• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ.ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ

ಪ್ರತಿಧ್ವನಿ by ಪ್ರತಿಧ್ವನಿ
April 19, 2023
in Top Story, ಕರ್ನಾಟಕ
0
ಜಿ.ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ
Share on WhatsAppShare on FacebookShare on Telegram

ತುಮಕೂರು : ಕಾಂಗ್ರೆಸ್​ ಹಿರಿಯ ನಾಯಕ ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಕೆ ಮಾಡಲು ಕೊರಟಗೆರೆ ತಾಲೂಕು ಕಚೇರಿಗೆ ಭೇಟಿ ನೀಡಿದ್ದ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆಯು ವರದಿಯಾಗಿದೆ.

ADVERTISEMENT

ಕಲ್ಲು ತೂರಾಟದ ಸಂದರ್ಭದಲ್ಲಿ ಮಹಿಳಾ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜಿ. ಪರಮೇಶ್ವರ್​, ನಾನು ನಾಮಪತ್ರ ಸಲ್ಲಿಸಲೆಂದು ಕಚೇರಿಯ ಒಳಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಕಿಡಿಗೇಡಿಗಳು ಯಾರು ಅನ್ನೋದ್ರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದು ಅವರಿಂದ ನಾನು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Tags: G. ParameshwarKallu ToorataKoragere Taluk Officetumkurಕಲ್ಲು ತೂರಾಟಕೊರಟಗೆರೆ ತಾಲೂಕು ಕಚೇರಿಜಿ.ಪರಮೇಶ್ವರ್​ತುಮಕೂರು
Previous Post

ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ

Next Post

ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!