• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೋಷನ್ ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದ “ಹಗ್ಗ” .

ಪ್ರತಿಧ್ವನಿ by ಪ್ರತಿಧ್ವನಿ
July 10, 2024
in ಕರ್ನಾಟಕ, ವಿಶೇಷ, ಸಿನಿಮಾ
0
ಮೋಷನ್ ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದ “ಹಗ್ಗ” .
Share on WhatsAppShare on FacebookShare on Telegram

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ “ಹಗ್ಗ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಯಿತು. ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.. ಮೇಕಿಂಗ್ ನಲ್ಲೇ ಸದ್ದು ಮಾಡಿರುವ ಈ ಚಿತ್ರದ ಮೋಷನ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.

ADVERTISEMENT

ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ “ಹಗ್ಗ” ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ.

ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Tags: anu prabhakarHagga Kannada Movieharshika PoonacchaKannada moviesandalwood
Previous Post

school bus Drink and drive:ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡ್ತಿದ್ದ ಚಾಲಕರಿಗೆ ಪೊಲೀಸರು ಶಾಕ್!

Next Post

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿದೆ

Related Posts

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
0

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ...

Read moreDetails
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿದೆ

Recent News

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!