ ಶೆಟ್ಟಿ, ರಿಷಬ್‌ ಶೆಟ್ಟಿ, ಡಾಲಿ ಧನಂಜಯ್,  ಅಶ್ವಿನಿ ಪುನೀತ್ ರಾಜ್ ಕುಮಾರ್, ಯುವರಾಜ್ ಕುಮಾರ್ ಅವರಿಗೆ ಧನ್ಯವಾದ ತಿಳಿಸಿದರು.  

Tags: #jaggesh#kannadafilmindustry#newmovie#pratidhvani#pratidhvanidigital#pratidhvaninews#raghavendrastores#sandalwood#santhoshanandram#shwetashrivathsav
Previous Post

ಡಿಕೆ ಶಿವಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Next Post

ಇದೇ ನನ್ನ ಕೊನೆಯ ಚುನಾವಣೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್​

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಇದೇ ನನ್ನ ಕೊನೆಯ ಚುನಾವಣೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್​

ಇದೇ ನನ್ನ ಕೊನೆಯ ಚುನಾವಣೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada