• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಪ್ರತಿಧ್ವನಿ by ಪ್ರತಿಧ್ವನಿ
November 12, 2025
in Top Story, ಕರ್ನಾಟಕ
0
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಅಕ್ರಮವಾಗಿ ಹೂತಿದ್ದಾರೆ ಎಂಬ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ FIR ರದ್ದು ಮಾಡಬೇಕೆಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ , ವಿಠಲ್ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು‌. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಮೊಹಮ್ಮದ್ ನವಾಜ್ ಏಕಸದಸ್ಯ ಪೀಠ ಅ.30ರಂದು ತನಿಖೆಗೆ ತಡೆಯಾಜ್ಞೆ ನೀಡಿತ್ತು.

Parappana Agrahara Jail: ರಾಜಕೀಯ ಪಕ್ಷಗಳಿಗೆ ದಾಳವಾದ್ರಾ ನಟ ದರ್ಶನ್..? #darshan #congress #pratidhvani

ಅರ್ಜಿ ಬಗ್ಗೆ ಇಂದು ಮತ್ತೆ ವಿಚಾರಣೆ ನಡೆದಾಗ SIT ಪರ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆ. ಹೀಗಾಗಿ FIR ರದ್ದು ಮಾಡಬಾರದೆಂದು ವಾದ ಮಂಡಿಸಿದ್ದರು.

ವಾದ ಆಲಿಸಿದ ಹೈಕೋರ್ಟ್, ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದೆ. ಹಾಗೆ ಆರೋಪಿಗಳಿಗೆ ಕಿರುಕುಳ ನೀಡಬಾರದೆಂಬ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ.

CT Ravi on BK Hariprasad: ದೆಹಲಿ ಬಾಂಬ್ ಸ್ಫೋಟಕ್ಕೆ ಇಂಟಲಿಜೆನ್ಸ್ ವೈಫಲ್ಯ ಎಂದ BKR​ಗೆ ಸಿಟಿ ರವಿ ಟಾಂಗ್
Tags: ​ dharmastala caseKarnataka High CourtMahesh shetty thimarodi
Previous Post

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

Next Post

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!