• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

ಪ್ರತಿಧ್ವನಿ by ಪ್ರತಿಧ್ವನಿ
August 7, 2026
in Top Story, ಕರ್ನಾಟಕ
0
ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿಸಿ ಹೆಚ್ಚಿನ ಲಾಭ ಕೊಡಿಸುವುದಾಗಿ ಹೇಳಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವುದಲ್ಲದೇ, ವಂಚನೆ ಬಗ್ಗೆ ಪ್ರಶ್ನಿಸಲು ಹೋದ ಹೂಡಿಕೆದಾರರನ್ನು ಮಹಿಳೆಯೊಬ್ಬಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕನ್ನಡ ಭಾಷೆಯ ಕುರಿತು ಉದ್ಧಟತನ ಪ್ರದರ್ಶಿಸಿದ ಘಟನೆ ಪೀಣ್ಯದಲ್ಲಿ ನಡೆದಿದೆ.

CM DK Shivakumar: ಸರ್ಕಾರಿ ಮಹಿಳಾ ನೌಕರರಿಗೆ ಸಿಎಂ ಡಿಕೆಶಿ ಗುಡ್‌ ನ್ಯೂಸ್.. #pratidhvani

ಮಹಿಳೆ ಕೆಲಸ ಮಾಡುತ್ತಿದ್ದ ಸಂಸ್ಥೆ ಸ್ಟಾಕ್ ಮಾರ್ಕೆಟ್‌ ಹೆಸರಿನಲ್ಲಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ.

ಇನ್ನು ವಂಚನೆಗೊಳಗಾದ ಹೂಡಿಕೆದಾರರು ಸಂಸ್ಥೆಯ ಪ್ರತಿನಿಧಿಗಳನ್ನು ಪ್ರಶ್ನಿಸಲು ತೆರಳಿದ ವೇಳೆ ಮಹಿಳೆಯೊಂದಿಗೆ ವಾಗ್ವಾದ ನಡೆದಿದೆ. ಈ ವೇಳೆ ಹೂಡಿಕೆದಾರರು ʼಕನ್ನಡದಲ್ಲಿ ಮಾತನಾಡಿʼ ಎಂದು ಹೇಳಿದ್ದಕ್ಕೆ, ʼನನಗೆ ಕನ್ನಡ ಗೊತ್ತಿಲ್ಲ, ಏನು ಮಾಡ್ತೀರೋ ಮಾಡಿಕೊಳ್ಳಿʼ ಎಂದು ಅವಾಚ್ಯ ಪದಗಳಿಂದ ಕನ್ನಡಿಗರನ್ನು ನಿಂದಿಸಿದ್ದಾರೆ ಎನ್ನಲಾಗಿದೆ.

Priyank Kharge : ಕೃಷಿ ವಿವಿ ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ ಪ್ರಿಯಾಂಕ್ ಖರ್ಗೆ... #priyakkarge

ಈ ವೇಳೆ ಕನ್ನಡಿಗರು ಮತ್ತು ಮಹಿಳೆ ನಡುವಿನ ವಾಗ್ವಾದ ತಾರಕಕ್ಕೇರಿದ್ದು, ಘಟನೆ ಕುರಿತು ಮಾಹಿತಿ ಪಡೆದ ಪೀಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬಳಿಕ ಪೊಲೀಸ್ ಠಾಣೆ ಎದುರೇ ಮಹಿಳೆ ಕನ್ನಡಿಗರ ಬಳಿ ಕ್ಷಮೆಯಾಚಿಸಿದ್ದು, ಇನ್ನು ಮುಂದೆ ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡುವುದಿಲ್ಲ ಎಂದು ಹೇಳಿದ್ದಾರೆ. ಇತ್ತ, ಸ್ಟಾಕ್ ಮಾರ್ಕೆಟ್ ಹೂಡಿಕೆ ಹೆಸರಿನಲ್ಲಿ ನಡೆದಿರುವ ವಂಚನೆ ಪ್ರಕರಣದ ಬಗ್ಗೆ ಪೀಣ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Shivalinge Gowda : ಹಾಸನದಲ್ಲಿ ಇಂದಿನಿಂದ ಹೊಸ ರಾಜಕೀಯ ಪರ್ವ ಪ್ರಾರಂಭ.. #pratidhvani
Previous Post

Boss Movie Review: ಕೇಳಿದ ಕಥೆಯನ್ನು ನೋಡುವ ಮಜಾನೇ ಬೇರೆ!

Next Post

BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

Related Posts

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ
Top Story

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ...

Read moreDetails
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌

ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌

August 7, 2026
Next Post
BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!