• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..

Krishna Mani by Krishna Mani
May 25, 2024
in Top Story
0
ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..
Share on WhatsAppShare on FacebookShare on Telegram

ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಸ್ಟೇಷನ್ ಧ್ವಂಸ ಪ್ರಕರಣದ ಬಗ್ಗೆ ಶಾಸಕ ಶಿವಗಂಗಾ ಬಸವರಾಜ್​, ಇಂತಹ ಗಲಭೆಗಳು ಸಹಜ ಪ್ರಕ್ರಿಯೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕರಾಗಿರುವ ಶಿವಗಂಗಾ ಬಸವರಾಜ್ ಗಲಭೆ ಬಗ್ಗೆ ಉಡಾಫೆ ಉತ್ತರ ನೀಡಿದ್ದಾರೆ.

ADVERTISEMENT

ಚನ್ನಗಿರಿ ಪೊಲೀಸ್ ಠಾಣೆ ಧ್ವಂಸಕ್ಕೆ ಯತ್ನ ನಡೆದಿರುವ ಪ್ರಕರಣದ ಬಗ್ಗೆ ಮಾತನಾಡುತ್ತ ಸಮರ್ಥನೆ ಮಾಡಿಕೊಳ್ಳುವ ಪ್ರಯತ್ನ ಆಮಡಿದ್ದಾರೆ. ಉದ್ದೇಶ ಪೂರ್ವಕವಾಗಿ ಗಲಭೆ ಮಾಡಿಲ್ಲ, ಸಾವು ಆಗಿರೋರು ನಮ್ಮವರದ್ದೇ, ಗಲಾಟೆ ಮಾಡಿದವರೂ ನಮ್ಮವರೇ ಆಗಿದ್ದಾರೆ ಎಂದಿದ್ದಾರೆ ಕಾಂಗ್ರೆಸ್ ಶಾಸಕ.

ಸಾವು ಸಂಭವಿಸಿರೋದ್ರಿಂದ ಉದ್ರೇಕಗೊಂಡು ಗಲಾಟೆ ಮಾಡಿದ್ದಾರೆ ಅಷ್ಟೆ. ಗಲಾಟೆಯಲ್ಲಿ ಯಾವುದೇ ಸಾವು ನೋವು ಆಗಿಲ್ಲ.. ಯಾವ ಕೆಟ್ಟ ಉದ್ದೇಶವೂ ಇಲ್ಲ, ನೋವಿದ್ದಾಗ ಉದ್ರೇಕಗೊಂಡಿದ್ದಾರೆ.. ಕಾನೂನು ಸುವ್ಯವಸ್ಥೆಯನ್ನ ಗೃಹ ಸಚಿವ ಪರಮೇಶ್ವರ್ ಚೆನ್ನಾಗಿ ನಿರ್ವಹಣೆ ಮಾಡ್ತಿದ್ದಾರೆ ಎಂದಿದ್ದಾರೆ.

ಉದ್ರೇಕಗೊಂಡಾಗ ಸಣ್ಣಪುಟ್ಟ ವ್ಯತ್ಯಾಸ ಆಗುತ್ತವೆ ಎನ್ನುವ ಮೂಲಕ ಶಾಸಕ ಶಿವಗಂಗಾ ಬಸವರಾಜ್​ ಸಮರ್ಥನೆಗೆ ಯತ್ನ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಕೆಜಿ ಹಳ್ಳಿ, ಡಿಜೆ ಹಳ್ಳಿ ತರ ಆಗಿಲ್ಲ, ಎಲ್ಲರೂ ಚೆನ್ನಾಗಿ ಇದ್ದಾರೆ. ಲಾಕಪ್ ಡೆತ್ ಆಗಿದ್ಯಾ ಅಥವಾ ಸಹಜ ಸಾವ..? ಎಂಬುದು ತನಿಖೆಯಿಂದ ಗೊತ್ತಾಗಲಿದೆ ಅಂತಾನೂ ತಿಳಿಸಿದ್ದಾರೆ..

Tags: BJPCongress Partyಎಚ್ ಡಿ ಕುಮಾರಸ್ವಾಮಿಚನ್ನಗಿರಿದಾವಣಗೆರೆನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಂಜನಗೂಡಲ್ಲಿ ಭಾರಿ ಮಳೆ.. ಮನೆಗಳಿಗೆ ನುಗ್ಗಿದ ನೀರು.. ಸಾರ್ವಜನಿಕರು ಹೈರಾಣ

Next Post

ಲಾಕಪ್​ ಡೆತ್​​ ಉಲ್ಟಾ ಹೊಡೆದ ಯುವಕನ ತಂದೆ..! ವಿಜಯೇಂದ್ರ ಕೆಂಡ..

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಲಾಕಪ್​ ಡೆತ್​​ ಉಲ್ಟಾ ಹೊಡೆದ ಯುವಕನ ತಂದೆ..! ವಿಜಯೇಂದ್ರ ಕೆಂಡ..

ಲಾಕಪ್​ ಡೆತ್​​ ಉಲ್ಟಾ ಹೊಡೆದ ಯುವಕನ ತಂದೆ..! ವಿಜಯೇಂದ್ರ ಕೆಂಡ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada