• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bagalkote: ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ

ಪ್ರತಿಧ್ವನಿ by ಪ್ರತಿಧ್ವನಿ
February 20, 2026
in Top Story, ಕರ್ನಾಟಕ, ರಾಜಕೀಯ
0
Bagalkote: ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ
Share on WhatsAppShare on FacebookShare on Telegram
ADVERTISEMENT

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜ್ (Chhatrapati Shivaji Maharaj) ಜಯಂತಿ ಅಂಗವಾಗಿ ನಡೆದ ಮೂರ್ತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯಲ್ಲಿ ವರದಿಯಾಗಿದೆ.

Maithili Thakur : ನಿತೀಶ್ ಸರ್ಕಾರಕ್ಕೆ ಹೊಸ ಐಡಿಯಾ ಕೊಟ್ಟ ಮೈಥಿಲಿ ಠಾಕೂರ್..! #legislativeassembly #bjpmla

ನಗರದ ಹಳೇ ನಗರದ ಪಂಕಾ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಘಟನೆಯಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ಧಾರ್ಥ ಗೋಯಲ್ ಅವರ ಮೇಲೂ ಕಲ್ಲು ಬಿದ್ದಿದೆ. ಕಲ್ಲು ಕುತ್ತಿಗೆ ಭಾಗಕ್ಕೆ ಗಾಯವಾಗಿದ್ದು,ಅವರ ಯೂನಿಫಾರ್ಮ್ ಮೇಲೆ ರಕ್ತದ ಕಲೆ ಕಂಡು ಬಂದಿದೆ. ಅದೃಷ್ಟವಶಾತ್ ಅವರು ಹೆಲ್ಮೆಟ್ ಧರಿಸಿದ್ದರಿಂದ ತಲೆಗೆ ಯಾವುದೇ ಗಂಭೀರ ಗಾಯವಾಗಿಲ್ಲ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ.

BY Vijayendra :  ವಿಧಾನಸೌಧದೊಳಗೆ ಮೀಡಿಯಾಗಳಿಗೆ ನಿರ್ಬಂಧವನ್ನ ಸರ್ಕಾರ ಹಿಂತೆಗೆದುಕೊಳ್ಳಬೇಕು #pratidhvani
Tags: BagalkoteChhatrapati Shivaji MaharajKarnatakaKarnataka PoliticsPolicePolitics
Previous Post

Toxic Teaser: ಡಬಲ್ ಧಮಾಕ..! ಹೇಗಿದೆ ಟಾಕ್ಸಿಕ್​ ಟೀಸರ್..?

Next Post

ಲೀಡರ್ಸ್ ಪ್ಲೇ.. ಫ್ರೆಂಡ್‌ಶಿಪ್ ವಿನ್: ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಲೀಡರ್ಸ್ ಪ್ಲೇ.. ಫ್ರೆಂಡ್‌ಶಿಪ್ ವಿನ್: ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ

ಲೀಡರ್ಸ್ ಪ್ಲೇ.. ಫ್ರೆಂಡ್‌ಶಿಪ್ ವಿನ್: ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!